ಮುಂಬೈ : ಶಾರೂಕ್ ಖಾನ್ ನಟನೆಯ ಪಠಾಣ್ ಸಿನೆಮಾದಲ್ಲಿ ನಟಿ ದೀಪಿಕಾ ಪಡುಕೋಣೆಯ ಬಿಕಿನಿ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಪಠಾಣ್ ಸಿನಿಮಾದ ಶೂಟಿಂಗ್ ವಿದೇಶದಲ್ಲಿ ನಡೆಯುತ್ತಿದೆ. ಸ್ಪೇನ್ ನಲ್ಲಿ ನಡೆಯುತ್ತಿರುವ...
ಬೆಳ್ತಂಗಡಿ ಮಾರ್ಚ್ 18: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹೋದರಿಬ್ಬರು ಸಾವನಪ್ಪಿರುವ ಘಟನೆ ವೇಣೂರು ಸಮೀಪ್ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ...
ಮಂಗಳೂರು ಮಾರ್ಚ್ 18: ಕರ್ತವ್ಯದ ವೇಳೆ ಬೈಕ್ ನಲ್ಲಿ ಸಂಚರಿಸುತ್ತಿರುವ ಸಂದರ್ಭ ಉಂಟಾದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಪೂರ್ವ ಪೊಲೀಸ್ ಠಾಣಾ ಎಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಮೃತ ಪೊಲೀಸ್ ಅಧಿಕಾರಿಯನ್ನು...
ಉಪ್ಪಿನಂಗಡಿ ಮಾರ್ಚ್ 18: ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿರ್ಬಂಧಿಸಿ ಹೈಕೋರ್ಟ್ ಆದೇಶ ಹೊರಡಿಸಿದ ಬಳಿಕವೂ ಹಿಜಬ್ ವಿವಾದ ಮತ್ತೆ ಮುಂದುವರೆದಿದ್ದು, ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ...
ಕಾಣಿಯೂರು:ಶಾಲೆಯಿಂದ ಬಂದು ಪೇರಳೆ ಹಣ್ಣನ್ನು ಕೀಳಲು ಮರ ಹತ್ತಲು ಹೋಗಿ ಬಾಲಕನೊಬ್ಬ ಉರುಳಿ ಬಿದ್ದು ಸಾವನಪ್ಪಿರುವ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ನಡೆದಿದೆ. ಮೃತ ಬಾಲಕನನ್ನು ದೋಳ್ಪಾಡಿ ಮರಕ್ಕಡ ನಿವಾಸಿ ದಿವಾಕರ...
ಕುಂದಾಪುರ – ಸೈಕಲ್ ಸ್ಕಿಡ್ ಆಗಿ ಬಿದ್ದು ಬಾಲಕನೊರ್ವ ಸಾವನಪ್ಪಿರುವ ಘಟನೆ ಹೆಬ್ರಿಯ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ ವಿದ್ಯಾರ್ಥಿ ಶ್ರೇಯಸ್(13) ಮೃತ...
ಮಲ್ಪೆ ಮಾರ್ಚ್ 17: ಕಿಡಿಗೇಡಿಗಳು ಹಿಜಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬೈಲಕೆರೆಯಲ್ಲಿರುವ ಅನಧಿಕೃತ...
ಶಿರಸಿ: ಯುಟ್ಯೂಬ್ ಗೆ ವಿಡಿಯೋಗಾಗಿ ಇಲ್ಲೊಬ್ಬ ಹಾವಿನ ಜೊತೆ ಆಟವಾಡಲು ಹೋಗಿ ಆಸ್ಪತ್ರೆಗೆ ದಾಖಲಾಗಿದೆ. ಹಾವು ಕಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿರಸಿ ಕಸ್ತೂರಬಾ ನಗರದ ಯುವಕ ಮಾಝ್ ಸೈಯ್ಯದ್ (21)...
ಪುತ್ತೂರು, ಮಾರ್ಚ್ 17: ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮ.17ರಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ...
ಸುಳ್ಯ, ಮಾರ್ಚ್ 17: ಸುಳ್ಯ-ಮಡಿಕೇರಿ ಗಡಿಭಾಗ ಸಂಪಾಜೆಯ ಬಳಿ ಸರ್ಕಾರಿ ಬಸ್ಸೊಂದು ರಸ್ತೆಯಿಂದ ಕೆಳಗೆ ಹೊಳೆಗೆ ಬಿದ್ದು, ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಸಂಪಾಜೆ ಮತ್ತು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ....