ತುಮಕೂರು, ಜನವರಿ 19: ಸರಿಯಾಗಿ ಓದದ ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಭಾರತ್ ಮಾತಾ ಶಾಲೆ ಶಿಕ್ಷಕಿ ರಹತ್ ಫಾತಿಮಾ ಶಿಕ್ಷೆಗೆ ಗುರಿಯಾದವರು. 2011ರ ಫೆ.17ರಂದು ಸರಿಯಾಗಿ ಓದಲಿಲ್ಲವೆಂದು...
ನವದೆಹಲಿ, ಜನವರಿ 19: ಭಾರತದ ಅತ್ಯಂತ ಯಶಸ್ವಿ ಮಹಿಳಾ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಯನ್ ಓಪನ್ನ ಮಹಿಳೆಯರ ಡಬಲ್ಸ್ನಲ್ಲಿ ಭಾಗವಹಿಸಿದ ಸಾನಿಯಾ ಮೊದಲ ಸುತ್ತಿನಲ್ಲಿಯೇ ಸೋಲು ಅನುಭವಿಸಿದರು....
ನವದೆಹಲಿ : ಬಾಂಗ್ಲಾದೇಶದ ನಟಿಯೊಬ್ಬಳ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬಾಂಗ್ಲಾದೇಶದ ಹಜಾರತ್ಪುರ ಸಮೀಪದಲ್ಲಿರುವ ಸೇತುವೆ ಬಳಿ ರೈಮಾ ಅವರ ಮೃತದೇಹ ಪತ್ತೆಯಾಗಿದೆ. ಅವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ರೈಮಾ...
ಸುಳ್ಯ: ಬೆಳ್ಳಾರೆ ಪೊಲೀಸರು ಯುವಕನೊಬ್ಬನಿಗೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾದ ವಿಡಿಯೋ ಮೂಲಕ ಆರೋಪ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಸುಳ್ಯ ತಾಲೂಕಿನ ಪಾಲ್ತಾಡಿ ಸಮೀಪದ ಮಣಿಕ್ಕರ ಕೊಡ್ಯಕ್ಕ...
ಲಂಡನ್ : ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಲಂಡನ್ ನ ತಮ್ಮ ಐಷರಾಮಿ ಮನೆಯಿಂದ ಲಂಡನ್ ಕೋರ್ಟ್ ಹೊರ ಹಾಕಿದೆ. ಸಾಲದ ಮರುಪಾವತಿಗೆ ಮನೆಯಲ್ಲಿ ವಾಸಕ್ಕೆ ಬ್ರಿಟನ್ ಕೋರ್ಟ್ ನಿರಾಕರಿಸಿದೆ....
ಮಂಗಳೂರು,ಜನವರಿ 19:- ಜಿಲ್ಲೆಯಲ್ಲಿ ಐದಕ್ಕಿಂತ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾದ ಶಾಲೆ ಕಾಲೇಜುಗಳಲ್ಲಿ ತರಗತಿಗಳನ್ನು ಬಂದ್ ಮಾಡಿ ಆನ್ ಲೈನ್ ತರಗತಿ ನಡೆಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಮಾಣದ ಹಿನ್ನಲೆಯಲ್ಲಿ ಶೈಕ್ಷಣಿಕ...
ಮುಂಬೈ: ಮತ್ತೆ ಬಾಲಿವುಡ್ ನಟಿಯರ ಮಾಲ್ಡೀವ್ಸ್ ಪ್ರವಾಸ ಆರಂಭವಾಗಿದ್ದು, ನಟಿಯರು ಮಾಲ್ಡೀವ್ಸ್ ಕಡಲ ತೀರದಲ್ಲಿ ತೆಗೆದ ಹಾಟ್ ಹಾಟ್ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೀಗ ಬಾಲಿವುಡ್ ನಟಿ ಕಿಯಾರಾ ಅಡ್ವಾನಿ ಮಾಲ್ಡೀವ್ಸ್ ಕಡಲ...
ಮಂಗಳೂರು ಜನವರಿ 18: ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ವನ್ನು ನಿರಾಕರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೇಸ್ ಕಚೇರಿಯಲ್ಲಿ ಹೋರಾಟ ಸ್ವರೂಪದ ಬಗ್ಗೆ ನಡೆದ ಸಭೆಯಲ್ಲಿ ಹಿರಿಯ ಮತ್ತು ಕಿರಿಯ ನಾಯಕರ...
ಬೆಂಗಳೂರು ಜನವರಿ 18: ತಾನು ಆತ್ಮಗಳೊಂದಿಗೆ ಮಾತನಾಡುವುದನ್ನು ಕಲಿಯುತ್ತೇನೆ ಎಂದು ಮನೆ ಬಿಟ್ಟಿದ್ದ ಅಪ್ರಾಪ್ತ ಯುವತಿ 78 ದಿನಗಳ ಬಳಿಕ ಗುಜರಾತ್ ನ ಸೂರತ್ ನಲ್ಲಿ ಪತ್ತೆಯಾಗಿದ್ದಾಳೆ. ಶಮಾನಿಸಂ ಅಥವಾ ಆತ್ಮಗಳೊಂದಿಗೆ ಮಾತನಾಡುವುದು ಎನ್ನುವುದು ಧಾರ್ಮಿಕ...
ಬೆಳಗಾವಿ: ಗೋವಾದಿಂದ ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ್ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ವಾಸ್ಕೋ-ಡ-ಗಾಮಾ-ಹೌರಾ ಅಮರಾವತಿ ಎಕ್ಸ್ಪ್ರೆಸ್ನ ಪ್ರಮುಖ ಇಂಜಿನ್ನ ಮುಂಭಾಗ...