ಉಳ್ಳಾಲ ಫೆಬ್ರವರಿ 24 : ದಕ್ಷಿಣಕನ್ನಡ ಜಿಲ್ಲೆಯಲ್ಲೂ ಇದೀಗ ಹಿಜಬ್ ವಿವಾದ ಹೆಚ್ಚಾಗುವ ಸಾಧ್ಯತೆಗಳು ಕಾಣ ಸಿಕ್ಕಿದ್ದು, ಇದೀಗ ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲಕ್ಕೂ ಹಬ್ಬಿದೆ. ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಬಂದ ಹಿನ್ನಲೆ ಉಳ್ಳಾಲದ...
ಉಡುಪಿ : ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಹಲವು ಪ್ರತಿಭಟನೆಗಳಲ್ಲಿ ಆಕ್ರೋಶದ ಮಾತುಗಳು ಕೇಳಿ ಬರಲಾರಂಭಿಸಿದೆ, ಉಡುಪಿಯಲ್ಲಿ ಭಜರಂಗಳದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಜರಂಗದಳ ರಾಜ್ಯ...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ದ ಸಾರಿದ ಬೆನ್ನಲ್ಲೇ ಇದೀಗ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದ್ದು ಪ್ರತೀ ಬ್ಯಾರೆಲ್ ಕಚ್ಚಾ ತೈಲ ಬೆಲೆ 100 ಡಾಲರ್ ಗಡಿ ದಾಟಿದೆ. ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಡ...
ಮಾಸ್ಕೊ: ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಘೋಷಣೆಯಾಗಿದ್ದು, ಈಗಾಗಲೇ ಉಕ್ರೇನ್ ಕೆಲವು ಪ್ರಾಂತ್ಯಗಳ ಮೇಲೆ ರಷ್ಯಾ ವಾಯುದಾಳಿ ಆರಂಭಿಸಿದೆ. ಈ ನಡುವೆ ರಷ್ಯಾದ ಕ್ರಮವನ್ನು ಇತರ ದೇಶಗಳು ಖಂಡಿಸಿದ್ದು. ಈ ಹಿನ್ನಲೆ ರಷ್ಯಾ ಅಧ್ಯಕ್ಷ...
ಶಿವಮೊಗ್ಗ, ಫೆಬ್ರವರಿ 24: ಹರ್ಷ ಹತ್ಯೆ ಪ್ರಕರಣದ ನಂತರ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತೆ ಇರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಜಿಲ್ಲಾಧಿಕಾರಿ...
ವಿಟ್ಲ: ಕುಡಿದು ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಂದಳಿಕೆ ಸಮೀಪದ ಕುರುಂಬಳ ಕಾಂತಮೂಲೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು ದಿನೇಶ್ (45) ಎಂದು ಗುರುತಿಸಲಾಗಿದೆ. ನೀಲಯ್ಯ ಗೌಡ ಮಗನ ಕೊಲೆ...
ಮಾಸ್ಕೋ, ಫೆಬ್ರವರಿ 24: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಉಕ್ರೇನ್ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದರು. ಘೋಷಣೆಯ ಸ್ವಲ್ಪ ಹೊತ್ತಿನಲ್ಲೇ ಉಕ್ರೇನ್ ರಾಜಧಾನಿ ಮತ್ತುಆ ದೇಶದ ಇತರ ಭಾಗಗಳಲ್ಲಿ ಸ್ಫೋಟಗಳ ಶಬ್ದ ಕೇಳಿಬಂದವು. ವಾರಗಳ...
ಶಿವಮೊಗ್ಗ ಫೆಬ್ರವರಿ 22:ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಉದ್ವಿಗ್ನ ಸ್ಥಿತಿಯಲ್ಲಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ಫ್ಯೂ ನಡುವೆ ಇಂದು ಮತ್ತೆ ಮೂರು ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗೋಪಾಳದ ಕೊರಮ ಕೇರಿ ಮತ್ತು ಟಿಪ್ಪುನಗರದ 6ನೇ...
ಬೆಂಗಳೂರು ಫೆಬ್ರವರಿ 22: ರೇಡಿಯೊದಲ್ಲಿ ಮಾತಿನ ಮೂಲಕ ಮನೆಮಾತಾಗಿದ್ದ ಆರ್ ಜೆ ರಚನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ರೇಡಿಯೋ ಮಿರ್ಚಿ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದ ಖ್ಯಾತ ಆರ್.ಜೆ ರಚನಾ (RJ Rachana) ತೀವ್ರ...
ಶಿವಮೊಗ್ಗ ಫೆಬ್ರವರಿ 22: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಸೋಮವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಒಟ್ಟು...