ಮಂಗಳೂರು ಡಿಸೆಂಬರ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ರೂಪಾಂತರಿ ಪ್ರಕರಣ ಓಮಿಕ್ರಾನ್ ಪತ್ತೆಯಾದ ಬೆನ್ನಲ್ಲೇ ಇದೀಗ ವೈರಸ್ ಪತ್ತೆ ಹಚ್ಚುವ ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಬೇಕಾಗುವ ಅಗತ್ಯತೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರ,...
ಕ್ರೌರ್ಯ “ಮೌನದ ಸೌಂದರ್ಯವನ್ನು ಆಸ್ವಾದಿಸಿ ಮನಸ್ಸು ಬೆಳಗುತ್ತದೆ” ಅಂತ ಆಗಾಗ ಇಂದು ರೀತಿ ಮೇಡಂ ಹೇಳ್ತಾ ಇರ್ತಾರೆ . ಅದನ್ನೇ ನಂಬಿದವನಿಗೆ ಅದು ಅಲ್ಲ ಗದ್ದಲದಲ್ಲೂ ಸೌಂದರ್ಯವಿದೆ ಅಂತ ನಿನ್ನೆ ಮಾರುಕಟ್ಟೆಗೆ ತೆರಳಿದಾಗಲೇ ತಿಳಿದದ್ದು. ತರಕಾರಿಗಳ...
ಪುತ್ತೂರು ಡಿಸೆಂಬರ್ 24: ಟಗರು ಚಿತ್ರದ ನಟಿ ಪುಟ್ಟಿ ಮಾನ್ವಿತಾ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕನ್ನಡದ ಯುವರತ್ನ ಪುನೀತ್...
ಲಖನೌ: ಉತ್ತರ ಪ್ರದೇಶದ ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 150 ಕೋಟಿ ಗೂ ಅಧಿಕ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸುಗಂಧ ದ್ರವ್ಯ ಉದ್ಯಮಿಯೊಬ್ಬರ ಮೇಲೆ ಜಿಎಸ್ ಟಿ ಅಕ್ರಮಕ್ಕೆ...
ಉಡುಪಿ ಡಿಸೆಂಬರ್ 24: ಉಡುಪಿ ಶ್ರೀಕೃಷ್ಣ ಮಠವನ್ನು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮುಂದಾಗಿತ್ತು, ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು...
ಸುಳ್ಯ : ನಗರಗಳಲ್ಲಿ ಎಲ್ಲಾ ಪ್ರದೇಶಗಳಲ್ಲಿ ಸಿಸಿಟಿವಿ ಆಳವಡಿಸಲು ಹೆಣಗಾಡುತ್ತಿರುವ ವೇಳೆ , ಗ್ರಾಮಪಂಚಾಯತ್ ಒಂದು ತನ್ನ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾ ಇಡುವ ಮೂಲಕ ಮಾದರಿ ಗ್ರಾಮಪಂಚಾಯತ್ ಆಗಿ ಮೂಡಿಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ...
ಉತ್ತರ ಪ್ರದೇಶ ಡಿಸೆಂಬರ್ 24: ಓಮಿಕ್ರಾನ್ ಆತಂಕಕ್ಕೆ ಒಂದೊಂದೇ ರಾಜ್ಯಗಳು ನೈಟ್ ಕರ್ಪ್ಯೂವನ್ನು ವಿಧಿಸಲು ಪ್ರಾರಂಭಿಸಿದೆ. ಮಧ್ಯಪ್ರದೇಶದ ಬಳಿಕ ಇದೀಗ ಉತ್ತರಪ್ರದೇಶದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ಓಮಿಕ್ರಾನ್ ಆತಂಕಕ್ಕೆ ಉತ್ತರಪ್ರದೇಶದ ಚುನಾವಣೆಯನ್ನು ಮುಂದೂಡುವಂತೆ ಅಲಹಾಬಾದ್...
ಲಕ್ನೋ: ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ ಉತ್ತರ ಪ್ರದೇಶದಲ್ಲಿ ಚುನಾವಣೆ ಕಾವು ಏರುತ್ತಲೇ ಇದೆ. ಈ ಹಿನ್ನಲೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಚುನಾವಣೆಯನ್ನು...
ಗದ್ದಲ ಬೆಂಕಿ ಅಳುತ್ತಲೇ ಕಾರ್ಯವ ಮಾಡುತ್ತಿದೆ .ಗಾಳಿ ಬೇಡವೆಂದು ಬಲವಾಗಿ ಬೀಸಿದರು ಬೆಂಕಿಯ ಪ್ರಖರತೆ ಹೆಚ್ಚಿದೆ. ಕಾರಣವ ತಿಳಿದುಕೊಳ್ಳಲು ಹತ್ತಿರ ಧಾವಿಸಲು ಶಾಖ ಬಿಡುತ್ತಿಲ್ಲ. ನಂದಿ ಹೋಗಿ ಕೊನೆಗೆ ಬೂದಿ ಉಳಿದ ಮೇಲೆ ಸುಟ್ಟದ್ದೇನು ಅನ್ನೋದು...
ಮುಲ್ಕಿ ಡಿಸೆಂಬರ್ 23: ಕನ್ನಡದ ಖ್ಯಾತ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಮುಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಂಗಳೂರಿಗೆ ಆಗಮಿಸಿದ ಅವರು ಮುಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ...