ಮಂಗಳೂರು ಜನವರಿ 11: ಮಂಗಳೂರಿನ ಬೈಕಂಪಾಡಿಯ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯ ಕೆಮಿಕಲ್ ಸೋರಿಕೆಯಾಗಿ 20 ಜನ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಎವರೆಸ್ಟ್ ಸೀ ಫುಡ್ಸ್ ಪ್ರೈ.ಲಿ ಎಂಬ ಫ್ಯಾಕ್ಟರಿಯಲ್ಲಿ ಈ ಘಟನೆ...
ಲಕ್ನೋ: ಮನೆಯಲ್ಲಿದ್ದ 2 ತಿಂಗಳ ಹಸುಗೂಸನ್ನು ಕೋತಿಗಳು ಹೊತ್ತೊಯ್ದು ನೀರಿನ ಟ್ಯಾಂಕ್ ಗೆ ಹಾಕಿರುವ ಘಟನೆ ಉತ್ತರಪ್ರದೇಶದ ಬಾಗ್ವತ್ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಮಗು ಸಾವನಪ್ಪಿದೆ. ಅಜ್ಜಿಯೊಂದಿಗೆ ಟೆರೇಸ್ನ ರೂಮ್ನಲ್ಲಿ ಮಗು ಮಲಗಿತ್ತು. ರೂಮ್ನ...
ಪುತ್ತೂರು: ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಸ್ವಾಮಿ ಕೊರಗಜ್ಜನ ವೇಷ ಧರಿಸಿ ದೈವ ಭಕ್ತರ ಭಾವನೆಗೆ ಅಪಮಾನ ಮಾಡಿರುವ ಮುಸ್ಲಿಂ ವರ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಇದರ ಹಿಂದಿರುವ ಹಾಗು ಷಡ್ಯಂತ್ರ ನಡೆಸಿದ...
ವಿಟ್ಲ: ಮದುವೆ ಕಾರ್ಯಕ್ರಮವೊಂದರಲ್ಲಿ ಕೊರಗಜ್ಜನ ವೇಷ ಧರಿಸಿ ಅವಹೇಳನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಮಂಗಲ್ಪಾಡಿ ನಿವಾಸಿ ಅಹ್ಮದ್ ಮುಜಿತಾಬ್ (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್...
ಬೆಂಗಳೂರು ಜನವರಿ 10: ಕೊರೊನಾ 3ನೇ ಅಲೆ ಜೊರಾಗಿ ಇದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಟ್ವಿಟರ್ ನಲ್ಲಿ ಈ ಕುರಿತಂತೆ ಮಾಹಿತಿ ನೀಡಿರುವ ಅವರು ಸೌಮ್ಯ ಲಕ್ಷಣಗಳು ಇದ್ದದ್ದರಿಂದ...
ಮಂಗಳೂರು ಜನವರಿ 10: ಸಾಲಗಾರರ ಕಾಟಕ್ಕೆ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ನ ಕುಳಾಯಿಯಲ್ಲಿ ಇಂದು ನಡೆದಿದೆ. ಮೃತ ಯುವಕನನ್ನು ಸುಶಾಂತ್(26) ಎಂದು ಗುರುತಿಸಲಾಗಿದೆ. ಕಿನ್ನಿಗೋಳಿ ನಿವಾಸಿಯಾಗಿರುವ ಸುಶಾಂತ್ ಆನ್ ಲೈನ್ ಮೂಲಕ ಸಾಲ...
ಮಂಗಳೂರು ಜನವರಿ 10: ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು ನನಗೆ ಕೋವಿಡ್...
ಮಂಗಳೂರು ಜನವರಿ 10: ಸ್ಕೂಟರ್ ಮತ್ತು ಬಸ್ ನಡುವೆ ಸಂಭವಿಸಬಹುದಾದ ಭೀಕರ ಅಪಘಾತವೊಂದು ಕೂದಳೆಲೆ ಅಂತರದಲ್ಲಿ ಮಿಸ್ ಆದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಿಂದ ಬಚಾವ್ ಆದ...
ಮಂಗಳೂರು ಜನವರಿ 10: ಗೃಹೋಪಯೋಗಿ ವಸ್ತುಗಳ ಮಳಿಗೆಗೆ ಬೆಂಕಿಹೊತ್ತಿಕೊಂಡ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ಸ್ ಉತ್ಪನ್ನ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಬಿಲ್ಡಿಂಗ್ ನಲಿರುವ ಪಾರಾಮೌಂಟ್ ವೆಸ್ಟ್...
ಬೆಂಗಳೂರು ಜನವರಿ 10: ಕನ್ನಡ ಖ್ಯಾತ ಸಾಹಿತಿ ಚಂಪಾ ಎಂದೇ ಪ್ರಸಿದ್ದಿ ಹೊಂದಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಧಾರವಾಡದವರಾದ ಚಂಪಾ ಅವರು...