ಮಂಗಳೂರು ಮಾರ್ಚ್ 22: ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಬಂಧಿತ ಆರೋಪಿ ಸಮಾಜ ಸೇವೆ ಹೆಸರಿನಲ್ಲಿ ಹೀನ ದಂಧೆ ನಡೆಸುತ್ತಿದ್ದ...
ಮಂಗಳೂರು, ಮಾರ್ಚ್ 22: ನಗರದ ಹೊರವಲಯದಲ್ಲಿರುವ ಕೈಕಂಬದ ಕಂದಾವರ ಎಂಬಲ್ಲಿ ರಾತ್ರಿ ವೇಳೆ ದೈವಸ್ಥಾನವೊಂದಕ್ಕೆ ಅಕ್ರಮವಾಗಿ ಹೊಕ್ಕು, ದೈವದ ಕಲ್ಲಿನಲ್ಲಿ ಉರಿಯುತ್ತಿದ್ದ ದೀಪವನ್ನು ನಂದಿಸಿ, ವಿಕೃತಿ ಮೆರೆದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕಂದಾವರ ಪದವು ಶ್ರೀ...
ಪುತ್ತೂರು ಮಾರ್ಚ್ 22: ಉಡುಪಿ ಬಳಿಕ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭ ನಡೆಯುವ ಪುತ್ತೂರು ಮೇಳದಲ್ಲಿ ಹಿಂದೂಗಳಿಗೆ ಮಾತ್ರ...
ನವದೆಹಲಿ : ಕೊನೆಗೂ ನಾಲ್ಕು ತಿಂಗಳ ಬಳಿಕ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಎಲ್ ಪಿಜಿ ಬೆಲೆಗಳನ್ನು ಏರಿಸಲಾಗಿದೆ. ರಷ್ಯಾ ಉಕ್ರೇನ್ ಯುದ್ದದಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ ಕೂಡ ಚುನಾವಣೆ ಹಿನ್ನಲೆ ಕೇಂದ್ರ ಸರಕಾರ ತೈಲ...
ಮೈಸೂರು, ಮಾರ್ಚ್ 22: ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಹೆಂಡತಿಯನ್ನು ಪತಿಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹಿನಕಲ್ ನಿವಾಸಿ ಪ್ರಮೋದ್ ಎಂಬಾತನೇ ತನ್ನ ಪತ್ನಿ ಅಶ್ವಿನಿ (23)ಯನ್ನು ಉಸಿರುಗಟ್ಟಿಸಿ ದಾರುಣವಾಗಿ ಹತ್ಯೆ ಮಾಡಿದವನು. ಕೃಷಿ ಇಲಾಖೆಯಲ್ಲಿ ಗುತ್ತಿಗೆ...
ಮುಂಬೈ: ಬಾಲಿವುಡ್ ನ ಎವರ್ ಗ್ರಿನ್ ಸ್ಟಾರ್ ಅನಿಲ್ ಕಪೂರ್ ಅವರ ಮಗಳು ಬಾಲಿವುಡ್ ನಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಉದ್ಯಮಿ ಆನಂದ್ ಅಹೂಜಾ ಅವರನ್ನು ಮದುವೆಯಾಗಿರುವ ನಟಿ ಸೋನಂ ಕಪೂರ್ ಸಾಮಾಜಿಕ ಜಾಲತಾಣದಲ್ಲಿ...
ಉಡುಪಿ ಮಾರ್ಚ್ 21: ಕಾಪುವಿನ ಮಲ್ಲಾರ್ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಜಾಕ್ ಮಲ್ಲಾರ್, ನಿಯಾಜ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ...
ಬೀಜಿಂಗ್: ಚೀನಾದಲ್ಲಿ ಬೋಯಿಂಗ್ 737 ಪ್ರಯಾಣಿಕರ ವಿಮಾನ ಪತನವಾಗಿದ್ದು, 130 ಕ್ಕೂ ಅಧಿಕ ಮಂದಿ ಸಾವಿನ ಶಂಕೆ ವ್ಯಕ್ತಪಡಿಸಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮಗಳ ಮಾಹಿತಿ ಪ್ರಕಾರ ವಿಮಾನದಲ್ಲಿ ಸಿಬ್ಬಂದಿ ಸೇರಿ 133 ಜನ ಪ್ರಯಾಣಿಸುತ್ತಿದ್ದರು. ದಕ್ಷಿಣ ಚೀನಾದ...
ಕಾಪು ಮಾರ್ಚ್ 21: ಕಾಪುವಿನ ಫಕೀರ್ನಕಟ್ಟೆಯ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಬೆಂಕಿಗೆ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮೃತರನ್ನು ರಜಾಕ್ ಮಲ್ಲಾರ್, ರಜಬ್ ಚಂದ್ರನಗರ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರು ಗಂಭೀರವಾಗಿ...
ಸುಳ್ಯ ಮಾರ್ಚ್ 21: ಮಾರಕಾಸ್ತ್ರಗಳನ್ನು ತೋರಿಸಿ ಮನೆಯೊಂದರಿಂದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಸಂಪಾಜೆಯ ಚಟ್ಟೆಕಲ್ಲಿನ ಅಂಬರೀಶ್ ಭಟ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು,...