ವಿಟ್ಲ ಜನವರಿ 4: ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ...
ನವದೆಹಲಿ, ಜನವರಿ 04: ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕಳೆದ 10 ದಿನಗಳಿಂದ ಕೋವಿಡ್-19 ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಕೊರೋನಾ ಸೋಂಕು ವಕ್ಕರಿಸಿದೆ....
ಉತ್ತರಪ್ರದೇಶ : ಚುನಾವಣೆ ಹೊಸ್ತಿಲಲ್ಲಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಓಮಿಕ್ರಾನ್ ವೈರಸ್ ಒಂದು ಸಾಮಾನ್ಯ ವೈರಲ್ ಜ್ವರದಂತಿದ್ದು. ಜನ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಓಮಿಕ್ರಾನ್ ವೇಗವಾಗಿ ಹರಡುತ್ತಿದೆ...
ಮಂಗಳೂರು ಜನವರಿ 03: ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಪುತ್ರನ ಮನೆಗೆ ಮತ್ತೆ ಎನ್ ಐಎ ದಾಳಿ ನಡೆಸಿದ್ದು. ಉಗ್ರ ಸಂಘಟನೆ ಐಸಿಸ್ ಜೊತೆ ನಂಟಿನ ಶಂಕೆ ಮೇಲೆ ಮಾಜಿ ಶಾಸಕ ದಿ.ಇದಿನಬ್ಬ ಪುತ್ರ ಬಿ.ಎಂ.ಭಾಷಾ...
ಉಡುಪಿ ಜನವರಿ 3: ಕಾಲೇಜು ಪ್ರಾರಂಭವಾಗಿ ಒಂದೂವರೆ ವರ್ಷ ಹಿಜಾಬ್ ಇಲ್ಲದೆ ತರಗತಿಯಲ್ಲಿ ಕುಳಿತುಕೊಂಡ 6 ಮಂದಿ ವಿಧ್ಯಾರ್ಥಿನಿಯರು ಇದೀಗ ಯಾರದ್ದೋ ಕುಮ್ಮಕ್ಕಿಗೆ ಒಳಗಾಗಿ ಗೊಂದಲ ಸೃಷ್ಠಿಸುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಉಡುಪಿಯಲ್ಲಿ...
ಮಂಗಳೂರು ಜನವರಿ 3: ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೆ ಡಿಕ್ಕಿ ಹೊಡೆದ ಘಟನೆ ಎಡಪದವಿನ ವಿವೇಕಾನಂದ ಜೂನಿಯರ್ ಕಾಲೇಜು ಬಳಿ ನಡೆದಿದೆ. ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್...
ರಾಮನಗರ: ರಾಮನಗರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಭಾಗವಹಿಸಿದ್ದ ವಿವಿಧ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಸಚಿವ, ಸಂಸದರ ಗಲಾಟೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರೇ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ಹೊಡೆದಾಟಕ್ಕೆ...
ಪುತ್ತೂರು ಜನವರಿ 03: ಮೇಕೆದಾಟು ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಮ್ಮಿಕೊಂಡಿರುವ ಪಾದಯಾತ್ರೆ ಹಾಸ್ಯಾಸ್ಪದ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ...
ಉಡುಪಿ ಜನವರಿ 03: ತಡರಾತ್ರಿಯವರೆಗೂ ಡಿ.ಜೆ ಹಾಕಿ ಕುಣಿಯುತ್ತಿದ್ದ ಮದುಮಗ ಸೇರಿದಂತೆ ನಾಲ್ವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಉಡುಪಿ ನಗರಸಭೆ ವ್ಯಾಪ್ತಿಯ 76 ಬಡಗುಬೆಟ್ಟು ಗ್ರಾಮದ ಪಣಿಯಾಡಿಯಲ್ಲಿ ನಡೆದಿದೆ. ನಗರಸಭೆ ವ್ಯಾಪ್ತಿಯ...
ಮಂಗಳೂರು, ಜನವರಿ 03: ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಯುವಕನೊಬ್ಬ ಕಳೆದುಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. 2021 ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿತ್ತು. ಅತ್ತ ಕಡೆಯಿಂದ...