ಮಂಗಳೂರು ಮಾರ್ಚ್ 02: ಮಂಗಳೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಬಂಧಿತರನ್ನು ಕೆ.ಪಿ. ಹಮೀದ್ (54),...
ಉಡುಪಿ ಮಾರ್ಚ್ 02: ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಹರ್ಷನ ಸಹೋದರಿ ಅಶ್ವಿನಿಗೆ ಬಿಜೆಪಿ ಟಿಕೆಟ್ ನೀಡಿದರೆ ಕಾಂಗ್ರೆಸ್ ಕ್ಯಾಂಡಿಟೇಟ್ ಹಾಕುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಸಚಿವ ಕೋಟ...
ಮಂಗಳೂರು : ಮಂಗಳೂರಿಗೆ ಖ್ಯಾತ ಗಾಯಕ ಸೋನು ನಿಗಮ ಅವರು ಮಾರ್ಚ್ 5 ರಂದು ಆಗಮಿಸಲಿದ್ದು. ರೋಹನ್ ಕಾರ್ಪೊರೇಷನ್ನಿಂದ ವತಿಯಿಂದ ಸೋನು ನಿಗಮ್ ಲೈವ್ ಇನ್ ಕನ್ಸರ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ...
ಬಂಟ್ವಾಳ: ಮಾರಕಾಸ್ತ್ರಗಳೊಂದಿಗೆ ಮಸೀದಿಗೆ ನುಗ್ಗಲು ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ. ಆರೋಪಿಯನ್ನು ಬಾಬು ಪೂಜಾರಿ (60) ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು...
ಉಡುಪಿ ಮಾರ್ಚ್ 02: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸಾವನಪ್ಪಿರುವ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58) ಹಾಗೂ ಮಗಳು ಗಾಯತ್ರಿ...
ಹಾವೇರಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಭಾರತೀಯರೊಬ್ಬರು ಸಾವನಪ್ಪಿರುವ ಬಗ್ಗೆ ವರದಿಯಾಗಿದ್ದು, ಮೃತರನ್ನು ಕರ್ನಾಟಕ ಮೂಲದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಮೃತಪಟ್ಟಿದ್ದಾರೆ ಎಂದು ಉಕ್ರೇನ್ನಲ್ಲಿರುವ...
ಕುಂದಾಪುರ – ಗರ್ಭಿಣಿ ಪತ್ನಿಗೆ ಪತಿ ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪತಿಯ ಕಿರುಕುಳಕ್ಕೆ ಪತ್ನಿ ಪೊಲೀಸ್ ದೂರು ನೀಡಿದ್ದು, ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ ಎಂದು ತಿಳಿದು...
ಬೆಂಗಳೂರು ಮಾರ್ಚ್ 1: ಕನ್ನಡ ನಟಿ ಅಮೂಲ್ಯ ಅವಳಿ ಗಂಡುಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಸಹೋದರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಮೂಲ್ಯ ಸಹೋದರ ನಿರ್ದೇಶಕ ದೀಪಕ್ ಮಾಹಿತಿ...
ಕೋಲ್ಕತ್ತಾ: ಸಾಮಾಜಿಕ ಜಾಲತಾಣದಲ್ಲಿ ಸದ್ಯ ಟ್ರೆಂಡಿಂಗ್ ನಲ್ಲಿರುವ ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ನಡೆದ ಕಾರು ಅಪಘಾತದಲ್ಲಿ ಭುಬನ್ ಗಾಯಗೊಂಡು ಸುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರೋ...
ಉಪ್ಪಿನಂಗಡಿ ಮಾರ್ಚ್ 01: ಕಟ್ಟಡ ನಿರ್ಮಾಣಕ್ಕೆಂದು ಮನೆಯಂಗಳದಲ್ಲಿ ಇಟ್ಟಿದ್ದ ಕೆಂಪುಕಲ್ಲಿನ ಅಟ್ಟಿ ಮಗುವಿನ ಮೇಲೆ ಬಿದ್ದು ಮೂರುವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬಾಯ್ತಾರು ಎಂಬಲ್ಲಿ ನಡೆದಿದೆ. ಅಶ್ರಫ್ ಮತ್ತು...