ಕೋಟ ಡಿಸೆಂಬರ್ 28: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ಅಲ್ಲಿದ್ದ ಮಹಿಳೆ ಮತ್ತು ಮಕ್ಕಳು ಸೇರಿದಂತೆ ಎಲ್ಲರ ಮೇಲೆ ಲಾಠಿ ಬೀಸಿ ದರ್ಪ ಮೆರೆದಿದ್ದ ಪೊಲೀಸ್ ಸಿಬ್ಬಂದಿಗಳನ್ನು ಇದೀಗ ಸ್ಥಳಾಂತರಿಸಲಾಗಿದ್ದು, ಕೋಟ ಪಿಎಸ್ಐ ಸೇರಿದೆತ...
ಪುತ್ತೂರು ಡಿಸೆಂಬರ್ 28: ವ್ಯಾಜ್ಯಗಳಿರುವ ಮನೆ ಶಾಪಗ್ರಸ್ತ ಮನೆಯಂತೆ, ವ್ಯಾಜ್ಯಗಳು ಸಮಾಜಕ್ಕೆ ಅಂಟಿಕೊಂಡ ಕ್ಯಾನ್ಸರ್ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅಭಿಪ್ರಾಯಪಟ್ಟಿದ್ದಾರೆ. ಪುತ್ತೂರಿನಲ್ಲಿ ನಡೆದ ಪುತ್ತೂರು ವಕೀಲರ ಭವನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ...
ನವದೆಹಲಿ, ಡಿಸೆಂಬರ್ 28: ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾರಿ ಎಡವಟ್ಟು ನಡೆದಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪಕ್ಷದ ಬಾವುಟವನ್ನು ಏರಿಸುತ್ತಿದ್ದಂತೆಯೇ ಅದು ಹರಿದು ಹೋಗಿ ಕೆಳಕ್ಕೆ ಬೀಳುವ ಹಂತದಲ್ಲಿತ್ತು. ಕೂಡಲೇ ಸೋನಿಯಾ ಗಾಂಧಿ ಅದನ್ನು ಹಿಡಿದುಕೊಂಡರು....
ಮಂಗಳೂರು ಡಿಸೆಂಬರ್ 28: ಮಂಗಳೂರಿನಲ್ಲಿ ಮತ್ತೆ ಧಾರ್ಮಿಕ ಕ್ಷೇತ್ರಗಳ ಅಪವಿತ್ರಗೊಳಿಸಲು ಘಟನೆಗಳು ಮತ್ತೆ ಮತ್ತೆ ನಡೆಯುತ್ತಿದ್ದು, ಇದೀಗ ಮಾರ್ನಮಿಕಟ್ಟೆ ಬಳಿಯ ಕೊರಗಜ್ಜನ ಕಟ್ಟೆ ಹುಂಡಿಗೆ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಲಾಗಿದೆ. ಇಂದು ಬೆಳಿಗ್ಗೆ ಭಕ್ತರು ದರ್ಶನಕ್ಕೆ...
ಉಡುಪಿ ಡಿಸೆಂಬರ್ 28: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ಅವಧಿ ಮೀರಿ ಡಿಜೆ ಬಳಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಮನೆಯ ಮಂದಿ ಮೇಲೆ ಲಾಠಿ ಬೀಸಿದ್ದಾರೆ ಎಂದು ಆರೋಪಿಸಲಾಗಿದೆ. ಕೋಟತಟ್ಟು ಗ್ರಾಮಪಂಚಾಯತ್ ನ ಕೊರಗ ಕಾಲನಿಯ...
ಬೆಂಗಳೂರು: ಜೀವನದಲ್ಲಿ ಸಾಧಿಸುವ ಛಲವಿದ್ದರೆ ನಮ್ಮ ನ್ಯೂನತೆಗಳು ಯಾವುದೇ ಸಮಸ್ಯೆಯಾಗುವುದಿಲ್ಲ ಎನ್ನುವುದಕ್ಕೆ ದೆಹಲಿಯ ವ್ಯಕ್ತಿಯೊಬ್ಬರು ಉದಾಹರಣೆಯಾಗಿದ್ದಾರೆ. ಹುಟ್ಟಿನಿಂದ ಅಂಗವಿಕಲತೆಗೆ ಒಳಗಾಗಿರುವ ಇವರು ಕೈಕಾಲುಗಳಿಲ್ಲದಿದ್ದರೂ ಸ್ಕೂಟಿ ಎಂಜಿನ್ ಬಳಸಿ ತಯಾರಿಸಿದ ಬ್ಯಾಟರಿ ರಿಕ್ಷಾ ರೀತಿಯ ವಾಹನವನ್ನು ಓಡಿಸುತ್ತಾ...
ಮಡಿಕೇರಿ : ಸ್ಯಾಂಡಲ್ ವುಡ್ ಬೆಡಗಿ ಅದಿತಿ ಪ್ರಭುದೇವ ವಿವಾಹದ ನಿಶ್ಚಿತಾರ್ಥವಾಗಿದ್ದು, ಕೊಡಗಿನ ಮೂಲದ ಬೆಂಗಳೂರಿನ ಉದ್ಯಮಿಯೊಬ್ಬರನ್ನು ವರಿಸಲಿದ್ದಾರೆ. ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದೆ. ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ...
ಮಂದ ಬುದ್ಧಿ ಅವನಿಗೆ ಮಾರಾಟ ಮಾಡಬೇಕಾದ ಜಾಗದ ಅರಿವಿಲ್ಲ. ಇಷ್ಟು ದಿನದ ಅಭ್ಯಾಸವೂ ಇಲ್ಲ. ಹೊಸದು ಹೊಂದಿಕೊಳ್ಳಲೇಬೇಕು. ತನ್ನ ಮನೆಯಲ್ಲಿ ಬೆಳೆದ ತರಕಾರಿ ಬೇರೆಯವರ ಮನೆಗೆ ಸಾಗಲಿ ಎಂದು ರಸ್ತೆ ಬದಿ ನಿಂತು ಕೂಗುತ್ತಿರುತ್ತಾನೆ. ಬುದ್ಧಿ...
ಉತ್ತರ ಪ್ರದೇಶ: ಹಗಲು ರಾಜಕೀಯ ಸಮಾವೇಶಗಳನ್ನು ನಡೆಸಿ ರಾತ್ರಿ ಕರ್ಪ್ಯೂ ಹೇರಿ ಜನರನ್ನು ಮನೆಯಲ್ಲಿ ಕುರಿಸುತ್ತಿರುವ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಆದೇಶಕ್ಕೆ ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತಂತೆ ಟ್ವೀಟ್...
ಪುತ್ತೂರು ಡಿಸೆಂಬರ್ 27: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅಬ್ದುಲ್ ನಜೀರ್ ಮೂಲತ: ಕರಾವಳಿಯವರು. ಬೆಳುವಾಯಿ, ಮೂಡುಬಿದಿರೆ ಪರಿಸರದಲ್ಲಿ ಬೆಳೆದಿದ್ದಾರೆ. ಮೂಡುಬಿದಿರೆ ಕಡಲಕೆರೆ...