ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕೊರಗರ ಮೇಲಿನ ಪೊಲೀಸ್ ಹಲ್ಲೆ ವಿಚಾರ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿವರಣೆ...
ಜಮ್ಮು: ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಉಂಟಾದ ಭಕ್ತರ ನೂಕು ನುಗ್ಗಲಿನ ವೇಳೆ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಮೃತಪಟ್ಟ ಘಟನೆ ನಡೆದಿದೆ. ಹೊಸವರ್ಷದ ಅಂಗವಾಗಿ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ದೇವಿ ದೇವಾಲಯಕ್ಕೆ ಆಗಮಿಸಿದ್ದು...
ಮಗಳ ಕನಸು ಮಳೆ ಭೂಮಿಗಿಂದು ಸುರಿಯಬಾರದು ಎಂದು ನಿರ್ಧರಿಸಿದ್ದರೂ, ಗಾಳಿ ಬಿಡುತ್ತಾ ಇಲ್ಲ. ಮೋಡಗಳಿಗೆ ಜಗಳವಾಡಿಸಿ ನೀರು ಸುರಿಸಿಯೇ ಬಿಟ್ಟಿತ್ತು. ಮಳೆಹನಿ ಬೇಸರದಿ ಆ ಬೀದಿಯ ಮೇಲೂ ಸುರಿಯಲಾರಂಭಿಸಿತು. ಮಳೆಗೆ ಅಳು ಬಂದದ್ದು ತಾ ಮಾಡಿದ...
ಉಡುಪಿ : ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ತರಗತಿಯಲ್ಲಿ ಹಿಜಾಬ್ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಾಂಶುಪಾಲ ರುದ್ರೇಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ವಿಧ್ಯಾರ್ಥಿಗಳ ಐಡೆಂಟಿಗೆ ಈ ನಿಯಮ ಮಾಡಲಾಗಿದ್ದು, ಇದನ್ನು ಎಲ್ಲರೂ ಪಾಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ....
ಸುಳ್ಯ: ಬೈ ಹುಲ್ಲು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ವಿದ್ಯುತ್ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ದೊಡ್ಡತೋಟ ಎಂಬಲ್ಲಿ ನಡೆದಿದೆ. ಸಕಲೇಶಪುರದಿಂದ ಮುಳ್ಳೇರಿಯಕ್ಕೆ ಬೈಹುಲ್ಲನ್ನು ಸಾಗಿಸುವ ಲಾರಿ ಯೊಂದು ದೊಡ್ಡತೋಟ ಕಂದಡ್ಕದ ಮಧ್ಯೆ ಕಾಸಿನಗೋಡ್ಲು...
ಬೆಂಗಳೂರು ಡಿಸೆಂಬರ್ 31: ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಪೊಲೀಸರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕೋಟತಟ್ಟು ಗ್ರಾಮದಲ್ಲಿ ನಡೆದ...
ಬೆಂಗಳೂರು:ಮಾಟ ಮಂತ್ರಗಳ ಬಗ್ಗೆ ಆಕರ್ಷಣೆಗೆ ಒಳಗಾದ 17ರ ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಿಂದ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಅಕ್ಟೋಬರ್ 31 ರಂದು ನಡೆದಿದ್ದು, ಬಾಲಕಿ ಪೋಷಕರು ಮಗಳ ಪತ್ತೆಗಾಗಿ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ. 17 ವರ್ಷದ...
ಮಂಗಳೂರು ಡಿಸೆಂಬರ್ 31: ಓಮಿಕ್ರಾನ್ ಆತಂಕದ ನಡುವೆ ಮಂಗಳೂರು ಬೀಚ್ ಗಳಲ್ಲಿ ಹೊಸ ವರ್ಷಾಚರಣೆ ನಡೆಯುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್ ಸೇರಿದಂತೆ ಮಂಗಳೂರಿನ ಪ್ರಮುಖ ಬೀಚ್ಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ....
ಸಾವು ಅವನಿಗೆ ಸಿಗಬೇಕಾದ ಗೌರವ ಕಡಿಮೆಯಾಗುತ್ತಿದೆ ಅನ್ನಿಸುತ್ತಿದೆ .ಆತನನ್ನ ಜೀವನದಲ್ಲಿ ಒಮ್ಮೆ ಭೇಟಿಯಾಗಿ ಅವನ ಜೊತೆಗೆ ಬದುಕುವವರು ನಾವು .ಬದುಕುವ ಜಾಗ ಮಣ್ಣಿನೊಳಗೋ, ಅಥವಾ ಬೂದಿಯೊಳಗೋ ಗೊತ್ತಿಲ್ಲವಷ್ಟೆ . ಮೊದಲೆಲ್ಲ ಆತನನ್ನ ಸಂಧಿಸುವುದು, ಜೀವನದ ಕೊನೆಯ...
ಕುಂದಾಪುರ ಡಿಸೆಂಬರ್ 30: – ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ...