ಮಂಗಳೂರು : ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ವಿಶ್ವಹಿಂದೂ ಪರಿಷತ್ ಬಜರಂಗದಳ ಉಜಿರೆ ಕಾರ್ಯಕರ್ತರು ದಾಳಿ ನಡೆಸಿ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಾಹಿತಿ ಪಡೆದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಹೀನಾಯ ಸ್ಥಿತಿಯಲ್ಲಿದ್ದ ಎರಡು...
ಉಡುಪಿ ಮಾರ್ಚ್ 07: ಸಮುದ್ರಕ್ಕೆ ಈಜಲು ತೇರಳಿದ್ದ ಸಂದರ್ಭ ಯುವಕನೊರ್ವ ಸಮುದ್ರ ಪಾಲಾದ ಘಟನೆ ಬೈಂದೂರು ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಬವಳಾಡಿಯ ಶಶಿಧರ್ ದೇವಾಡಿಗ ( 23 ) ಎಂದು ಗುರುತಿಸಲಾಗಿದೆ....
ಕಾರ್ಕಳ : ಜಾಗದ ತರಕಾರಿಗೆ ಸಂಬಂಧಿಸಿದಂತೆ ಹಾಡುಹಗಲೇ ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಶೇಖರ್ (50) ಎಂದು ಗುರುತಿಸಲಾಗಿದ್ದ ಅವರ...
ಮಂಗಳೂರು ಮಾರ್ಚ್ 07: ಮಂಗಳೂರು ರಥಬೀದಿಯಲ್ಲಿರುವ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಬ್ ಗಲಾಟೆಗೆ ಸಂಬಂಧಿಸಿದಂತೆ 15 ಮಂದಿ ವಿಧ್ಯಾರ್ಥಿಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ರಥಬೀದಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ...
ನವದೆಹಲಿ: ಪೆಲೆಸ್ತೀನ್’ನಲ್ಲಿ ಭಾರತದ ರಾಯಭಾರಿಯಾಗಿರುವ ಮುಕುಲ್ ಆರ್ಯ ಅವರ ಮೃತದೇಹ ರಾಮಲ್ಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಪತ್ತೆಯಾಗಿದೆ. ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಬಗ್ಗೆ ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ...
ಮಂಗಳೂರು: ಮಂಗಳೂರು ರಥಬೀದಿಯಲ್ಲಿರುವ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಬ್ ಗಲಾಟೆಗೆ ಸಂಬಂಧಿಸಿದಂತೆ ಎಬಿವಿಪಿ ವಿದ್ಯಾರ್ಥಿಗೆ ವಿದೇಶಗಳಿಂದ ಕೊಲೆ ಬೆದರಿಕೆ ಕರೆ ಬರತೊಡಗಿದೆ. ಮಂಗಳೂರಿನ ರಥಬೀದಿ ದಯಾನಂದ ಪೈ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಸಾಯಿ ಸಂದೇಶ್ಗೆ...
ಉಡುಪಿ ಮಾರ್ಚ್ 05: ಉಡುಪಿ ಜಿಲ್ಲಾ ಆವರಣದಲ್ಲಿ ಸಾಕ್ಷಿದಾರನೊಬ್ಬ ವಕೀಲರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿ ಶಾಹೀದ್ ಮಂಚಿ ಯನ್ನು ಪೊಲೀಸರು ಬಂಧಿಸಿದ್ದು ಹಲ್ಲೆಗೊಳಗಾದ ವಕೀಲರು ಗುರು...
ಉಕ್ರೇನ್ ಮಾರ್ಚ್ 5: ಕಳೆದ 10 ದಿನಗಳಿಂದ ಉಕ್ರೇನ್ ಮೇಲೆ ಬಾಂಬ್ ಗಳ ಸುರಿ ಮಳೆ ಸುರಿದಿದ್ದ ರಷ್ಯಾ ಇದೀಗ ಸಡನ್ ಆಗಿ ಕದನ ವಿರಾಮ ಘೋಷಿಸಿದೆ. ಉಕ್ರೇನ್ನ ಮಾರಿಯುಪೋಲ್ ಮತ್ತು ವೋಲ್ನೋವಾಖಾ ಪ್ರದೇಶದಲ್ಲಿ ರಷ್ಯಾ...
ಮಂಗಳೂರು ಮಾರ್ಚ್ 5: ಹಿಜಾಬ್ ವಿವಾದ ತಾರಕಕ್ಕೇರಿದ್ದ ಮಂಗಳೂರಿನ ಕಾರ್ಟ್ ಸ್ಟ್ರೀಟ್ ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಸಾರಲಾಗಿದೆ ಕಾರ್ ಸ್ಟ್ರೀಟ್ ನಲ್ಲಿರುವ ಈ ಸರಕಾರಿ ಕಾಲೇಜಿನಲ್ಲಿ...
ಬೆಂಗಳೂರು ಮಾರ್ಚ್ 5: ಪರೀಕ್ಷೆ ಸಂದರ್ಭ ಕಾಪಿ ಮಾಡುತ್ತಿದ್ದಾಳೆ ಎಂದು ಡಿಬಾರ್ ಮಾಡಿದ್ದಕ್ಕೆ ಬಿಕಾಂ ವಿಧ್ಯಾರ್ಥಿನಿ ಲೇಡಿಸ್ ಪಿಜಿ ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮರಜ್ಯೋತಿನಗರದ ನ್ಯೂ ಎಸ್ ಎನ್ ಎಸ್...