ಮಂಗಳೂರು ಫೆಬ್ರವರಿ 22: ಮಂಗಳೂರು ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆಬ್ರವರಿ 5 ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ....
ಉಡುಪಿ ಫೆಬ್ರವರಿ 22: ಕಾಲೇಜು ತರಗತಿಗಳಲ್ಲಿ ಹಿಜಬ್ ಧರಿಸಲು ಅವಕಾಶಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿರುವ ವಿಧ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲ್ ಮೇಲೆ ದುಷ್ಕರ್ಮಿಗಳ ತಂಡ ಕಲ್ಲು ತೂರಾಟ ನಡೆಸಿ ಸಹೋದರನಿಗೆ ಹಲ್ಲೆ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ...
ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಹಿನ್ನೆಲೆಯಲ್ಲಿ ಗಲಭೆ ಪೀಡಿತ ಶಿವಮೊಗ್ಗದಲ್ಲಿ ಇದೀಗ ಗಲಭೆ ನಿಯಂತ್ರಣಕ್ಕೆ 2 ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ. ಭಜರಂಗದಳ ಕಾರ್ಯಕರ್ತ ಹರ್ಷನ ಶವಯಾತ್ರೆ ವೇಳೆ ಹಿಂಸಾಚಾರ ನಡೆದಿದ್ದು...
ಬೆಂಗಳೂರು ಫೆಬ್ರವರಿ 21: ನಮ್ಮದೇ ಸರಕಾರ ಬಂದ ಮೇಲೂ ಹಿಂದೂ ಕಾರ್ಯಕರ್ತರ ಕೊಲೆ ನಡೆಯುತ್ತಿರುವುದು ನಾಚಿಕೇಗೇಡು ಎಂದು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಪುತ್ತೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆಯ ಆರೋಪಿಗಳನ್ನು ಪೋಲೀಸರು ತಕ್ಷಣವೇ ಬಂಧಿಸಬೇಕೆಂದು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಆಗ್ರಹಿಸಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ರಾಜ್ಯದಲ್ಲಿ ಕೊಲೆ, ಅತ್ಯಾಚಾರ ಮೊದಲಾದ...
ಮಂಗಳೂರು ಫೆಬ್ರವರಿ 21: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮೃತ ಹರ್ಷ ವಿರುದ್ದ ಅವಹೇಳನಕಾರಿಯಾದಿ ಬರಹ ಪೋಸ್ಟ್ ಮಾಡಿದ ಮಂಗಳೂರು ಮುಸ್ಲಿಂ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ದ ಮಂಗಳೂರು...
ಶಿವಮೊಗ್ಗ ಫೆಬ್ರವರಿ 21: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕೊಲೆ ಬಳಿಕ ಪರಿಸ್ಥಿತಿ ಬಿಗಡಾಯಿಸಿದ್ದು, ಇದೀಗ ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಹಲವೆಡೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡುಹಾರಿಸಿ,...
ಶಿವಮೊಗ್ಗ :ಬಜರಂಗ ದಳದ ಕಾರ್ಯಕರ್ತ ಬೀಕರ ಹತ್ಯೆ ಬಳಿಕ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ಮುಂದುವರೆದಿದ್ದು, ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷನ ಮನೆ ಬಳಿಗೆ ಮೃತದೇಹ ತರಲಾಗಿದ್ದು, ಅಂತಿಮ ಯಾತ್ರೆ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಬೈಕ್ಗೆ ಬೆಂಕಿ...
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ...
ಬೆಳ್ತಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಯುವಕನೊರ್ವ ಸಾವನಪ್ಪಿರುವ ಘಟನೆ ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನಡೆದಿದೆ.. ಮೃತ ಯುವಕನನ್ನು ಪುತ್ತೂರು ತಾಲೂಕು ಕಬಕ ನಿವಾಸಿ ಸುಂದರಿ ಎಂಬವರ ಪುತ್ರ ಕಿರಣ್ ( 20) ಎಂಬವರೆಂದು...