ಮಂಡ್ಯ ಮಾರ್ಚ್ 17: ಪ್ಲೈಓವರ್ ನ ಪಿಲ್ಲರ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಹೊತ್ತಿಕೊಂಡು ಉರಿದ ಘಟನೆ ಮದ್ದೂರಿನಲ್ಲಿ ನಡೆದಿದ್ದು, ಟಿಪ್ಪರ್ ಚಾಲಕ ಸಜೀವ ದಹನವಾಗಿದ್ದಾನೆ. ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು...
ಗುವಾಹಟಿ, ಮಾರ್ಚ್ 17: ಕೆಲವು ದಿನಗಳ ಹಿಂದೆ ಅಸ್ಸಾಂನ ಗುವಾಹಟಿಯಲ್ಲಿ ಭಾರಿ ಸುದ್ದಿ ಮಾಡಿದ್ದ ಗ್ಯಾಂಗ್ರೇಪ್ ಪ್ರಕರಣದಲ್ಲಿ, ಆರೋಪಿಯೊಬ್ಬನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಬಿಕಿ ಅಲಿ ಹಾಗೂ ಆತನ ನಾಲ್ವರು...
ಮಂಗಳೂರು : ರಾಜ್ಯ ಹೈಕೋರ್ಟ್ ನೀಡಿರುವ ಹಿಜಬ್ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಬಹುತೇಕ ಮುಸ್ಲಿಂ ವರ್ತಕರ ಅಂಗಡಿಗಳನ್ನ ಮುಚ್ಚಿ ಬೆಂಬಲ ನೀಡಿದ್ದಾರೆ....
ಮಂಗಳೂರು ಮಾರ್ಚ್ 16: ಮಂಗಳೂರಿನ ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಡೆಸಲು ಮುಂದಾಗಿರುವ ಹಿನ್ನಲೆ ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಸುಬ್ರಹ್ಮಣ್ಯ ರಸ್ತೆ– ಮಂಗಳೂರು...
ಬೆಂಗಳೂರು ಮಾರ್ಚ್ 16: ಹಿಜಬ್ ವಿಚಾರಕ್ಕೆ ಹೈ ಕೋರ್ಟ್ ನೀಡಿರುವ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ಗೆ ಘೋಷಣೆ ಮಾಡಿದ್ದಾರೆ. ನಾಳೆ...
ಉಡುಪಿ, ಮಾರ್ಚ್ 16: ಹೈಕೋರ್ಟ್ ವಿರುದ್ಧ ಮಾತನಾಡುವವರು ಉಗ್ರರು, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗದಿದ್ದರೆ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಸರ್ಕಾರಿ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ವಿಸ್ತೃತ ಪೀಠದಿಂದ...
ಉಡುಪಿ ಮಾರ್ಚ್ 16: ಹೈಕೋರ್ಟ್ ತರಗತಿಗಳಲ್ಲಿ ಹಿಜಬ್ ಗೆ ನಿರ್ಬಂಧ ವಿಧಿಸಿ ಆದೇಶ ನೀಡಿದ ಬಳಿಕವೂ ಹಿಜಬ್ ವಿವಾದ ಮೂಲ ಉಡುಪಿಯಲ್ಲಿ ಮತ್ತೆ ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಆದರೆ ಅವಕಾಶ ನೀಡದ ಹಿನ್ನಲೆ...
ಚಂಡೀಗಢ, ಮಾರ್ಚ್ 16: ಪಂಜಾಬ್ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಟ್ವೀಟ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಪಂಚರಾಜ್ಯಗಳ ಸೋಲಿನ ಬಳಿಕ 5 ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಕಾಂಗ್ರೆಸ್...
ಉಳ್ಳಾಲ, ಮಾರ್ಚ್ 16: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು...
ಮಂಗಳೂರು ಮಾರ್ಚ್ 16: ಕರಾವಳಿಯಲ್ಲಿ ಭಾರೀ ಹೋರಾಟಕ್ಕೆ ಕಾರಣವಾಗಿದ್ದ ಎನ್ಐಟಿಕೆ ಬಳಿ ಇರುವ ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರಕ್ಕೆ ಕಾಲ ಕೂಡಿ ಬಂದಿದ್ದು, ಸುರತ್ಕಲ್ ಟೋಲ್ ಗೇಟ್ ಅನ್ನು ಎನ್ಎಂಪಿಟಿ ಆವರಣಕ್ಕೆ ಸ್ಥಳಾಂತರಿಸಿ, ಅಲ್ಲಿಗೆ ಬರುವ...