ಮೈಸೂರು : ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಕ್ಕೊಳಗಾಗಿ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ...
ಉಡುಪಿ ಜನವರಿ 12: ಬಿಜೆಪಿಯ ಭದ್ರಕೋಟೆ ಉಡುಪಿಯಲ್ಲಿ ಎಗ್ಗಿಲ್ಲದೆ ದನಕಳ್ಳತನ ನಡೆಯುತ್ತಿದ್ದು, ಮದುವೆ ವಾಹನವನ್ನು ಎಸ್ಕಾರ್ಟ್ ಮಾಡಿಕೊಂಡು ಪಿಕಪ್ ಒಂದರಲ್ಲಿ ಅಕ್ರಮವಾಗಿ ದನ ಸಾಗಿಸುತ್ತಿದ್ದ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ...
ಉಡುಪಿ ಜನವರಿ 12: ಕೊರೊನಾ ಸೊಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಕಾರ್ಕಳ ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ಜನವರಿ 16 ರಿಂದ 27 ರವರೆಗೆ ಕಾರ್ಕಳದ...
ಉಡುಪಿ ಜನವರಿ 12:ಕೊಲ್ಲೂರು ಯಾತಾರ್ಥಿಗಳಿಂದ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಇಬ್ಬರು ಮಹಿಳೆಯರ ಕೈ ತುಂಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ಈ ಘಟನೆ ನಡೆದಿದೆ....
ಬೆಂಗಳೂರು ಜನವರಿ 12: ಕಳೆದ ಒಂದು ತಿಂಗಳಿನಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಒಂದೆರೆಡು ದಿನಗಳಲ್ಲಿ ಸಿಹಿಸುದ್ದಿ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅತಿಥಿ ಉಪನ್ಯಾಸಕರ...
ಕಾಪು ಜನವರಿ 12: ಅಡಿಕೆ ಸಾಗಿಸುತ್ತಿದ್ದ ಟೆಂಪೋದ ಟಯರ್ ಸಿಡಿದ ಕಾರಣ ಪಲ್ಟಿಯಾದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಪ್ಲೈ ಓವರ್ ನಲ್ಲಿ ನಡೆದಿದೆ. ಈ ಅಪಘಾತದಿಂದ ಟೆಂಪೋದಲ್ಲಿದ್ದ ಚಾಲಕ ಹಾಗೂ ನಿರ್ವಾಹಕರಿಗೆ ಯಾವುದೇ...
ಉಳ್ಳಾಲ: ಸಾಲಕ್ಕೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾದ ಹಿನ್ನಲೆ ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ತಲೆಮರೆಸಿಕೊಂಡಿರುವ ಘಟನೆ ನಡೆದಿದ್ದು. ಅಧ್ಯಕ್ಷೆ ಬಂಧನಕ್ಕೆ ಕೊಣಾಜೆ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೊಣಾಜೆ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೊಂಕು ಏರಿಕೆ ಹಾದಿಯಲ್ಲಿದ್ದು, ಈ ಹಿನ್ನಲೆ ಜನವರಿ ತಿಂಗಳ ಅಂತ್ಯದವರೆಗೂ ಈಗ ಇರುವ ಕೊರೊನಾ ರೂಲ್ಸ್ ಗಳನ್ನು ಮುಂದುವರೆಸಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಜನವರಿ 31ರವರೆಗೂ ವೀಕೆಂಡ್ ಕರ್ಫ್ಯೂ, ನೈಟ್...
ಮಂಗಳೂರು ಜನವರಿ 11: ಮದುವೆ ಕಾರ್ಯಕ್ರಮದಲ್ಲಿ ಕೊರಗಜ್ಜನಿಗೆ ಅವಮಾನ ಮಾಡಿರುವವರನ್ನು ಜಮಾತ್ ನಿಂದ ಬಹಿಷ್ಕಾರ ಹಾಕಿ ಅವರ ವಿರುದ್ದ ಪತ್ವಾ ಹೊರಡಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮುಸ್ಲಿಂ ಮುಖಂಡರಿಗೆ ಸವಾಲು...
ಲಂಡನ್ : ಅನಿವಾಸಿ ಉದ್ಯಮಿ ಬಿ. ಆರ್ ಶೆಟ್ಟಿ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದ್ದು, ಇದೀಗ ವಿದೇಶಿ ವಿನಿಮಯ ವ್ಯವಹಾರ ವಹಿವಾಟಿನ ಭಾಗವಾಗಿ ಲಂಡನ್ ಬ್ಯಾಂಕ್ ಬಾರ್ಕ್ಲೇಸ್ ಗೆ 131 ಮಿಲಿಯನ್ (ಭಾರತೀಯ ಕರೆನ್ಸಿಯಲ್ಲಿ ರೂ...