ಸುಳ್ಯ ಜನವರಿ 25: ಕುಡಿದ ಮತ್ತಿನಲ್ಲಿ ಅಪ್ಪ ತನ್ನ ಸ್ವಂತ ಮಗನನ್ನೇ ಕತ್ತಿಯಿಂದ ಕಡಿದು ಮಾರಣಾಂತಿಕವಾಗಿ ಹಲ್ಲೆಗೊಳಿಸಿರುವ ಘಟನೆ ಸುಳ್ಯದಗ ಅಲೆಟ್ಟಿ ಎಂಬಲ್ಲಿ ನಡೆದಿದೆ. ಜಯಪ್ರಕಾಶ್ ಕತ್ತಿಯಿಂದ ಹಲ್ಲೆಗೊಳಗಾದ ಮಗ, ಹಲ್ಲೆಮಾಡಿದವರನ್ನು ರಾಮಣ್ಣ ನಾಯ್ಕ ಎಂದು...
ಮುಂಬೈ ಜನವರಿ 25: ಕಾರೊಂದು ಸೇತುವೆ ಮೇಲಿಂದ 50 ಅಡಿ ಕೆಳಗೆ ಬಿದ್ದ ಪರಿಣಾಮ ಶಾಸಕನ ಮಗ ಸೇರಿದಂತೆ 7 ಮಂದಿ ವೈದ್ಯಕೀಯ ವಿಧ್ಯಾರ್ಥಿಗಳು ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಗೊಂಡಿಯಾ...
ಚಿಕ್ಕಬಳ್ಳಾಪುರ, ಜನವರಿ 25: ಮನೆಯಿಂದ ತಂದೆಯನ್ನು ಹೊರಹಾಕಿದ್ದ ಮಗನಿಗೆ ನ್ಯಾಯಾಲಯ ತಕ್ಕಶಾಸ್ತಿ ಮಾಡಿದೆ. ಮನೆಯಿಂದ ಮಗನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ....
ಮಂಗಳೂರು ಜನವರಿ 24: ಜಿಲ್ಲೆಯ ಪ್ರಶ್ನಾತೀತ ನಾಯಕರ ಜೊತೆ ರಾಜಕೀಯವಾಗಿ ಬೆಳೆದು ಲಾಭ ಪಡೆದು ಇದೀಗ ಅವರನ್ನು ಕೆಲವು ಮಹಾನುಭಾವರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಿರುದ್ದ ಸತ್ಯಜಿತ್ ಸುರತ್ಕಲ್ ವಾಗ್ದಾಳಿ...
ಮಂಗಳೂರು ಜನವರಿ 24: ಸಚಿವ ಸಂಪುಟ ವಿಸ್ತರಣೆ ಸಂಕಷ್ಟದಲ್ಲಿರುವ ರಾಜ್ಯ ಸರಕಾರ ಇದೀಗ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ...
ಓಡಿಶಾ : 5 ವರ್ಷ ಪ್ರಾಯದ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಘಟನೆ ಓಡಿಶಾದ ಪುರಿ ಪಟ್ಟಣದಲ್ಲಿ ನಡೆದಿದ್ದು, ಇದೀಗ ಬಾಲಕಿ ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ. ಬಾಲಕಿಯ ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು...
ಶಿವಮೊಗ್ಗ : ಲಾಕ್ ಡೌನ್ ನಿಂದಾಗಿ ವ್ಯವಹಾರದಲ್ಲಿ ಉಂಟಾದ ನಷ್ಟದಿಂದಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಅರ ಮೃತ ದೇಹ ಪತ್ತೆಯಾಗಿದೆ. ಜನವರಿ...
ಉಡುಪಿ ಜನವರಿ 24: ಯಕ್ಷಗಾನದ ಪ್ರಸಿದ್ದ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ (96) ಭಾನುವಾರ ರಾತ್ರಿ ನಿಧನರಾದರು. ಕುಂದಾಪುರ ತಾಲ್ಲೂಕಿನ ಬಸ್ರೂರಿನ ಮಾರ್ಗೋಳಿಯ ಗೋವಿಂದ ಶೇರಿಗಾರರು ಬಡಗು ನಡುತಿಟ್ಟು ಯಕ್ಷಗಾನ ರಂಗ ಕಂಡ ಪಾರಂಪರಿಕ ಶೈಲಿಯ...
ಉಳ್ಳಾಲ, ಜನವರಿ 24: ಯಾವುದೇ ಸೂಚನೆ ನೀಡದೆ ನಿಲ್ಲಿಸಿದ ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಸಲುವಾಗಿ ಭಾರೀ ಗಾತ್ರದ ಟ್ರಕ್ಕನ್ನು ಅದರ ಚಾಲಕ ಕಮರಿಗೆ ಚಲಾಯಿಸಿದ ಘಟನೆ ರಾ.ಹೆ.66ರ ತೊಕ್ಕೊಟ್ಟುವಿನಲ್ಲಿ ಇಂದು ನಡೆದಿದೆ.ಹೆದ್ದಾರಿಯಲ್ಲಿ ಯಾವುದೇ ಸೂಚನೆ ನೀಡದೆ...
ಉಳ್ಳಾಲ, ಜನವರಿ 23: ನಗರದ ಮುಡಿಪು ಆಯುರ್ವೇದ ಮೆಡಿಕಲ್ ಸ್ಟೋರ್ ಮಾಲಕಿಯೊಬ್ಬರ ಮೇಲೆ ಟ್ರಾಫಿಕ್ ಪೊಲೀಸರು ಒಂದು ವರ್ಷದಲ್ಲಿ 16 ಬಾರಿ ನಿಯಮ ಉಲ್ಲಂಘನೆಯ ಕೇಸು ಹಾಕಿದ್ದಾರೆ. ಇದರಿಂದ ಅಸಮಾಧಾನಗೊಂಡ ಆಕೆ ಪೊಲೀಸರು ಜಾರಿ ಮಾಡಿದ...