ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಕಳ್ಳತನ ವಿರುದ್ದ ಇದೀಗ ಮುಸ್ಲಿಂ ಸಮುದಾಯ ತಿರುಗಿ ಬಿದ್ದಿದ್ದು, ಗೋಕಳ್ಳರು ರಾಜಾರೋಷವಾಗಿ ಅಮಾನುಷ ಹಾಗೂ ಅಮಾನವೀಯವಾಗಿ ಗೋವುಗಳನ್ನು ಕದ್ದೊಯ್ಯುತ್ತಿರುವುದು ತೀರಾ ಖೇದಕರವಾದ ಸಂಗತಿ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್...
ತಿರುವನಂತಪುರಂ: ನದಿ ತಟದಲ್ಲಿ ಪೋಸ್ಟ್ ವೆಡ್ಡಿಂಗ್ ಪೋಟೋಶೂಟ್ ಮಾಡುವ ವೇಳೆ ನಡೆದ ಅವಘಡದಲ್ಲಿ ಮದುಮಗ ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ನವ ವಧು, ವರ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸುತ್ತಿದ್ದರು....
ಬೆಂಗಳೂರು ಎಪ್ರಿಲ್ 05: ದೇಶದಲ್ಲಿ 15 ದಿನಗಳಲ್ಲಿ 13ನೇ ಬಾರಿ ತೈಲ ಬೆಲೆ ಏರಿಕೆಯಾಗಿದೆ. ಇಂದು ಲೀಟರ್ ಪೆಟ್ರೋಲ್ ಬೆಲೆ 82 ಪೈಸೆ ಏರಿಕೆಯಾದರೆ ಡೀಸೆಲ್ ಬೆಲೆ 77 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ...
ಅನಂತಪುರ, ಎಪ್ರಿಲ್ 04: ಕೆಲವು ದಿನಗಳ ಹಿಂದೆ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರೋ ಸುದ್ದಿ ಪ್ರಚಲಿತದಲ್ಲಿ ಇತ್ತು. ಇದೀಗ ರಾಯಲ್ ಎನ್ ಫೀಲ್ಡ್ ಬೈಕ್ ಒಂದು ಸುಟ್ಟು ಕರಕಲಾಗಿರೋದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ....
ಮೂಡುಬಿದಿರೆ ಎಪ್ರಿಲ್ 4: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮೂಡುಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ...
ಬೆಂಗಳೂರು, ಎಪ್ರಿಲ್ 04: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ಸೇರಲಿದ್ದು, ಸೋಮವಾರ ಹೊಸದಿಲ್ಲಿಯಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ. ಬೆಳಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯಲಿದ್ದು,...
ಮುಂಬೈ, ಎಪ್ರಿಲ್ 04: ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಶನಿವಾರ ಮಹಾರಾಷ್ಟ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಮಸೀದಿಗಳ ಮುಂದೆ ಧ್ವನಿವರ್ಧಕಗಳನ್ನು ತೆಗೆದು...
ಚಿತ್ರದುರ್ಗ. ಎಪ್ರಿಲ್ 04: ಒಂಬತ್ತು ತಿಂಗಳ ಕರು ಗರ್ಭ ಧರಿಸದೇ ಹಾಲು ನೀಡುವ ಮೂಲಕ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ. ಭರಮಸಾಗರ ತಾಲ್ಲೂಕಿನ ಚಿಕ್ಕಕಬ್ಬಿಗೆರೆ ಗ್ರಾಮದ ದೇವರಾಜು ಎಂಬುವರು ಸಾಕಿದ್ದ ಎಚ್.ಎಫ್. ತಳಿಯ ಹಸು 9 ತಿಂಗಳ...
ಜಮ್ಮು& ಕಾಶ್ಮೀರ, ಎಪ್ರಿಲ್ 04: ಭಾರತ-ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ದಿಗ್ವಾರ್ ಸೆಕ್ಟರ್ನ ನೂರ್ಕೋಟ್/ನಕ್ಕರ್ಕೋಟ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಭದ್ರತಾ ಪಡೆಗಳು ಮತ್ತು ಪೊಲೀಸರು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ...
ಉಡುಪಿ ಎಪ್ರಿಲ್ 03 : ಎಲ್ಲರಿಗೂ ಹಲಾಲ್ ಮಾಂಸ ತಿನ್ನಿಸುವ ಭಾವನೆ ಸರಿಯಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಮುಸಲ್ಮಾನರು ಹಲಾಲ್ ಮಾಂಸ ತಿನ್ನುವುದಕ್ಕೆ ನಮ್ಮದೇನು ವಿರೋಧ ಇಲ್ಲ....