ಮಂಗಳೂರು ಡಿಸೆಂಬರ 27: ಅಂಬುಲೆನ್ಸ್ ನ್ನು ರಿವರ್ಸ್ ತೆಗೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎಂಟು ಅಡಿ ಎತ್ತರದಿಂದ ಕಳೆಗೆ ಬಿದ್ದ ಘಟನೆ ನಗರದ ಫಳ್ನೀರ್ ನ ಖಾಸಗಿ ಆಸ್ಪತ್ರೆ ಬಳಿ ಇಂದು ನಡೆದಿದೆ. ವಾಹನ...
ಉಡುಪಿ ಡಿಸೆಂಬರ್ 27: ಹಿಂದೂ ಧರ್ಮದಿಂದ ಮತಾಂತರಗೊಂಡ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು ಅದನ್ನು ಮಠ ದೇವಸ್ಥಾನಗಳಲ್ಲಿ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಇದೀಗ...
ಮಂಗಳೂರು ಡಿಸೆಂಬರ್ 27: ಓಮಿಕ್ರಾನ್ ಆತಂಕದ ಹಿನ್ನಲೆ ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರಕಾರದ ಆದೇಶ ಕರಾವಳಿಯಲ್ಲಿ ನಡೆಯುವ ಯಕ್ಷಗಾನ ಹಾಗೂ ಕಂಬಳಕ್ಕೂ ಅನ್ವಯಿಸಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ನೈಟ್ ಕರ್ಫ್ಯೂ...
ಮಂಗಳೂರು: ಕ್ರಿಶ್ಚಿಯನ್ ಯುವತಿಯೊಬ್ಬಳಿಗೆ ಮಾದಕ ದೃವ್ಯ ನೀಡಿ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಶ್ವಹಿಂದೂಪರಿಷತ್ ಗೆ ದೂರು ನೀಡಿದ್ದು, ತನ್ನ ಮಗಳನ್ನು ರಕ್ಷಣೆ ಮಾಡಿ ಎಂದು ತಾಯಿ ಮನವಿ ಮಾಡಿದ್ದಾರೆ....
ಪುತ್ತೂರು ಡಿಸೆಂಬರ್ 27:ಚಿರತೆ ಮರಿಯೊಂದು ವಾಹನದ ಅಡಿಗೆ ಬಿದ್ದು ಸಾವನಪ್ಪಿರುವ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ನಡೆದಿದೆ. ಮುಂಜಾನೆ ಸಂದರ್ಭ ಚಿರತೆ ಮರಿ ಯಾವುದೋ ವಾಹನದ...
ರೆಕ್ಕೆ ಗಾಳಿಯೊಂದಿಗೆ ವ್ಯವಹರಿಸುತ್ತಾ ರೆಕ್ಕೆಬಿಚ್ಚಿ ಬಾನಗಲ ಓಡಾಡುತ್ತಿದ್ದ ಹಕ್ಕಿ ನಿಯಂತ್ರಣ ತಪ್ಪಿ ನೆಲಕ್ಕುರುಳಿತು .ಹಾರುವುದು ಒಂದೇ ಸತ್ಯದ ಬಾಳಲಿ .ತಟ್ಟನೆ ನೆಲಕ್ಕುರುಳಿತು. ರೇಕ್ಕೆಯೊಂದು ತುಂಡಾಗಿ ಗಾಳಿಯೊಂದಿಗೆ ಸೇರಿ ಎಲ್ಲೋ ಕಳೆದು ಹೋಗಿತ್ತು .ಒಂಟಿ ರೆಕ್ಕೆಯಲ್ಲಿ ಪ್ರಯತ್ನ...
ಪುತ್ತೂರು ಡಿಸೆಂಬರ್ 26: ಕೋಡಿಂಬಾಡಿಯ ಮಠಂತಬೆಟ್ಟು ಮಹಿಷಮರ್ದಿನಿ ದೇಗುಲದಲ್ಲಿ ಇಂದು ಬೆಳಿಗ್ಗೆ ಶ್ರೀದೇವಿಗೆ ಅಷ್ಟಬಂಧಕ್ರಿಯೆ, ಸಹಸ್ರ ಬ್ರಹ್ಮ ಕಲಾಶಾಭಿಷೇಕ ನಡೆಯಿತು. ಇಂದು ಬೆಳಿಗ್ಗೆ ಮಹಾಗಣಪತಿ ಹೋಮ, ಚಂಡಿಕಾ ಹೋಮ, ಪರಿಕಲಶಾಭಿಷೇಕ ನಡೆಯಿತು. ಬಳಿಕ ಕ್ಷೇತ್ರದ ತಂತ್ರಿಗಳಾದ...
ಚಂಢಿಗಡ್ : ಅಪಘಾತದಲ್ಲಿ ತನ್ನ ಕುಟುಂಬದ 7 ಮಂದಿಯನ್ನು ಕಳೆದುಕೊಂಡ ತಂದೆಯೊಬ್ಬ ಕೊನೆಗೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವಿನಂಚಿನಲ್ಲಿದ್ದ ತನ್ನ ಎರಡೂವರೆ ವರ್ಷದ ಮಗಳ ಅಂಗಾಂಗವನ್ನು ದಾನ ಮಾಡಿ 9 ಜನರಿಗೆ ಜೀವನವನ್ನು ಕೊಟ್ಟ ಘಟನೆ...
ಮಂಗಳೂರು ಡಿಸೆಂಬರ್ 26: ಶೈಕ್ಷಣಿಕ ಸಾಲಕ್ಕೆ ಹೆದರಿ ಇಂಜಿನಿಯರಿಂಗ್ ವಿಧ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ವಿಧ್ಯಾರ್ಥಿಯನ್ನು ಬಿಹಾರದ ಪಾಟ್ನಾ ಮೂಲದ ಸೌರವ್ (19) ಎಂದು ಗುರುತಿಸಲಾಗಿದೆ. ಈತ ಸುರತ್ಕಲ್ನ ಎನ್ಐಟಿಕೆಯಲ್ಲಿ ಇಂಜಿನಿಯರಿಂಗ್...
ಮುಂಬಯಿ,ಡಿಸೆಂಬರ್ 26 : ರಾಯಗಢ ಜಿಲ್ಲೆಯ ಪನ್ವೇಲ್ ಬಳಿಯ ಫಾರ್ಮ್ಹೌಸ್ನಲ್ಲಿ ನಟ ಸಲ್ಮಾನ್ ಖಾನ್ ಅವರಿಗೆ ವಿಷರಹಿತ ಹಾವು ಕಚ್ಚಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ರಾತ್ರಿ ಹಾವು ಸಲ್ಮಾನ್ ಅವರ ಕೈಗೆ ಕಚ್ಚಿದೆ ಎಂದು...