ಮಂಗಳೂರು ಮಾರ್ಚ್ 30: ನಾವು ಸತ್ಯ ಮಾತನಾಡುತ್ತೇವೆ ಇದನ್ನು ತಪ್ಪು ಎಂದು ಹೇಳುವವರು ದೈರ್ಯ್ಯದಿಂದ ಎದುರು ಬಂದು ಹೇಳಲಿ ನಾನು ಅದಕ್ಕೆ ಉತ್ತರ ಕೊಡ್ತೇನೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ....
ಮಂಗಳೂರು, ಮಾರ್ಚ್ 30: ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಕಲ್ಕಡ್ಕ ಪ್ರಭಾಕರ ಭಟ್ ಅವರನ್ನು ಅತಿಥಿ ಆಹ್ವಾನಿಸಿರುವುದನ್ನು ವಿರೋಧಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( CFI) ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ...
ಮಂಗಳೂರು ಮಾರ್ಚ್ 30: ಮಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಅಥಿತಿಯಾಗಿ ಆಹ್ವಾನಿಸಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಇಂದು ಪ್ರತಿಭಟನೆ...
ಉಕ್ರೇನ್ : ಕೊನೆಗೂ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ದ ಮುಗಿಯುವ ಹಂತಕ್ಕೆ ತಲುಪಿದ್ದು, ಟರ್ಕಿಯ ಇಸ್ತಾಂಬುಲ್ ನಲ್ಲಿ ನಡೆದ ಸಂಧಾನ ಯಶಸ್ವಿಯಾಗಿದ್ದು, ಉಕ್ರೇನ್ ರಾಜಧಾನಿ ಕೈವ್ ಸುತ್ತಮುತ್ತ, ಉತ್ತರ ಉಕ್ರೇನ್ನಲ್ಲಿ ರಷ್ಯಾ ತನ್ನ ಮಿಲಿಟರಿ...
ಮಂಗಳೂರು ಮಾರ್ಚ್ 30: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕಾರೊಂದು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ತೆರಳಿದ್ದರು. ಮರಳಿ...
ಮೈಸೂರು ಮಾರ್ಚ್ 28: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ. ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ ಅನುಶ್ರೀ...
ಬೆಂಗಳೂರು ಮಾರ್ಚ್ 28: ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಏರಿಕೆಯಾಗುತ್ತಿದ್ದು, ಕಳೆದ ಏಳು ದಿನಗಳಲ್ಲಿ ಆರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡು ಬಂದಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು...
ಪುತ್ತೂರು ಮಾರ್ಚ್ 27 : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ...
ಮಂಗಳೂರು ಮಾರ್ಚ್ 27 : ಪುತ್ತೂರಿನ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರವಹಿಸಿ ಅಪಾರ ಜನಮನ್ನಣೆಗೆ ಪಾತ್ರವಾಗಿದ್ದ ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರು (85) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಮಗನ ಮನೆಯಲ್ಲಿ...
ಚಿತ್ತೂರು: ಬಸ್ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಉಂಟಾದ ಅಪಘಾತಕ್ಕೆ 7 ಮಂದಿ ಪ್ರಾಣ ಕಳೆದುಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿಯ ಬಕರಾಪೇಟ ಕಣುಮಾ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಮಾಲಿಶೆಟ್ಟಿ ವೆಂಗಪ್ಪ...