ಸ್ಯಾನ್ ಜುವಾನ್: ಕೊರೊನಾ ಇದೀಗ ವಿಶ್ವಸುಂದರಿ ಸ್ಪರ್ಧೆಗೆ ಕಂಟಕ ತಂದಿದ್ದು, ವಿಶ್ವಸುಂದರಿ 2021ರ ಸ್ಪರ್ಧೆಯ ಫೈನಲ್ ನಲ್ಲಿ ಪಾಲ್ಗೊಂಡಿದ್ದ ಸುಂದರಿಯರಲ್ಲಿ ಕೆಲವರಿಗೆ ಕೊರೊನಾ ಕಾಣಿಸಿಕೊಂಡ ಪರಿಣಾಮ ಫೈನಲ್ ಸ್ಪರ್ಧೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಡಿಸೆಂಬರ್ 16 ರಂದು...
ಕೊರಡು ಆ ಸರಕಾರಿ ಭವನದ ಮುಂದಿನ ರಸ್ತೆಯ ಭಾವನೆಗಳೇ ಸತ್ತು ಹೋಗಿದೆ. ಹೋರಾಟದ ಮನಸ್ಸಿರುವ ಹತ್ತು ಮುಖಗಳು,ಜೊತೆ ಕಾರಣವಿಲ್ಲದ ಜೊತೆಗೂಡಿದ ನೂರಾರು ಮುಖಗಳು ದಿಕ್ಕಾರ ಕೂಗುವುದು ಕಂಡು, ಹೋರಾಟಕ್ಕೆಂದು ಬಂದು ತಿಂಗಳು ಕಳೆದರೂ ಕಾದು ಸೋತು...
ಮಂಗಳೂರು ಡಿ.17 :- ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು,...
ಉಡುಪಿ ಡಿಸೆಂಬರ್ 17: ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಇದೀಗ ಪೇಜಾವರ ಶ್ರೀಗಳು ಮಾಧ್ಯಮಗಳಿಗೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಮಾಧ್ಯಮಗಳು ಮೊಟ್ಟೆ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನು ತಿರುಚಿ ಸಮಾಜವನ್ನು...
ಮಂಗಳೂರು ಡಿಸೆಂಬರ್ 17: ಉಪ್ಪಿನಂಗಡಿ ಲಾಠಿ ಚಾರ್ಜ್ ಘಟನೆಯನ್ನು ಖಂಡಿಸಿ ಪಿಎಫ್ಐ ಸಂಘಟನೆ ಇಂದು ನಡೆಸಲಿರುವ ಎಸ್ಪಿ ಚಲೋ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಪ್ರತಿಭಟನೆ ನಡೆಯುವ ಸ್ಥಳವಾದ ಹಂಪನಕಟ್ಟಾ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ....
ಚಿಕ್ಕಮಗಳೂರು, ಡಿಸೆಂಬರ್ 17 : ‘ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ ಸಿಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರಿಶ್ಚಿಯನ್ ಗೆ...
ಕುಂದಾಪುರ, ಡಿಸೆಂಬರ್ 17 : ಕುಂದಾಪುರದ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿಯೊಂದು ಕೋಟ ಮೂರುಕೈ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ...
ಭೋಪಾಲ, ಡಿಸೆಂಬರ್ 17: ಮಧ್ಯಪ್ರದೇಶದಲ್ಲಿ 80 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಒಂದು ವರ್ಷದ ಹೆಣ್ಣು ಮಗುವನ್ನು ಪೊಲೀಸರು ಮತ್ತು ರಾಜ್ಯ ವಿಪತ್ತು ತುರ್ತು ಮೀಸಲು ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಭೋಪಾಲದಿಂದ...
ಇಸ್ತ್ರಿ ಪೆಟ್ಟಿಗೆ ನನಗೆ ಒಬ್ಬನಿಂದ ಏನು ಮಾಡೋಕೆ ಸಾಧ್ಯವಿಲ್ಲ. ವಿದ್ಯುತ್ತು ರಾಯ ನನ್ನೊಳಗೆ ಸೇರಿ ಶಾಖವನ್ನು ಉತ್ಪತ್ತಿ ಮಾಡಿದಾಗ ಮಾತ್ರ ನಾನು ನೆರಿಗೆಗಳನ್ನು ನೇರ ಮಾಡುತ್ತೇನೆ, ಮುದ್ದೆಯಾಗಿರುವುದನ್ನು ಅಂದವಾಗಿಸ್ತೇನೆ. ನನ್ನಲ್ಲಿ ನನ್ನ ಉಷ್ಣವನ್ನು ನಿಯಂತ್ರಿಸುವ ಸಾಧ್ಯತೆಗಳು...
ಉತ್ತರಕನ್ನಡ, ಡಿಸೆಂಬರ್ 16: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಕಾಣಿಸಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಎಂಜಿನಲ್ಲಿ ಹೊತ್ತಿಕೊಂಡ ಬೆಂಕಿ, ಇಡೀ ಬಸ್ ಗೆ ಆವರಿಸೋ ಮುನ್ನಾ, ಚಾಲಕ ಗಮನಿಸಿದ್ದಾನೆ. ಕೂಡಲೇ ಬಸ್ ನಲ್ಲಿದ್ದಂತ ಪ್ರಯಾಣಿಕರನ್ನು ಕೆಳೆಗೆ...