ಚೆನ್ನೈ: ಸಿನೆಮಾ ರಂಗದಲ್ಲಿ ಇತ್ತೀಚೆಗೆ ವಿವಾಹ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಬಾಲ ತಮ್ಮ 18 ವರ್ಷಗಳ ದಾಂಪತ್ಯವನ್ನು ಕೊನೆಗಾಣಿಸಿದ್ದಾರೆ. ಬಾಲ ಅವರು ತಮ್ಮ ಪತ್ನಿ ಮುತ್ತುಮಲಾರ್ ಅವರಿಗೆ ವಿಚ್ಛೇದನ...
ನವದೆಹಲಿ, ಮಾರ್ಚ್ 09: ಯುದ್ಧಪೀಡಿತ ಉಕ್ರೇನ್ ದೇಶದಿಂದ ಆಪರೇಶನ್ ಗಂಗಾ ಕಾರ್ಯಾಚರಣೆ ಮೂಲಕ ಸಾವಿರಾರು ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಈ ನಡುವೆ ಕೀವ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸಹಾಯದಿಂದ ಪಾಕಿಸ್ತಾನಿ ಹುಡುಗಿ ಅಸ್ಮಾ...
ನವದೆಹಲಿ, ಮಾರ್ಚ್ 09: ರಷ್ಯಾ-ಉಕ್ರೇನ್ ಯುದ್ಧ ಆರಂಭವಾಗಿ 13 ದಿನಗಳು ಕಳೆದಿವೆ. ಈ ಯುದ್ಧದಲ್ಲಿ ಸಾವಿರಾರು ಜನರು ಸತ್ತಿದ್ದಾರೆ. ರಷ್ಯಾದ ದಾಳಿಯು ಉಕ್ರೇನ್ ಅನ್ನು ಸಂಪೂರ್ಣವಾಗಿ ನಾಶಪಡಿಸಿದೆ. ರಾಜಧಾನಿ ಕೈವ್ನಲ್ಲಿ ವಸತಿ ಪ್ರದೇಶಗಳನ್ನು ಸಹ ಬಿಡಲಾಗಲಿಲ್ಲ....
ಉಡುಪಿ:ಸ್ಕೂಟರ್ ನಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಹಾಲಿನ ಟೆಂಪೋ ಢಿಕ್ಕಿ ಹೊಡೆದ ಘಟನೆ ಉಡುಪಿಯ ಪೆರಂಪಳ್ಳಿ-ಮಣಿಪಾಲ ಮುಖ್ಯರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮಹಿಳೆ ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ಉಡುಪಿಯ ಪೆರಂಪಳ್ಳಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಇಂದು...
ಬಂಟ್ವಾಳ ಮಾರ್ಚ್ 08: ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ನ್ಯಾನೊ ಕಾರೊಂದು ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಂಗಳೂರಿನಿಂದ ಪುತ್ತೂರಿಗೆ ಅತೀ ವೇಗದಿಂದ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಪುತ್ತೂರು ತಾಲೂಕು, ವಾಲಿಬಾಲ್ ಅಸೋಸಿಯೇಷನ್ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು, ವಿದ್ಯಾಗಂಗೋತ್ರಿ ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 11, 12, 13 (ಮೂರು ದಿನಗಳ...
ಕೇರಳ : ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಒಂದೇ ಕುಟುಂಬ ಐವರು ಸಾವನಪ್ಪಿರುವ ಘಟನೆ ಕೇರಳದ ವರ್ಕಲಾದಲ್ಲಿ ನಡೆದಿದ್ದು, ಈ ಘಟನೆಯಲ್ಲಿ 8 ತಿಂಗಳ ಮಗು ಕೂಡ ಸಾವನಪ್ಪಿದೆ. ಮೃತರನ್ನು ಪ್ರತಾಪನ್(62), ಶೆರ್ಲಿ(53), ಅಭಿರಾಮಿ(25),...
ಮಂಗಳೂರು ಮಾರ್ಚ್ 08: ತನ್ನ ಮಗಳ ಹುಟ್ಟುಹಬ್ಬಕ್ಕೆ ವಾರವಿರುವಾಗಲೇ ತಂದೆ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಕೊಲ್ಯ ಕಣೀರು ತೋಟದ ಕಣೀರುಬೀಡುವಿನ ಪ್ರವೀಣ್ ಪೂಜಾರಿ (34) ಎಂದು ಗುರುತಿಸಲಾಗಿದೆ. ಪ್ರವೀಣ್ ಖಾಸಗಿ ಬಸ್...
ಉಕ್ರೇನ್ : ರಷ್ಯಾದ ಹಿರಿಯ ಸೇನಾಧಿಕಾರಿಯನ್ನು ಕೊಂದಿರುವುದಾಗಿ ಉಕ್ರೇನ್ ಸರಕಾರ ಮಾಹಿತಿ ನೀಡಿದೆ. ರಷ್ಯಾದ ಆಕ್ರಮಣ ಮುಂದುವರೆಯುತ್ತಿದ್ದಂತೆ ಉಕ್ರೇನ್ ಕೂಡ ಪ್ರಬಲ ಪ್ರತಿರೋಧ ಒಡ್ಡುತ್ತಿದೆ. ಉಕ್ರೇನ್ ನ ಆಕ್ರಮಣದಲ್ಲಿ ಹತ್ಯೆಗೀಡಾದ ರಷ್ಯಾದ ಎರಡನೇ ಕಮಾಂಡರ್ ಇವರಾಗಿದ್ದಾರೆ....
ಬಂಟ್ವಾಳ : ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕ ಸಾವನಪ್ಪಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಮೃತರನ್ನು ಗಡಿಯಾರ ನಿವಾಸಿ...