ಪುತ್ತೂರು ಜನವರಿ 18: ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದ ಪೆರೇಡ್ನಲ್ಲಿ ಕೇರಳ ಸರಕಾರವು ಪ್ರದರ್ಶಿಸಲು ಮುಂದಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ತಿರಸ್ಕರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ...
ಮಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್...
ಚೆನ್ನೈ: ತಮಿಳುನಾಡು ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ರಜನಿಕಾಂತ್ ಮಗಳು ಐಶ್ವರ್ಯಾ ರಜನಿಕಾಂತ್ ಹಾಗೂ ನಟ ಧನುಷ್ ತಮ್ಮ ವಿಚ್ಛೇದನ ಘೋಷಿಸಿದ್ದಾರೆ. ಇದರೊಂದಿಗೆ ಅವರಿಬ್ಬರ 18 ವರ್ಷಗಳ ದಾಂಪತ್ಯ ಕೊನೆಗೊಂಡಂತಾಗಿದೆ. ಧನುಷ್ ಮತ್ತು ಐಶ್ವರ್ಯಾ ಅವರು 2004ರಲ್ಲಿ...
ಉಡುಪಿ ಜನವರಿ 18: ಕೊರೊನಾ ಸಂಕಷ್ಟದ ನಡುವೆಯೂ ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಂಗಳವಾರ ಬೆಳಗಿನ ಜಾವ 5.52ರ ಶುಭ ಮುಹೂರ್ತದಲ್ಲಿ ಕೃಷ್ಣಮಠದಲ್ಲಿ ಸರ್ವಜ್ಞ ಪೀಠಾರೋಹಣ ಮಾಡಿದರು....
ಮಧ್ಯಪ್ರದೇಶ: ತನ್ನ ಜೀವಿತಾವಧಿಯಲ್ಲಿ 29 ಮರಿಗಳಿಗೆ ಜನ್ಮ ನೀಡಿದ್ದ ಸೂಪರ್ ಮಾಮ್ ಖ್ಯಾತಿಯ ಹುಲಿ ವಯೋಸಹಜ ಕಾಯಿಲೆಯಿಂದ ಸಾವನಪ್ಪಿದ್ದು, ನಿಯಮಗಳವುಸಾರವಾಗಿ ಅಂತ್ಯಕ್ರಿಯೆ ನಡೆಸಲಾಗಿದೆ. ಮಧ್ಯಪ್ರದೇಶದ ಪೆಂಚ್ ನ್ಯಾಷನಲ್ ಪಾರ್ಕ್ನಲ್ಲಿರುವ ಈ ಹುಲಿಗೆ ಕಾಲರ್ವಾಲಿ ಎಂಬ ಹೆಸರು...
ಮಂಗಳೂರು ಜನವರಿ 17: ಪ್ರಧಾನಿ ನರೇಂದ್ರ ಮೋದಿ ಆರೋಗ್ಯ, ಆಯುಷ್ಯ ವೃದ್ದಿಗಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಮಹಾ ಮೃತ್ಯುಂಜಯ ಯಾಗ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿದೆ. ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ದೇಗುಲದ ಅಮೃತವರ್ಷಿಣಿ...
ತಿರುವನಂತಪುರಂ, ಜನವರಿ 17 : ಕೋವಿಡ್ ಟೆಸ್ಟ್ ವರದಿ ಪಡೆಯಲು ಹೋಗಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ. ಸಂತ್ರಸ್ತೆ ಮಲಪ್ಪುರಂನಲ್ಲಿ ಹೋಮ್ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ರಜೆ ಮೇಲೆ ಮನೆಗೆ ಮರಳಿದ್ದರು. ಈ ವೇಳೆ...
ನವದೆಹಲಿ : ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಒಂದು ವರ್ಷ ಕಳೆದಿದ್ದು, ಹೈಕೋರ್ಟ್ ಗಳು ಕಡ್ಡಾಯ ಲಸಿಕೆ ವಿರೋಧಿಸಿ ಸಲ್ಲಿಕೆಯಾದ ಪಿಐಎಲ್ ಗಳನ್ನು ತಿರಸ್ಕರಿಸುತ್ತಿರುವ ಬೆನ್ನಲ್ಲೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ದೇಶದಲ್ಲಿ ಒತ್ತಾಯದಿಂದ...
ಬಂಟ್ವಾಳ ಜನವರಿ 17: ಅನಾರೋಗ್ಯದಿಂದಾಗಿ ಯುವ ಕಲಾವಿದ ಸಾವನಪ್ಪಿರುವ ಘಟನೆ ಮಾಣಿಯಲ್ಲಿ ನಡೆದಿದ್ದು, ಮಾಣಿ ಕಾಪಿಕಾಡು ನಿವಾಸಿ ಶಿವಪ್ರಸಾದ್ ಕೆ(23) ಮೃತಪಟ್ಟವರು. ಶಿವಪ್ರಸಾದ್ ಕಲಾವಿದ ಹಾಗೂ ಕಬಡ್ಡಿ ಆಟಗಾರನಾಗಿದ್ದು, ಮಾಣಿ ಯುವಕ ಮಂಡಲದ ಸದಸ್ಯರಾಗಿದ್ದರು.ಕೊರೊನಾ ಸಂದರ್ಭದಲ್ಲಿ...
ಬೆಂಗಳೂರು ಜನವರಿ 16: ಗ್ಯಾಸ್ ಗೀಸರ್ ನಿಂದ ಅನಿಲ ಸೊರಿಕೆಯಿಂದಾಗಿ ಸ್ನಾನಕ್ಕೆ ತೆರಳಿದ್ದ ತಾಯಿಮಗಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಚಿಕ್ಕಬಾಣಾವರದ ಮನೆಯೊಂದರ ನಡೆಯಲಿದೆ. ಮೃತರನ್ನು ಸ್ಥಳೀಯ ನಿವಾಸಿ ಮಂಗಳಾ(35) ಹಾಗೂ ಅವರ ಮಗು ಗೌತಮಿ (7)...