ಕಾರವಾರ: ರೈಲ್ವೆ ಬೋಗಿಯಿಂದ ಕೆಳಗೆ ಬಿದ್ದ ಅಪಾಯಕ್ಕೆ ಸಿಲುಕ್ಕಿದ್ದ ಪ್ರಯಾಣಿಕನನ್ನು ರೈಲ್ವೆ ಸಿಬ್ಬಂದಿಯೊಬ್ಬರು ರಕ್ಷಿಸಿದ ಘಟನೆ ಕಾರವಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಮೂಲಕ ಕೇಂದ್ರ ರಕ್ಷಣಾ ಇಲಾಖೆಯ ಅಧಿಕಾರಿ ಬಿ.ಎಂ.ದೇಸಾಯಿ (59) ಎಂಬವರು ಪ್ಲಾಟ್ಫಾರಂ...
ಬೆಂಗಳೂರು, ಜನವರಿ 09: ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಆರಂಭವಾದ ಪಾದಯಾತ್ರೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ...
ಮಂಗಳೂರು ಜನವರಿ 8: ಕರಾವಳಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಕೊರಗಜ್ಜನ ವೇಷ ಧರಿಸಿ ಅಪಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೇಷಧರಿಸಿ ಕುಣಿದಾಡಿದ್ದ ಮದುಮಗ ಬಾತಿಷ್ ಅಜ್ಞಾತ ಸ್ಥಳದಿಂದ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾನೆ. ಕಳೆದ...
ಕಾರ್ಕಳ ಜನವರಿ 8: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು ಬೀಗುತ್ತಿದ್ದ ಬಿಜೆಪಿಯ ಭದ್ರ ಕೋಟೆ ಕಾರ್ಕಳದಲ್ಲಿ ಗೋಕಳ್ಳರ ಅಟ್ಟಹಾಸ ಮುಂದುವರೆದಿದ್ದು, ಕರಿಯಕಲ್ಲು ಕಜೆ ಎಂಬಲ್ಲಿನ ಎರಡು ಮನೆಗಳಿಂದ ರಾತ್ರಿ ಎರಡು ದನಗಳನ್ನು...
ಪುತ್ತೂರು ಜನವರಿ 08: ರಾಜ್ಯದಲ್ಲಿ ಕೊರೊನಾ ವೀಕೆಂಡ್ ಕರ್ಫೂ ಹಿನ್ನಲೆ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಎಲ್ಲಾ ಸೇವೆಗಳನ್ನು ನಿಲ್ಲಿಸಲಾಗಿದೆ. ಆದರೂ ಇಂದು ಕ್ಷೇತ್ರಕ್ಕೆ ಅನ್ಯ ರಾಜ್ಯದ ಭಕ್ತರು ವಿವಿಧ...
ಉಡುಪಿ ಜನವರಿ 08: ಅಮಲು ಪದಾರ್ಥ ಸೇವಿಸಿ ರಸ್ತೆ ಮಧ್ಯೆ ವಿಧ್ಯಾರ್ಥಿಗಳು ಹೊಡೆದಾಟಕ್ಕೆ ಇಳಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ. ಚೆನ್ನೈನ ಖಾಸಗಿ ಕಾಲೇಜೊಂದರಲ್ಲಿ ಎಂಬಿಬಿಎಸ್ ಕಲಿಯುತ್ತಿರುವ ವಿಧ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು. ಸ್ಕೂಟರ್ ನಲ್ಲಿ ಓರ್ವ...
ಮಂಗಳೂರು ಜನವರಿ 08: ತುಳುನಾಡ ಅರಾಧ್ಯ ದೈವ ಕೊರಗಜ್ಜನಿಗೆ ಮದುವೆ ಕಾರ್ಯಕ್ರಮದಲ್ಲಿ ಅವಮಾನ ಮಾಡಿದ ದೈವದ ಮುಂದೆ ಭಕ್ತರು ತಂದಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಕೊರಗಜ್ಜ...
ಪುತ್ತೂರು ಜನವರಿ 07: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಪಮಾನ ಮಾಡಿದ ಮದುಮೆ ಮನೆ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮನೆಯಲ್ಲಿ ಮದುವೆ...
ಮಂಗಳೂರು ಜನವರಿ 07: ಮಂಗಳೂರು ಸಮವಸ್ತ್ರ ವಿಚಾರದಲ್ಲಿ ಕರಾವಳಿ ಕಾಲೇಜುಗಳಲ್ಲಿ ಕಳೆದು ಕೆಲವು ದಿನಗಳಿಂದ ನಡೆಯುತ್ತಿರುವ ವಿವಾದ ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಮಂಗಳೂರು ವಿವಿ ಕಾಲೇಜಿನ ರವೀಂದ್ರ...
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಕೆಯಾದರೂ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ, ಇನ್ನೇನಿದ್ದರೂ ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶುಕ್ರವಾರ ತಿಳಿಸಿದ್ದಾರೆ....