ಮಂಗಳೂರು ಫೆಬ್ರವರಿ 16: ಪಾವಂಜೆ ಸೇತುವೆಯಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಸುಚೇಂದ್ರ ಕುಮಾರ್(39) ಎಂದು ಗುರುತಿಸಲಾಗಿದೆ. ಸುಚೇಂದ್ರ ಕುಮಾರ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು ಶಿವಮೊಗ್ಗದಲ್ಲಿ ಕೆಲಸ ಮಾಡಿಕೊಂಡಿದ್ದರು. ಇವರ...
ಉಡುಪಿ : ಉಡುಪಿಯಲ್ಲಿ ಹಿಜಬ್ ವಿವಾದ ಮುಂದುವರೆದಿದ್ದು, ಹಿಜಬ್ ಧರಿಸದೇ ಪಾಠ ಕೇಳಲು ಕೆಲವು ವಿಧ್ಯಾರ್ಥಿನಿಯರು ನಿರಾಕರಿಸಿರುವ ಘಟನೆ ನಡೆದಿದೆ. ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸಿದ ಕುಂದಾಪುರದ ಸರಕಾರಿ ಪಿಯು ಕಾಲೇಜಿನ...
ಬೆಂಗಳೂರು ಫೆಬ್ರವರಿ 16: ಪ್ರವಾಸಕ್ಕೆಂದು ತೆರಳಿದ್ದ ನಾಲ್ವರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ....
ಸುರತ್ಕಲ್ ಫೆಬ್ರವರಿ 16: ಅಕ್ರಮ ಎನ್ ಐಟಿಕೆ ಟೋಲ್ ಗೇಟ್ ವಿರುದ್ದ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಆಸಿಫ್ ಅಪತ್ಭಾಂಧವ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ಕಳೆದ...
ಧಾರವಾಡ : ಕನ್ನಡದ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ(93) ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಣವಿ ಅವರನ್ನು ಜ.14 ರಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ....
ಮುಂಬೈ: ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಪ್ಪಿ ಲಹರಿ ಅವರು ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚಿಕಿತ್ಸೆ ನೀಡಲಾಗಿದ್ದು ಗುಣಮುಖರಾಗಿದ್ದರು, ಆದರೆ...
ಬೆಂಗಳೂರು: ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟಿದ್ದ ಮಲೆಯಾಳಂ ನಟಿ ಮೀರಾ ಜಾಸ್ಮಿನ್ ಇದೀಗ ಬೋಲ್ಡ್ ಆಗಿ ಪೋಸ್ ಕೊಟ್ಟು ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. 40ರ...
ಮಂಗಳೂರು ಫೆಬ್ರವರಿ 15: ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 2.2 ಕೋಟಿ ರೂ....
ತಿರುವನಂತಪುರಂ: ಅದೃಷ್ಟ ಕೆಲವರನ್ನು ಹೇಗೆ ಬದಲಾಯಿಸುತ್ತದೆ ಎನ್ನುವುದಕ್ಕೆ ಈ ವ್ಯಕ್ತಿ ಸಾಕ್ಷಿ, ಸಾಮಾಜಿಕ ಜಾಲತಾಣದಲ್ಲಿ ಬಂದ ಒಂದು ಪೋಟೋ 60 ವರ್ಷದ ಕೂಲಿ ಕಾರ್ಮಿಕನನ್ನು ಮಾಡೆಲ್ ಆಗಿ ಪರಿವರ್ತಿಸಿದೆ. ಕೂಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ಕೇರಳದ...
ಮುಂಬೈ: ವೇಗವಾಗಿ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಕ್ಷಣಾರ್ಧದಲ್ಲಿ ಸಾವಿನ ದವಡೆಯಿಂದ ಪಾರಾಗಿರುವ ಘಟನೆ ಮುಂಬೈನ ರೈಲ್ವೆ ಕ್ರಾಸಿಂಗ್ ಬಳಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ...