ಮಂಗಳೂರು ಮಾರ್ಚ್ 16: ಮಂಗಳೂರಿನ ಭೂಮಿಕಾ ಟೆಕ್ಸ್ ಟೈಲ್ಸ್ ಮಾಲಕಿ ಸುಮಾ ಸತೀಶ್ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾರ್ಚ್ 15 ರಂದು ನಡೆದಿದೆ. ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ...
ಬೆಂಗಳೂರು, ಮಾರ್ಚ್ 15: ಹಿಜಾಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತು ನಟಿ ಮಾಳವಿಕಾ ಅವಿನಾಶ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂದಿರುಗಿ,...
ಉಡುಪಿ ಮಾರ್ಚ್ 15: ಹಿಜಬ್ ಇಲ್ಲದೆ ನಾವು ತರಗತಿಯಲ್ಲಿ ಪಾಠ ಕೇಳುವುದಿಲ್ಲ, ನಮಗೆ ಕುರಾನ್ ಹೇಳಿದ್ದೆ ಫೈನಲ್ , ನಮ್ಮ ಹಕ್ಕನ್ನು ಪಡೆಯುವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಹಿಜಬ್ ವಿವಾದದ ಮೂಲ ವಿಧ್ಯಾರ್ಥಿನಿಯರು ಉಡುಪಿಯಲ್ಲಿ...
ಪುತ್ತೂರು ಮಾರ್ಚ್ 15 : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಬೀಜ ಸರಬರಾಜು ವ್ಯವಹಾರದಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಟ್ವಾಳ ತಾಲೂಕಿನ ಶಂಭೂರು ಎಂಬಲ್ಲಿರುವ...
ಪುತ್ತೂರು ಮಾರ್ಚ್ 15: ಅಶ್ಲೇಷಾ ನಕ್ಷತ್ರ ಹಿನ್ನಲೆಯಲ್ಲಿ ದೇಶದ ಪ್ರಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಾಗರವೇ ಸೇರಿದೆ. ರಾಜ್ಯದ ಬೇರೆ ಬೇರೆ ಭಾಗಳಿಂದ ಬಂದಿರುವ ಭಕ್ತರು ಟಿಕೆಟ್ ಪಡೆಯಲು ಬೆಳಗಿನ ಜಾವ 3 ಗಂಟೆಯಿಂದಲೇ...
ಬೆಂಗಳೂರು : ರಾಷ್ಟ್ರಮಟ್ಟದಲ್ಲಿ ವಿವಾದ ಎಬ್ಬಿಸಿದ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ತೀರ್ಪನ್ನು ನೀಡಿದ್ದು ಹಿಜಬ್ ಧರಿಸುವುದು ಮುಸ್ಲಿಂ ಧರ್ಮದಲ್ಲಿ ಅಗತ್ಯ ಆಚರಣೆ ಅಲ್ಲ ಎಂದಿದ್ದು, ಸರಕಾರದ ಹಿಜಬ್ ನಿರ್ಬಂಧವನ್ನು ಎತ್ತಿ ಹಿಡಿದಿದೆ. ಉಡುಪಿ...
ಉಡುಪಿ ಮಾರ್ಚ್ 15: ಹೈಕೋರ್ಟ್ ನೀಡಲಿರುವ ತೀರ್ಪು ಕಾಲೇಜು ಆಡಳಿತ ಮಂಡಳಿಯ ಪರವಾಗಿ ಬರುವ ವಿಶ್ವಾಸ ಇದೆ ಎಂದು ಹಿಜಬ್ ವಿವಾದದ ಪ್ರಾರಂಭದ ಕೇಂದ್ರ ಬಿಂದು ಉಡುಪಿ ಸರಕಾರಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಯಶ್...
ಮಂಗಳೂರು ಮಾರ್ಚ್ 14: ನಾಳೆ ಮಾರ್ಚ್ 15 ರಂದು ರಾಜ್ಯ ಹೈಕೋರ್ಟ್ ಹಿಜಬ್ ವಿವಾದ ಕುರಿತಂತೆ ತೀರ್ಪು ನೀಡಲಿರುವ ಹಿನ್ನಲೆ ಮುಂಜಾಗೃತ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ...
ಬೆಂಗಳೂರು ಮಾರ್ಚ್ 14: ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಾದ ಸೃಷ್ಠಿಸಿದ್ದ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಾಳೆ ತೀರ್ಪು ನೀಡಲಿದೆ. ತರಗತಿಯಲ್ಲಿ ಹಿಜಬ್ ಧರಿಸಿ ಪಾಠ ಕೇಳಲು ಅವಕಾಶ ನೀಡುವಂತೆ ಮುಸ್ಲಿಂ ವಿಧ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಉಡುಪಿ...
ಉಕ್ರೇನ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆಇದೀಗ ವಿವಿಧ ದೇಶಗಳಿಂದ ಯೋಧರು ಉಕ್ರೇನ್ ಪರವಾಗಿ ಯುದ್ದ ಕಣಕ್ಕೆ ಇಳಿದಿದ್ದು. ಇದೀಗ ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ ಅವರ ಮನವಿ ಮೇರೆಗೆ ಜಗತ್ತಿನ ಅತ್ಯಂತ...