ಬೆಂಗಳೂರು ಜನವರಿ 31: ಹಿಜಬ್ ನ್ನು ಸಂವಿಧಾನದ 14 ಮತ್ತು 25 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಕೋರಿ ಉಡುಪಿ ಸರಕಾರಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ರಾಜ್ಯ ಹೈಕೋರ್ಟ್ ಗೆ ರಿಟ್...
ಉಡುಪಿ ಜನವರಿ 31: ಉಡುಪಿ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜಿನ ಆಡಳಿತ ಮಂಡಳಿ ಕೊನೆಗೂ ಕಠಿಣ ಕ್ರಮ ತೆಗೆದುಕೊಂಡಿದ್ದು, ಯಾವುದೇ ಕಾರಣಕ್ಕೂ ಹಿಜಬ್ ಧರಿಸಿ ಪಾಠ ಕೇಳಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ. ಕಾಲೇಜಿನ ಹಿಜಾಬ್...
ಜೋದ್ ಪುರ : ತನ್ನ ತಂದೆಗೆ ವಿಡಿಯೋ ಕಾಲ್ ಮಾಡಿ ಮಾಡೆಲ್ ಒಬ್ಬಳು ಹೊಟೇಲ್ ಒಂದರ ಆರನೆ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾಡೆಲ್ ಗುಂಗುನ್ ಉಪಾಧ್ಯಾಯ ಆತ್ಮಹತ್ಯೆಗೆ ಯತ್ನಿಸಿದವರು ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡಿರುವ...
ನ್ಯೂಯಾರ್ಕ್: ಮಾಜಿ ಮಿಸ್ ಅಮೆರಿಕ ಮಾಡೆಲ್ ಚೆಸ್ಲಿ ಕ್ರಿಸ್ಟ್ ಆತ್ಮಹತ್ಯೆಗೆ ಶರಣಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ನ್ಯೂಯಾರ್ಕ್ನ ಮ್ಯಾನ್ಹ್ಯಾಟನ್ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಚೆಸ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30...
ಮಲ್ಪೆ: ಮೀನುಗಾರಿಕಾ ಬೋಟ್ ಗೆ 60 ಕೆಜಿ ತೂಕದ ಮಡಲು ಮೀನು ಬಿದಿದ್ದು, ಮೀನು ನೋಡಲು ಜನ ಮಲ್ಪೆ ಬಂದರಿನಲ್ಲಿ ಜಮಾಯಿಸಿದ್ದಾರೆ. ಅತೀ ವೇಗವಾಗಿ ಚಲಿಸುವ ಈ ಮೀನು ಸುಮಾರು ಗಂಟೆಗೆ 110 ಕಿಲೋ ಮೀಟರ್...
ಕಾನ್ಪುರ: ಎಲೆಕ್ಟ್ರಿಕ್ ಬಸ್ ಒಂದು ಪಾದಚಾರಿಗಳಿಗೆ ಗುದ್ದಿದ ಪರಿಣಾಮ 6 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್ರೋಡ್ನಲ್ಲಿ...
ಬೆಂಗಳೂರು: ಅಂಗವಿಕಲೆ ಮಹಿಳೆ ಎಂದು ನೋಡದೆ ಬೂಟುಗಾಲಿನಲ್ಲಿ ನಡು ರಸ್ತೆಯಲ್ಲಿ ಮನಬಂದಂತೆ ಥಳಿಸಿದ ಎಎಸ್ಐ ನಾರಾಯಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ವಾಹನಗಳ ಟೋಯಿಂಗ್ ಮಾಡುತ್ತಿದ್ದ ಪೊಲೀಸ್ಗೆ ಕಲ್ಲಿನಿಂದ ಹೊಡೆದರೆಂಬ ಕಾರಣಕ್ಕೆ, ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ...
ಬೆಂಗಳೂರು ಜನವರಿ 30: ಕರಾವಳಿಯಲ್ಲಿರುವ ಕಾಂಗ್ರೇಸ್ ನ ಏಕೈಕ ಶಾಸಕ ಯು.ಟಿ ಖಾದರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು...
ಬೆಂಗಳೂರು: ವಾಹನ ಖರೀದಿಗೆ ಬಂದ ರೈತನ ಅವಮಾನಿಸಿದ ಮಹೀಂದ್ರಾ ಕಂಪೆನಿ ಇದೀಗ ರೈತನಿಗೆ ರಾಜ ಮರ್ಯಾದೆಯಲ್ಲಿ ಮಹೀಂದ್ರಾ ಪಿಕಪ್ ವಾಹನ ತೆಗೆದುಕೊಳ್ಳಲು ಸಹಾಯ ಮಾಡಿದೆ. ತುಮಕೂರಿನ 27 ವರ್ಷದ ರೈತ ಕೆಂಪೇಗೌಡಗೆ ಬೊಲೆರೊ ಹೊಸ ಬ್ರಾಂಡ್...
ಬೆಂಗಳೂರು ಜನವರಿ 30 : ಬೆಂಗಳೂರಿನಲ್ಲಿ ಟೋಯಿಂಗ್ ವಿಚಾರ ಮತ್ತೆ ಸುದ್ದಿಯಲ್ಲಿದ್ದು, ಇದೀಗ ಟೋಯಿಂಗ್ ವಿಚಾರಕ್ಕೆ ಎಎಸ್ಐ ಒಬ್ಬರು ಅಂಗವಿಕಲೆ ಮಹಿಳೆಯ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಮಹಿಳೆಯನ್ನು ಮಂಜುಳಾ ಎಂದು ಗುರುತಿಸಲಾಗಿದ್ದು,...