ಹೈದರಾಬಾದ್ : ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ಮೇಕಪತಿ ಗೌತಮ್ ರೆಡ್ಡಿ(49) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತ ಘಟನೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಗೌತಮ್ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತ ಉಂಟಾಗಿದೆ....
ಶಿವಮೊಗ್ಗ ಫೆಬ್ರವರಿ 21: ಶಿವಮೊಗ್ಗ ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಈ ಕೊಲೆಗೆ ಮುಸ್ಲಿಂ ಗೂಂಡಾಗಳೇ ಕಾರಣ ಎಂದು ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ. ಭಜರಂಗದಳ ಕಾರ್ಯಕರ್ತ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸದ್ಯ ಟ್ರೆಂಡಿಂಗ್ ನಲ್ಲಿರುವ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾದ ಹಾಡುಗಳು ಇದೀಗ ಕರಾವಳಿಯ ಯಕ್ಷಗಾನದಲ್ಲೂ ಕಾಣಿಸಿಕೊಂಡಿದ್ದು, ಭಾಗವತರದ ಸ್ವರದಲ್ಲಿ ಪುಷ್ಪ ಸಿನೆಮಾದ ಶ್ರೀವಲ್ಲಿ ಹಾಡು...
ಬೆಂಗಳೂರು : ಕೇರಳದಲ್ಲಿ ಇತ್ತೀಚೆಗೆ ಚಾರಣಿಗನೊಬ್ಬ ಜಾರಿ ಬಿದ್ದು ಬಂಡೆಕಲ್ಲಿನ ಸಂದಿಯೊಳಗೆ ಸಿಲುಕಿದಂತಹ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದ್ದು, ನಂದಿಬೆಟ್ಟದಲ್ಲಿ ಜಾರಿ ಬಿದ್ದು ಅಪಾಯದಲ್ಲಿ ಸಿಲುಕಿಕೊಂಡಿದ್ದ ಪ್ರವಾಸಿಗನನ್ನು ಹೆಲಿಕಾಪ್ಟರ್ ಮೂಲಕ ಏರ್ ಫೋರ್ಸ್ ಅಧಿಕಾರಿಗಳು ರಕ್ಷಣೆ...
ಪುತ್ತೂರು: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು...
ಕಾಸರಗೋಡು ಫೆಬ್ರವರಿ 20: ಕಾಸರಗೋಡು ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದ್ದು, ಬಿಜೆಪಿ ನಾಯಕತ್ವದ ವಿರುದ್ದ ಕಾರ್ಯಕರ್ತರು ಅಸಮಧಾನ ವ್ಯಕ್ತಪಡಿಸಿದ್ದು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿದಿದ್ದಾರೆ. ಕುಂಬಳೆ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಬಿಜೆಪಿ...
ಮಂಗಳೂರು : 2008ರ ಅಹಮ್ಮದಾಬಾದ್ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಗೆ ಒಳಗಾದ 38 ಮಂದಿ ಅಪರಾಧಿಗಳಲ್ಲಿ ಇಬ್ಬರು ಮಂಗಳೂರು ಮೂಲದವರಾಗಿದ್ದಾರೆ. ಮಂಗಳೂರಿನವರಾದ ಹಳೆಯಂಗಡಿಯ ಅಹ್ಮದ್ ಬಾವಾ ಅಬೂಬಕರ್ (38), ಮಂಗಳೂರಿನ ಪಾಂಡೇಶ್ವರದ...
ಉಡುಪಿ ಫೆಬ್ರವರಿ 19: ಹಿಜಾಬ್ ನಿರ್ಬಂಧದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಭಯೋತ್ಪಾದನಾ ಸಂಘಟನೆಗಳ ಹಾಗೂ ವಿದೇಶಿ ದುಷ್ಟಶಕ್ತಿಗಳ ಕೈವಾಡವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಉಡುಪಿಯಲ್ಲಿ ಆರಂಭವಾದ ಹೋರಾಟ ಇಡೀ ಪ್ರಪಂಚಕ್ಕೆ...
ಮುಂಬೈ: ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ ಮಾಡಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದಲ್ಲದೇ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಮೇಲೆ ನಟಿ ಕಾವ್ಯಾ ಥಾಪರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 17ರ ಮಧ್ಯರಾತ್ರಿ...
ಮಂಗಳೂರು ಫೆಬ್ರವರಿ 19: ಹಿಜಬ್ ವಿವಾದ ಇನ್ನೂ ಮುಗಿಯದ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆಯನ್ನು ಫೆಬ್ರವರಿ 26 ರವರೆಗೆ ವಿಸ್ತರಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ...