ಮಂಗಳೂರು ಜನವರಿ 26: ಗಣರಾಜ್ಯೋತ್ಸವ ದಿನದಂದು ಕಾಸರಗೋಡಿನಲ್ಲಿ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ಕಾಸರಗೋಡಿನ ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೇರಳ ಬಂದರು ಸಚಿವ ಅಹ್ಮದ್...
ಮುಂಬೈ : ಭಾರತದ ಮಾಜಿ ಕ್ರಿಕೆಟರ್ ಯುವರಾಜ್ ಸಿಂಗ್ ಮತ್ತು ನಟಿ ಹಜೆಲ್ ಕೀಚ್ ದಂಪತಿಗೆ ತಮ್ಮ ಮೊದಲ ಮಗುವಿನ ಆಗನಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಯುವರಾಜ್ ಸಿಂಗ್ ಸೋಷಿಯಲ್ ಮೀಡಿಯಾ ಮೂಲಕ ತಮಗೆ ಗಂಡು...
ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ...
ಮಂಗಳೂರು : ಜಾತ್ರೆಯೊಂದರಲ್ಲಿ ಹಿಂದೂಯೇತರ ವ್ಯಾಪಾರಿಗಳು ದೂರ ಇರುವಂತೆ ಪೋಸ್ಟರ್ ಒಂದು ಹಾಕಲಾಗಿದ್ದು, ವಿವಾದ ಸೃಷ್ಠಿಸಿದ್ದು, ಶಾಸಕ ಖಾದರ್ ಬ್ಯಾನರ್ ಹಾಕಿದ ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಉಳ್ಳಾಲದ ದೇವಾಲಯವೊಂದರ ಎರಡು ದಿನಗಳ ಜಾತ್ರೆಯಿಂದ ಹಿಂದೂಯೇತರ ವ್ಯಾಪಾರಿಗಳು...
ಮಂಗಳೂರು : ಕೇಂದ್ರ ಸರಕಾರ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ದೇಶದ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀಗೆ ಬಾಜನರಾಗಿದ್ದಾರೆ. ಗಣರಾಜ್ಯೋತ್ಸವ ಹಿನ್ನಲೆ ಇಂದು ಪದ್ಮ ಪ್ರಶಸ್ತಿಗಳ...
ಮುಂಬೈ, ಜನವರಿ25: ಮಹೀಂದ್ರಾ & ಮಹೀಂದ್ರಾ ಎಸ್ಯುವಿ ಶೋರೂಂನಲ್ಲಿ ಸಿಬ್ಬಂದಿಯಿಂದ ತುಮಕೂರಿನ ರೈತನೊಬ್ಬನಿಗೆ ಉಂಟಾದ ಅವಮಾನದ ಬಗ್ಗೆ ವ್ಯಾಪಕ ಚರ್ಚೆ ಉಂಟಾದ ಬಳಿಕ ಇದೇ ಮೊದಲ ಬಾರಿಗೆ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ತಮ್ಮ ಮೊದಲ ಸಾರ್ವಜನಿಕ...
ಉಡುಪಿ ಜನವರಿ 25: 65 ವರ್ಷ ವಯಸ್ಸಿನಲ್ಲೂ ಪ್ರಕ್ಷುಬ್ದ ಕಡಲಲ್ಲಿ 3.5 ಕಿಲೋ ಮೀಟರ್ ಈಜಿ ದಾಖಲೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತಮ್ಮ ಹೆಸರು ಸೇರಿಸಿದ್ದಾರೆ. ಸಾರಿಗೆ ಇಲಾಖೆಯ...
ಜಾರ್ಖಂಡ್, ಜನವರಿ 25: ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಮಂಗಳವಾರ ಬಿಜೆಪಿ ಸೇರಿದ್ದಾರೆ. ಜಾರ್ಖಂಡ್ ಮತ್ತು ಛತ್ತೀಸ್ಗಢದ ಕಾಂಗ್ರೆಸ್ ಉಸ್ತುವಾರಿ ಸಿಂಗ್ ಅವ್ರು ತಮ್ಮ ರಾಜೀನಾಮೆ ಪತ್ರವನ್ನ ಪಕ್ಷದ...
ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರಕನ್ನಡದ ಹೊನಮಾಂವ ದೇವಸ್ಥಾನದ ಬಳಿ ಜನವಸತಿ ಪ್ರದೇಶದಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿದ ಟ್ಯಾಂಕರ್ ಬೆಳಗಾವಿಗೆ ಸಾಗಿಸುತ್ತಿದ್ದಾಗ ಲಾರಿಯ ಸಂಪರ್ಕ ತಪ್ಪಿದ ಟ್ಯಾಂಕರ್ ಕೆಳಗೆ...
ಸುಳ್ಯ – ದನದ ಆಹಾರ ಸಾಗಾಟದ ಲಾರಿಯೊಂದರಲ್ಲಿ ಅಕ್ರಮವಾಗಿ 25 ದನಗಳನ್ನು ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸ್ ತಪಾಸಣೆ ವೇಳೆ ಲಾರಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು...