ಉಡುಪಿ ಡಿಸೆಂಬರ್ 26: ಹಾರ್ಡ್ ವೇರ್ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಕುಂದಾಪುರದ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ. ಮುಳ್ಳಿಕಟ್ಟೆಯ ನಿವಾಸಿ ಹರೀಶ್ ಜೋಗಿ ಎಂಬವರಿಗೆ ಸೇರಿರುವ ಬೆನಕ ಹಾರ್ಡ್ವೇರ್ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂಪಾಯಿ...
ಉಡುಪಿ ಡಿಸೆಂಬರ್ 26: ಹಿಂದೂ ಧರ್ಮ ಉಳಿಯಬೇಕಾದರೆ ಧರ್ಮವನ್ನು ನಾಶಮಾಡುವ ಶಕ್ತಿಗಳ ಬಗ್ಗೆ ಅರಿವು ಇರಬೇಕಾಗಿದ್ದು, ವೈರಿಗಳ ಅರಿವಿಲ್ಲದಿದ್ದರೆ ಸ್ವರಕ್ಷಣೆ ಸಾಧ್ಯವಿಲ್ಲ, ಹಿಂದೂ ಧರ್ಮದ ಪುನರುತ್ಥಾನವೂ ಸಾಧ್ಯವಿಲ್ಲ ಎಂದು ಸಂಸದ ತೇಜಶ್ವಿ ಸೂರ್ಯ ಹೇಳಿದ್ದಾರೆ. ಉಡುಪಿಯಲ್ಲಿ...
ಬೆಂಗಳೂರು ಡಿಸೆಂಬರ್ 26: ಓಮಿಕ್ರಾನ್ ಆತಂಕದ ನಡುವೆ ಮತ್ತೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೆ ಬಂದಿದ್ದು, ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ ಮಾಡುವುದಾಗಿ ಆರೋಗ್ಯ ಸಚಿವ ಡಾ....
ಬಿಸಿಲು ಬದಲಾವಣೆ ಆಗುತ್ತಾ ಇರುತ್ತೇನೆ ನಾನು. ಎಲ್ಲಾ ಕಾಲದಲ್ಲೂ ನನ್ನನ್ನು ಎಲ್ಲರೂ ಒಪ್ಪಿಕೊಳ್ಳುವುದಿಲ್ಲ. ಕಾಲಕ್ಕೆ ಸರಿಯಾಗಿ ಪುರಸ್ಕರಿಸುತ್ತಾರೆ, ತಿರಸ್ಕರಿಸುತ್ತಾರೆ ಕೂಡ. ಬಿಸಿಲಿದ್ದರೆ ಗಿಡ ಹಸಿರಾಗಿ ಬೆಳೆಯುತ್ತದೆ, ಒಣಗಿ ಬಾಡಿ ಸುಟ್ಟು ಕೂಡಾ ಹೋಗುತ್ತದೆ. ಝಳಕ್ಕೆ ದೇಹದಲ್ಲಿ...
ಮುಂಬೈ: ನಾನು ಮುಸ್ಲಿಂ ಧರ್ಮದವಳಾದರೂ ಕೂಡ ಯಾವುದೇ ಕಾರಣಕ್ಕೂ ಮುಸ್ಲಿಂ ಹುಡುಗನನ್ನು ಮದುವೆ ಆಗಲಾರೆ ಎಂದು ಬಿಗ್ ಬಾಸ್ ಓಟಿಟಿ ಸ್ಪರ್ಧಿ ಉರ್ಫಿ ಜಾವೇದ್ ತಿಳಿಸಿದ್ದಾರೆ. ಸದಾ ತನ್ನ ವಿಭಿನ್ನವಾದ ಡ್ರೆಸ್ ಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ...
ಪುತ್ತೂರು ಡಿಸೆಂಬರ್ 25: ಮುಂದಿನ ಚುನಾವಣೆಯಲ್ಲಿ ಸೋಲುವ ಭಯದಿಂದ ವಿರೋಧ ಪಕ್ಷಗಳು ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದರು. ಪುತ್ತೂರಿನಲ್ಲಿ ನಡೆದ ಒಕ್ಕಲಿಗರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನನ್ನಲ್ಲಿ...
ಮಡಿಕೇರಿ ಡಿಸೆಂಬರ್ 25: ಚಿಕ್ಕ ವಯಸ್ಸಿಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು. ಇಂದು ಹಾಕಿ ಪಂದ್ಯಾಟ ಆಡುತ್ತಿರುವಾಗಲೇ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗಿನ ಮೂರ್ನಾಡುವಿನಲ್ಲಿ ನಡೆದಿದೆ. ಮೃತನನ್ನು ಸೋಮಯ್ಯ (22)...
ಉಳ್ಳಾಲ : ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾಗಿದ್ದ ಕಾಮುಕನಿಗೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ...
ಚಿಕ್ಕಮಗಳೂರು : ಬಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ಕೆಎಸ್ಆರ್ ಟಿಸಿ ಬಸ್ ನಿರ್ವಾಹಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸಖರಾಯಪಟ್ಟಣ ಬಳಿ ಕುನ್ನಾಳು ಗ್ರಾಮದ ವಿಜಯ ಕುಮಾರ್ (42) ಎಂದು ಗುರುತಿಸಲಾಗಿದೆ....
ಚಿಕ್ಕಮಗಳೂರು – ಅಡಿಕೆ ಕದಿಯಲು ಅಡಿಕೆ ಮರವನ್ನೆ ಕಡಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರೆ ಹಿಡಿದು ಪೊಲೀಸ್ ರಿಗೆ ಒಪ್ಪಿಸಿದ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ. ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಈತ ಬಾಳೆಹೊನ್ನೂರಿನಲ್ಲಿ ಹಲವು ದಿನಗಳಿಂದ ಅಡಿಕೆ...