ಚಿಕ್ಕಮಗಳೂರು, ಎಪ್ರಿಲ್ 01: ಭಕ್ತರು ಇತ್ತೀಚಿಗೆ ಕಾಣಿಕೆ ಹುಂಡಿಗಳಲ್ಲಿ ಚಿತ್ರ ವಿಚಿತ್ರವಾದ ಬೇಡಿಕೆಗಳನ್ನು ಹೊತ್ತ ಕಾಗದದ ಪತ್ರಗಳನ್ನು ಹಾಕಿ ಮನವಿ ಮಾಡಿಕೊಳ್ಳುವುದು ಸಮಾನ್ಯವಾಗಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಭಕ್ತರೊಬ್ಬರು ಕಾಣಿಕೆ ಹುಂಡಿಯಲ್ಲಿ ಹಾಕಿರುವ ಬೇಡಿಕೆ ಪತ್ರ...
ಮಂಗಳೂರು ಎಪ್ರಿಲ್ 1: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಮಂಗಳೂರಿನ ಉದ್ಯಮಿಗೆ ಸೇರಿದ 8.3 ಕೋಟಿ ಮೌಲ್ಯದ ಮನೆಯಲ್ಲಿ ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇನ್ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು...
ಮುಂಬೈ: ಖ್ಯಾತ ನಟಿಯೊಬ್ಬರಿಗೆ ವ್ಯಕ್ತಿಯೊಬ್ಬ 4.14 ಕೋಟಿ ಹಣ ವಂಚನೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಕುರಿತಂತೆ ಗೋರೆಗಾಂವ್ ಮೂಲದ ಉದ್ಯಮಿಯ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿದ್ದಾರೆ. ಖ್ಯಾತ ನಟಿ ರಿಮಿಸೇನ್ ವಂಚನೆಗೊಳಗಾದವರು. ಅತಿ...
ಬೆಂಗಳೂರು ಎಪ್ರಿಲ್ 1: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯೊಂದಿಗೆ ಇದೀಗ ಎಲ್ ಪಿಜಿ ಬೆಲೆ ಏರಿಕೆಯಾಗಿದ್ದು, 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ...
ಕುಂದಾಪುರ ಮಾರ್ಚ್ 31: ಸ್ನಾನಕ್ಕೆಂದು ಹೊಳೆಗೆ ಇಳಿದ ಇಬ್ಬರು ಪ್ರಥಮ ಪಿಯುಸಿ ವಿಧ್ಯಾರ್ಥಿಗಳು ಸಾವನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ನಡೆದಿದೆ. ಮೃತರನ್ನು ಉಳ್ಳೂರು-74 ಎಂಬಲ್ಲಿನ ನಿವಾಸಿಗಳಾದ ಸುಮಂತ...
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಮುಸ್ಲಿಂ ವರ್ತಕರ ವ್ಯಾಪಾರ ವಹಿವಾಟನ್ನು ನಿರ್ಬಂಧಿಸುವ ಅಭಿಯಾನದ ವಿರುದ್ದ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಧ್ವನಿ ಎತ್ತಿದ್ದು, ಐಟಿ ಬಿಟಿ ವಲಯಕ್ಕೆ ಧರ್ಮಯುದ್ದ ಹೊಕ್ಕರೆ ಭಾರತದ ಜಾಗತಿಕ...
ಬೆಂಗಳೂರು ಮಾರ್ಚ್ 31: ಹಲಾಲ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗಂಡಸ್ತನ ಹೇಳಿಕೆ ಇದೀಗ ವಿವಾದ ಸೃಷ್ಠಿಸಿದ್ದು, ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ. ಒಂದು ಕಡೆ ಬಳಸಬೇಕೋ, ಎರಡು ಕಡೆ...
ಬೆಂಗಳೂರು, ಮಾರ್ಚ್ 31: ಮೆಟ್ರೋ ನಗರದಲ್ಲಿನ ಉದ್ಯಮಿಗಳು, ಉದ್ಯೋಗಿಗಳು ಹಾಗೂ ವಿವಿಧ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ವಾರಕ್ಕೊಮ್ಮೆ ಅಥವಾ ತಿಂಗಳಿಗೊಮ್ಮೆ ವಿಮಾನ ಪ್ರಯಾಣ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ. ಪ್ರಯಾಣದ ವೇಳೆ ಕೆಲವೊಮ್ಮೆ ಸಣ್ಣಪುಟ್ಟ ಗೊಂದಲಗಳಿಂದ...
ಮೈಸೂರು, ಮಾರ್ಚ್ 31: ಪ್ರೀತಿಸಿ ಮದುವೆಯಾದ ಜೋಡಿ ಇನ್ನೇನು ಹೊಸ ಜೀವನ ಆರಂಭಿಸಿ ಸುಖ ಸಂಸಾರದ ಕನಸು ಕಂಡಿದ್ದರು. ಆದ್ರೆ ಯುವತಿಯ ಪೋಷಕರು ಯುವಕನ ಮೇಲೆ ಹಲ್ಲೆ ಮಾಡಿ ಆಕೆಯನ್ನು ಒತ್ತಾಯಪೂರ್ವಕವಾಗಿ ಕರೆದೊಯ್ದು ಯುವ ಜೋಡಿಯನ್ನು...
ಹರಿಯಾಣ : ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಯೋಗ ಗುರು ರಾಮ್ ದೇವ್ ಅವರಿಗೆ ಪತ್ರಕರ್ತರೊಬ್ಬರು ಕೇಳಿದ್ದ ಪ್ರಶ್ನೆಗೆ ನೀನು ಸಭ್ಯ ತಂದೆ, ತಾಯಿಯ ಮಗನಾಗಿದ್ದರೆ ಈ ರೀತಿಯ ಪ್ರಶ್ನೆಗಳನ್ನು ಕೇಳುವುದಿಲ್ಲ ಎಂದು ಬಹಿರಂಗವಾಗಿ ಬೆದರಿಕೆಯೊಡ್ಡಿದ್ದಾರೆ....