ಸುಬ್ರಹ್ಮಣ್ಯ ಎಪ್ರಿಲ್ 03: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಸವಾರ ನಿವೃತ್ತಿ ಎಎಸ್ ಐಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಕುಲ್ಕುಂದ ನಿವಾಸಿ ಎ.ಪಿ. ಗೌಡ...
ಕುಂದಾಪುರ ಎಪ್ರಿಲ್ 3: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಸಜೀವವಾಗಿ ದಹನವಾದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (45) ಎಂದು ಗುರುತಿಸಲಾಗಿದೆ. ಮೀನುಗಾರಿಕೆ...
ಬೆಂಗಳೂರು, ಎಪ್ರಿಲ್ 03: ಯಲಹಂಕ ರೈಲ್ವೇ ನಿಲ್ದಾಣದ ಕಂಟ್ರೋಲ್ ರೂಮ್ಗೆ ಹುಸಿ ಬಾಂಬ್ ಕರೆ ಮಾಡಿದ 12 ವರ್ಷದ ಬಾಲಕ ಫಜೀತಿಗೆ ಸಿಲುಕಿದ್ದಾನೆ. ಬಾಗಲೂರು ವಿನಾಯಕನಗರದ ನಿವಾಸಿ 12 ವರ್ಷದ ಬಾಲಕ ಪಬ್ ಜಿ ಆಟದ...
ಕಡಬ ಎಪ್ರಿಲ್ 03: ನದಿಯಲ್ಲಿ ಮುಳುಗಿ ವಿಧ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಕಡಬ ಪಿಜಕ್ಕಳ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ನರಿಮೊಗರು ಐಟಿಐ ನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್(18)...
ಮುಂಬೈ ಎಪ್ರಿಲ್ 3: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈ-ಪುಣೆ ಎಕ್ಸ್ಪ್ರೆಸ್ವೇನ ಖೋಪೋಲಿ ಬಳಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಎಸ್ಯುವಿ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ...
ಪುತ್ತೂರು ಎಪ್ರಿಲ್ 02: ದೇಶದಲ್ಲಿ ಪೆಟ್ರೋಲ್ ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಕರ್ಮಕಾಂಡದಿಂದಾಗಿ ಏರಿಕೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೆಟ್ರೋಲ್ ಬೆಲೆ ಏರಿಕೆಗೆ...
ಪುತ್ತೂರು ಎಪ್ರಿಲ್ 02: ಧರ್ಮಾಚರಣೆ ವ್ಯಕ್ತಿಯ ವೈಯುಕ್ತಿಕ ವಿಚಾರವಾಗಿದ್ದು, ರಾಜ್ಯದಲ್ಲಿ ಯಾವ ಧರ್ಮದ ಮೇಲೂ ಪ್ರಹಾರ ಮಾಡುವ ಕೆಲಸ ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ದೇಶದ...
ಉಡುಪಿ ಎಪ್ರಿಲ್ 2: ಉಡುಪಿಯಲ್ಲಿ ಪ್ರಾರಂಭವಾದ ಹಿಜಬ್ ವಿವಾದ ಕೊನೆಗೂ ಹಲಾಲ್ ವಿವಾದಕ್ಕೆ ತಿರುಗಿದ್ದು, ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದು, ಇದೀಗ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳ ಹೆಸರು ಬದಲಾವಣೆ ಮಾಡಿಸುವವರೆಗೆ ಬಂದು ನಿಂತಿದೆ. ಉಡುಪಿ ಜಿಲ್ಲೆ...
ನವದೆಹಲಿ ಎಪ್ರಿಲ್ 1: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೊಲೆ ಬೆದರಿಕೆ ಒಡ್ಡಿ ಇ-ಮೇಲ್ವೊಂದನ್ನು ಮುಂಬೈನ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಶಾಖಾ ಕಚೇರಿಗೆ ಕಳುಹಿಸಲಾಗಿದೆ.ನನ್ನ ಬಳಿ 20 ಕೆ.ಜಿ ಆರ್ಡಿಎಕ್ಸ್ ಸ್ಫೋಟಕ ಇದೆ, ಪ್ರಧಾನಿ...
ಉಡುಪಿ ಎಪ್ರಿಲ್ 1: ಮಾನವ ಹಕ್ಕುಗಳ ಹೋರಾಟಗಾರ ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರರಾಗಿರುವ...