ಉಡುಪಿ ಜನವರಿ 16: ದೇಶದಲ್ಲಿ ಹೃದಯಾಘಾತಕ್ಕೆ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಉಡುಪಿಯಿಂದ ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಯೊಬ್ಬರು ಶಬರಿಮಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉದ್ಯಾವರದ ನಿವಾಸಿ ಸುರೇಶ್ ಬಂಗೇರ...
ತಿರುವನಂತಪುರಂ: ಮಲೆಯಾಳಂ ನ ಸೂಪರ್ ಸ್ಟಾರ್ ನಟ ಮಮ್ಮುಟ್ಟಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನಾನು ನಿನ್ನೆ ಕೋವಿಡ್ ಪಾಸಿಟಿವ್ ಪರೀಕ್ಷೆ...
ಮಂಗಳೂರು, ಜನವರಿ 16: ಮನೆಯ ಮುಂಭಾಗದ ಅಂಗಳದಲ್ಲಿ ನಿಂತಿದ್ದ ವಯೋವೃದ್ಧರೊಬ್ಬರಿಗೆ ಹಿಮ್ಮುಖವಾಗಿ ಬಂದ ಪಿಕ್ಅಪ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯಲ್ಲಿ ಜನವರಿ 15ರ...
ನವದೆಹಲಿ, ಜನವರಿ 16: ಭೂಮಿಯ ಮೇಲೆ ಅನೇಕ ಕುತೂಹಲಕಾರಿ ಸಂಗತಿಗಳಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಕೆಲವು ನಿಜವೇ ಎಂಬುದು ಇನ್ನು ಬಹುತೇಕರಿಗೆ ನಂಬಲು ಆಗುತ್ತಿಲ್ಲ. ಏಕೆಂದರೆ, ಅಷ್ಟು ನಿಗೂಢವಾಗಿರುತ್ತವೆ. ಸಾಮಾನ್ಯವಾಗಿ ನಮ್ಮ ನಡುವೆ ಸದಾ...
ಶಿವಮೊಗ್ಗ: ಕೊಟ್ಟ ಸಾಲವನ್ನು ವಾಪಾಸ್ ಕೇಳಿದ್ದಕ್ಕೆ ಸಾಲ ತೆಗೆದುಕೊಂಡವರು ಅನೈತಿಕ ಸಂಬಂಧ ಎಂದು ಅಪಪ್ರಚಾರ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರು ತನ್ನ ಇಬ್ಬರು ಸಣ್ಣ ಮಕ್ಕಳೊಂದಿಗೆ ಸಿದ್ದಾಪುರ ಬಳಿಯ ಭದ್ರ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಣಾ(32),...
ಉತ್ತರಪ್ರದೇಶ: ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದ್ದು, ಕಾಂಗ್ರೇಸ್ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಿದ್ದು, ನಟಿ, ಮಾಡೆಲ್ ಅರ್ಚನಾ ಗೌತಮ್...
ಪುತ್ತೂರು ಜನವರಿ 15: ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡಲು ಹೊರಟಿದ್ದ ಇಬ್ಬರು ರೌಡಿಶೀಟರ್ ಗಳನ್ನು ಟ್ರ್ಯಾಪ್ ಮಾಡಿ ಹಣದ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಸಂಪ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಲ್ಲಡ್ಕ...
ಉಡುಪಿ ಜನವರಿ 15: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ 22 ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲಾಗಿದೆ. ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸ್...
ಮಂಗಳೂರು : ಸೋಶಿಯಲ್ ಮಿಡಿಯಾದಲ್ಲಿ ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ಎಂದು ಹೇಳಿರುವ ವ್ಯಕ್ತಿಯ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಹಾಕಿರುವ ವ್ಯಕ್ತಿ...
ಮುಂಬೈ: ಬಾಲಿವುಡ್ ನ ಖ್ಯಾತ ನಟ ಅಜಯ್ ದೇವಗನ್ ಇತ್ತೀಚೆಗೆ ಕಪ್ಪು ಬಟ್ಟೆಯಲ್ಲಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಅಭಿಮಾನಿಗಳು ಹೊಸ ಸಿನೆಮಾ ಲುಕ್ ಎಂದು ಕೊಂಡಿದ್ದರು. ಆದರೆ ಇದೀಗ ಅಜಯ್ ದೇವಗನ್...