ಸಿಡ್ನಿ: ಕ್ರಿಕೇಟ್ ಲೋಕದ ಸ್ಪಿನ್ ದಿಗ್ಗಜ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಶೇನ್ ವಾರ್ನ್ ಹೃದಯಾಘಾದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮನೆಯಲ್ಲಿ ಶೇನ್ ವಾರ್ನ್ ಹೃದಯಾಘಾತವಾಗುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ತುರ್ತು...
ಶಿವಮೊಗ್ಗ ಮಾರ್ಚ್ 3: ರಸ್ತೆ ದುರಸ್ಥಿ ಕಾರ್ಯ ಆರಂಭವಾಗಲಿರುವ ಹಿನ್ನಲೆ ಆಗುಂಬೆ ಘಾಟಿಯಲ್ಲಿ ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಹಗಲು ವೇಳೆ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ...
ಮಂಗಳೂರು, ಮಾರ್ಚ್ 03: ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನಗರದ ಬಿಜೈ ನಿವಾಸಿ ಅನುಷಾ ಭಟ್, ಗುರುವಾರ ಸುರಕ್ಷಿತವಾಗಿ ನಗರಕ್ಕೆ ಬಂದಿಳಿದಿದ್ದಾರೆ. ಉಕ್ರೇನ್ ಸೈನಿಕರು ನಮ್ಮನ್ನು ಗಡಿಯವರೆಗೆ ಬಿಟ್ಟು ಬಂದರು. ನಂತರ ನಾವು ರೊಮೇನಿಯಾಕ್ಕೆ...
ಉಡುಪಿ ಮಾರ್ಚ್ 3: ಲಾರಿ ಚಾಲಕನ ಅಜಾಗರೂಕತೆ ಚಾಲನೆಯಿಂದಾಗಿ ಕಾರುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಕರಾವಳಿ ಬೈಪಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಟೈಲ್ಸ್ ಸಾಗಿಸುತ್ತಿದ್ದ ಲಾರಿ ಯಾವುದೇ...
ಬೆಂಗಳೂರು, ಮಾರ್ಚ್ 03: ಶಿವಮೊಗ್ಗದಲ್ಲಿ ಫೆಬ್ರವರಿ 20ರಂದು ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ ಇದೀಗ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಕುರಿತಂತೆ ಮಾಹಿತಿ ನೀಡಿದಂತ ಸಚಿವ ಈಶ್ವರಪ್ಪ ಅವರು,...
ಭುವನೇಶ್ವರ, ಮಾರ್ಚ್ 03: ಕೋನಾರ್ಕ್ ಎಕ್ಸ್ ಪ್ರೆಸ್ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ...
ಚಿಕ್ಕಮಗಳೂರು, ಮಾರ್ಚ್ 03: ಕಾಡಾನೆ ದಾಳಿಯಿಂದ ಕಂಗಾಲಾಗಿರುವ ಚಿಕ್ಕಮಗಳೂರು ತಾಲೂಕಿನ ಹಂಪಾಪುರ, ಬೀಕನಹಳ್ಳಿಯ ರೈತರು ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ವಿರಾಮ ಹಾಕಲು ಮುಂದಾಗಿದ್ದಾರೆ. ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ...
ಮಂಗಳೂರು, ಮಾರ್ಚ್ 03: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೆ. ರವಿರಾಜ್ ಹೆಗ್ಡೆ ರಾಜೀನಾಮೆ ನೀಡಿದ್ದಾರೆ. ‘ಒಕ್ಕೂಟದ ಅಧ್ಯಕ್ಷನಾಗಿ ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ಸಿಬ್ಬಂದಿಯ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ...
ಬೆಳ್ತಂಗಡಿ, ಮಾರ್ಚ್ 03: ಉಕ್ರೇನ್ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಇದ್ದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ...
ಉಕ್ರೇನ್ : ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ಇದೀಗ ಮೊದಲ ಬಾರಿಗೆ ಪ್ರಮುಖ ನಗರವನ್ನು ತನ್ನ ವಶಕ್ಕೆ ಪಡೆದಿದೆ. ರಷ್ಯಾದ ಭೀಕರ ದಾಳಿ ಹಿನ್ನೆಲೆಯಲ್ಲಿ ನಾಗರೀಕರ ಜೀವ ಉಳಿಸಲು ಖೇರ್ಸನ್ ನಲ್ಲಿ ಉಕ್ರೇನ್ ಸೇನೆ...