ಬಂಟ್ವಾಳ, ಫೆಬ್ರವರಿ 25: ನರಿಕೊಂಬು ಗ್ರಾಮದ ಏಲಬೆಯಲ್ಲಿ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಸ್ನಾನಕ್ಕೆಂದು ಇಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ವೇಳೆಗೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ...
ರಷ್ಯಾ : ಉಕ್ರೇನ್ ಮತ್ತು ರಷ್ಯಾ ಯುದ್ದ ಭೀಕರ ಹಂತಕ್ಕೆ ತಲುಪಿರುವ ನಡುವೆ ಇದೀಗ ರಷ್ಯಾ ಉಕ್ರೇನ್ ಜೊತೆ ಮಾತುಕತೆಗೆ ಮುಂದಾಗಿರುವುದು ಆಶ್ಚರ್ಯ ತರುವಂತೆ ಮಾಡಿದೆ. ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್, ‘ಉದ್ವಿಗ್ನತೆ ಶಮನಗೊಳಿಸಲು ಮಾತುಕತೆಗೆ...
ಮಂಗಳೂರು ಫೆಬ್ರವರಿ 25: ರಾಜ್ಯ ಹೈಕೋರ್ಟ್ ನಲ್ಲಿ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದಗಳು ನಡೆಯುತ್ತಿದ್ದಂತೆ ಇದೀಗ ಮಂಗಳೂರಿನ ಉಳ್ಳಾಲದ ಭಾರತ್ ಪಿಯು ಕಾಲೇಜಿನಲ್ಲಿ ಹಿಜಾಬ್ ವಿವಾದ ಬುಗಿಲೆದ್ದಿದ್ದು, ನ್ಯಾಯಾಲಯದಿಂದ ತೀರ್ಪು ಬರುವವರೆಗೆ ಕಾಲೇಜಿಗೆ ರಜೆ...
ಮಂಗಳೂರು ಫೆಬ್ರವರಿ 25:ಟ್ರೋಲ್ ಕಿಂಗ್ 193 ಎಂಬ ಇನ್ಸ್ಟಾಗ್ರಾಂ ಪೇಜ್ ನ ಎಡ್ಮಿನ್ ನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರ್ಮಿಕ ಕೇಂದ್ರಗಳ ಕುರಿತು ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಕುರಿತಂತೆ ದೂರು ದಾಖಲಾದ ಹಿನ್ನಲೆ ಪೇಜ್ನ...
ಬೆಳಗಾವಿ: ಬೈಕ್ ನಲ್ಲಿ ನಾಲ್ವರು ಯುವಕರು ಸಂಚರಿಸಲು ಹೋಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದ ಗುಂಡಿಗೆ ಬಿದ್ದು ನಾಲ್ವರು ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಬಸವರಾಜ ಮಾಳಿ...
ಉಕ್ರೇನ್ : ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ದದಲ್ಲಿ ಅಪಾರ ಸಾವು ನೋವು ಸಂಭವಿಸಿದ್ದು, ಉಕ್ರೇನ್ 137 ಮಂದಿ ನಾಗರೀಕರು ಮತ್ತು ಸೇನಾ ಸಿಬ್ಬಂದಿ ಸಾವನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ....
ಕೇರಳ, ಫೆಬ್ರವರಿ 25: ವಾಟ್ಸಾಪ್ ಗ್ರೂಪ್ನಲ್ಲಿ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಗ್ರೂಪ್ ಅಡ್ಮಿನ್ʼನನ್ನು ಜವಾಬ್ದಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ. ಯಾವುದೇ ವಾಟ್ಸಾಪ್ ಅಪ್ಲಿಕೇಶನ್ ಜಿಯುಪಿಯ...
ನವದೆಹಲಿ, ಫೆಬ್ರವರಿ 24: ರಷ್ಯಾ-ಉಕ್ರೇನ್ ಮೇಲೆ ಯುದ್ಧ ಆರಂಭಿಸುತ್ತಿದ್ದಂತೆ ಭಾರತ ಮಧ್ಯಪ್ರವೇಶಿಸಬೇಕೆಂಬ ಮಾತು ಕೇಳಿಬರುತ್ತಿದ್ದು. ಇದೀಗ ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಇಂದು ರಾತ್ರಿ ಮಾತುಕತೆಗೆ ಮುಂದಾಗಿದ್ದಾರೆ...
ಹಾಸನ: ಆರ್ಥಿಕ ಸಂಕಷ್ಟಕ್ಕೆ ಹಾಸನದಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತರನ್ನು ಹಾಸನದ ಹೇಮಾವತಿ ನಗರದ ತಂದೆ ಸತ್ಯಪ್ರಸಾದ್, ತಾಯಿ ಅನ್ನಪೂರ್ಣ, ಹಾಗೂ ಮಗ ಗೌರವ್(21). ಹಾಸನ...
ಕುಂದಾಪುರ ಫೆಬ್ರವರಿ24: ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿಯೊಬ್ಬರು ಕಾಲೇಜಿನ ವಿಧ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿದ ಆರೋಪದ ಮೇಲೆ ಕುಂದಾಪುರ ಬಿಬಿ ಹೆಗ್ಡೆ ಕಾಲೇಜಿನ ವಿಧ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರಿಗೆ ರಾತ್ರಿ ಅಶ್ಲೀಲ ಸಂದೇಶ...