ಬೆಂಗಳೂರು, ಫೆಬ್ರವರಿ 19 : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ, ಕಲಾತಪಸ್ವಿ ರಾಜೇಶ್(89) ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯ, ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಕೆಲ...
ಉಡಪಿ ಫೆಬ್ರವರಿ 18: ಉಡುಪಿಯಲ್ಲಿ ಮತ್ತೊಂದು ಕಾಲೇಜು ಇದೀಗ ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ನಿರ್ಬಂಧ ವಿದಿಸಿದೆ. ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜು ಗೇಟ್ನಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿದ್ದರು....
ವಿಜಯಪುರ: ಹಿಜಬ್ ವಿವಾದ ಇನ್ನೂ ತಣ್ಣಗಾಗುವ ಮೊದಲೆ ಇದೀಗ ಸಿಂಧೂರ ವಿವಾದ ಕಾಣಿಸಿಕೊಂಡಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿ ತೆಗೆಯುವಂತೆ ಹೇಳಿದ ಘಟನೆ ಇಂದು ಶುಕ್ರವಾರ...
ಮಂಗಳೂರು ಫೆಬ್ರವರಿ 17: ಕೊನೆಗೂ ಕೇರಳದ ಜನತೆಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನಲೆ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು...
ಉಪ್ಪಿನಂಗಡಿ ಫೆಬ್ರವರಿ 17: ಉಡುಪಿಯಲ್ಲಿ ಪ್ರಾರಂಭವಾದ ಹಿಜಬ್ ವಿವಾದ ಇದೀಗ ದಕ್ಷಿಣಕನ್ನಡ ಜಿಲ್ಲೆಗೂ ಹಬ್ಬಿದ್ದು, ಉಪ್ಪಿನಂಗಡಿಯಲ್ಲಿ ಹಿಜಬ್ ಗಲಾಟೆ ನಿಯಂತ್ರಣಕ್ಕೆ ತರಲು ಪೊಲೀಸರು ವಿಧ್ಯಾರ್ಥಿಗಳ ಮೇಲೆ ಲಘುಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ. ಉಪ್ಪಿನಂಗಡಿ ಸರಕಾರಿ...
ಉಡುಪಿ – ಉಡುಪಿಯ ಎಂ ಜಿ ಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಮ್ ಮುಂದೂಡಿಕೆ ಮಾಡಲಾಗಿದೆ. ಫೆಬ್ರವರಿ 7ರಂದು ಎಂಜಿಎಂ ಕಾಲೇಜಿನಲ್ಲಿ ಕೇಸರಿ ಹಿಜಬ್ ಫೈಟ್ ನಡೆದಿತ್ತು. ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆ...
ಕೊಚ್ಚಿನ್: ಮಲೆಯಾಳಂ ಚಿತ್ರರಂಗದ ಖ್ಯಾತ ಪೋಷಕ ನಟ ಪ್ರದೀಪ್ ಕೊಟ್ಟಾಯಂ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಅಸ್ವಸ್ಥತೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಹೃದಯಾಘಾತದಿಂದ ನಿಧನರಾದರು. ಹಲವು ಮಲಯಾಳಂ ಮತ್ತು ತಮಿಳು...
ಖುಷಿನಗರ: ವಿವಾಹದ ಸಂದರ್ಭದಲ್ಲಿ ನಡೆಸುವ ಗಂಗಾ ಪೂಜೆ ವೇಳೆ ಹಳೆಯ ಬಾವಿಗೆ ಬಿದ್ದ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 13 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ...
ಮಂಗಳೂರು ಫೆಬ್ರವರಿ 16: ಎನ್ಐಟಿಕೆ ಸುರತ್ಕಲ್ ಬಳಿ ಇರುವ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಕಳೆದ ಕೆಲ ದಿನಗಳಿಂದ ವಿನೂತನ ರೀತಿಯಲ್ಲಿ ಪ್ರತಿಭಟಿಸುತ್ತಿರುವ ಆಸಿಫ್ ಆಪತ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದಾರೆ....
ವಿಟ್ಲ ಫೆಬ್ರವರಿ 16: ದಕ್ಷಿಣಕನ್ನಡ ಜಿಲ್ಲೆಯಲ್ಲೂ ಹಿಜಾಬ್ ಹೋರಾಟ ಪ್ರಾರಂಭದ ಮುನ್ಸೂಚನೆ ದೊರೆತಿದ್ದು. ವಿಟ್ಲ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಹಾಜರಾದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶಕ್ಕೆ ಅವಕಾಶ ನೀಡದ ಕಾರಣ ವಿಧ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ...