ಕುಂದಾಪುರ ಜನವರಿ 05: ಹಟ್ಟಿ ತೊಳೆದ ನೀರಿನ ಹೊಂಡಕ್ಕೆ ಬಿದ್ದ ಎರಡೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಕೋಟ ಠಾಣೆ ವ್ಯಾಪ್ತಿಯ ಮೊಳಹಳ್ಳಿ ಕೈಲೇರಿ ಎಂಬಲ್ಲಿ ನಡೆದಿದೆ. ಬಿಹಾರ ಮೂಲದ ಬಾದಲ್ ಲಾಲ್ ದಂಪತಿ ಪುತ್ರ...
ಪಂಜಾಬ್ ಜನವರಿ 05: ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪವಾಗಿದ್ದು, ಪ್ಲೈಓವರ್ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಇದ್ದ ಕಾರು 15 ರಿಂದ 20 ನಿಮಿಷಗಳ ಕಾಲ ಸಿಕ್ಕಿ ಹಾಕಿಕೊಂಡಿದ್ದು ,...
ಮಂಗಳೂರು ಜನವರಿ 05: ಬಿಗ್ ಬಾಸ್ ಸ್ಪರ್ಧಿ ಕನ್ನಡದ ಖ್ಯಾತ ನಟಿ ಶುಭಾ ಪೂಂಜಾ ಯಾವುದೇ ಸದ್ದಿಲ್ಲದೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಇಂದು ಉಡುಪಿ ಸಮೀಪದ ಮಜಲಬೆಟ್ಟುಬೀಡುವಿನಲ್ಲಿ...
ಮಂಗಳೂರು ಜನವರಿ 5: ಯುವ ಜನತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಂಗಳೂರಿನ ಯುವ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇ ಬಲ್ ಆಗಿದ್ದ ಸಂತೋಷ್...
ಬೆಂಗಳೂರು ಡಿಸೆಂಬರ್ 04: ಓಮಿಕ್ರಾನ್ ಆತಂಕದ ನಡುವೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನಲೆ ರಾಜ್ಯ ಸರಕಾರ ಬೆಂಗಳೂರಿಗೆ ಮಾತ್ರ ಕೆಲ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಸೇರಿದಂತೆ...
ಪುತ್ತೂರು ಜನವರಿ 04: ಕಳೆದ 75 ವರ್ಷಗಳಿಂದ ಕಾಂಗ್ರೇಸ್ ಗೂಂಡಾಗಿರಿಯನ್ನೇ ಮಾಡಿಕೊಂಡು ಬಂದಿದೆ ಎಂದು ಬಂದರು, ಮೀನುಗಾರಿಕಾ ಮತ್ತು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ರಾಮನಗರದಲ್ಲಿ ನಡೆದ ಘಟನೆಯ ಬಗ್ಗೆ ಪುತ್ತೂರಿನಲ್ಲಿ ಸುದ್ಧಿಗಾರರ...
ಮಂಗಳೂರು: ಮುಂಜಾನೆಯವರೆಗೂ ಚುರುಕಾಗಿಯೇ ಇದ್ದ 9 ವರ್ಷ ಪ್ರಾಯದ ಹುಲಿಯೊಂದು ಸಾವನಪ್ಪಿರುವ ಘಟನೆ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಓಲಿವರ್ ಎಂಬ ಹೆಸರಿನ ಹುಲಿ ಸಾವನಪ್ಪಿದ್ದು, ಆರೋಗ್ಯವಂತ ಹಾಗೂ ಸದೃಢವಾಗಿದ್ದ ಹುಲಿ ಮುಂಜಾನೆವರೆಗೂ...
ಪುತ್ತೂರು ಜನವರಿ 04: ಕಾಂಗ್ರೆಸ್ ಪಕ್ಷ ನಿರಂತರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಹಿಂದೂಪರ ಕಾನೂನು ಜಾರಿಗೆ ತಂದಾಗಲೆಲ್ಲಾ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಸುದ್ಧಿಗಾರರ...
ಕುಂದಾಪುರ: ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು ಅಂತರ್ ರಾಜ್ಯ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಪುಣೆಯ ಧನರಾಜ್ ವಿಜಯ...
ಪುತ್ತೂರು ಜನವರಿ 04: ವಿವಿಧ ಇಲಾಖೆಗಳನ್ನು ಸೇರಿಸಿಕೊಂಡು ನಡೆಸುವ ಬಾಂಧವ್ಯ ಟ್ರೋಫಿ ಕ್ರಿಕೆಟ್ ಪಂದ್ಯಾಟವು ಪುತ್ತೂರಿನ ವಿವೇಕಾನಂದ ಕ್ರೀಡಾಂಗಣದಲ್ಲಿ ಜನವರಿ 9 ರಂದು ನಡೆಯಲಿದೆ. ಬಾಂಧವ್ಯ ಫ್ರೆಂಡ್ಸ್ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಈ ಕ್ರಿಕೆಟ್ ಪಂದ್ಯಾಟವನ್ನು...