ಮಂಗಳೂರು ಡಿಸೆಂಬರ್ 07: ರಮಾನಾಥ ರೈ ಮತ್ತು ಯು.ಟಿ ಖಾದರ್ ಬಿಟ್ಟು ಕಾಂಗ್ರೇಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದ ಸಂಸದ ನಳಿನ್ ಕುಮಾರ್ ಹೇಳಿಕೆಗೆ ಶಾಸಕ ಖಾದರ್ ಸರಿಯಾಗಿ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಮಾಜಿ...
ಪುತ್ತೂರು ಡಿಸೆಂಬರ್ 07: ಅಗಲಿದ ಪುತ್ತೂರು ಮಾಜಿ ಶಾಸಕ , ಬಿಜೆಪಿಯ ಬೀಷ್ಮ ಉರಿಮಜಲು ರಾಮ್ ಭಟ್ ಗೆ ಸಕಲ ಸರಕಾರಿ ಗೌರವಗಳ ಮೂಲಕ ಅಂತಿಮ ವಿದಾಯ ಸಲ್ಲಿಸಲಾಯಿತು. ರಾಮ್ ಭಟ್ ಕಟ್ಟಿ ಬೆಳೆಸಿದ ವಿವೇಕಾನಂದ...
ಕಡಬ : ಅಡವಿಟ್ಟ ಚಿನ್ನದಲ್ಲಿ ಕಿವಿಯೋಲೆಯೊಂದು ನಾಪತ್ತೆಯಾಗಿದ್ದು, ಬ್ಯಾಂಕ್ ಅಧಿಕಾರಿಗಳ ದುರಂಹಕಾರಕ್ಕೆ ಪೊಲೀಸರಿಗೆ ದೂರು ನೀಡಿದ ಬಳಿಕ ಎಚ್ಚೆತ್ತ ಬ್ಯಾಂಕ್ ಅಡವಿಟ್ಟವರಿಗೆ ಚಿನ್ನ ವಾಪಾಸ್ ನೀಡಿದೆ. ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಪುಷ್ಪಲತಾ ಎಂಬುವರು ಕೆನರಾ...
ಬಂಟ್ವಾಳ : ಪದ್ಮಶ್ರೀ ಪುರಸ್ಕೃತ ಕದ್ರಿ ಗೋಪಾಲನಾಥ್ ಅವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡ ಕದ್ರಿ ಗೋಪಾಲನಾಥ್ ಅವರ ಪತ್ನಿ ಸರೋಜಿನಿ ಅವರಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಚಿಕಿತ್ಸೆ ನೀಡಿ...
ಹೆರಿಗೆ ಸರಕಾರಿ ಆಸ್ಪತ್ರೆ. ಸೂರ್ಯ ಏಳುವುದಕ್ಕೆ ಇನ್ನೂ ಸಮಯವಿತ್ತು. ಅವನ ಅಲರಾಂ ಬಡಿಯುತ್ತಿಲ್ಲ ಅಂತ ಕಾಣುತ್ತೆ. ಕತ್ತಲೆಯೇ ಹೆಚ್ಚು ತುಂಬಿರುವ ಅಲ್ಲಿ ಬೆಳಕಿನ ಕೋಣೆಯೊಳಗೆ ಅವಳು ಮಲಗಿದ್ದಾಳೆ. ಇಂದು ಮಗು ಜನಿಸಬಹುದು ಎಂದು ಡಾಕ್ಟರು ಹೇಳಿದ್ದಾರೆ....
ಮಂಗಳೂರು ಡಿಸೆಂಬರ್ 6: ಕಂಬಳ ಕೆರೆಯಲ್ಲಿ ಕೋಣ ಓಡಿಸುವ ಸಂದರ್ಭ ಓಟಗಾರ ಆಯತಪ್ಪಿ ಕಳೆಗೆ ಬಿದ್ದರೂ ಕೂಡ ಹಗ್ಗ ಬಿಡದೆ ಮುನ್ನುಗ್ಗಿ ಗೆಲುವು ಸಾಧಿಸಿದ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯಲ್ಲಿ...
ಪುತ್ತೂರು, ಡಿಸೆಂಬರ್ 06: ಉಪ್ಪಿನಂಗಡಿಯ ಜಂಕ್ಷನ್ ಬಳಿ ಮುಸುಕುದಾರಿ ತಂಡದಿಂದ ಮೂವರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಘಟನೆ ನಡೆದಿದೆ. ಉಪ್ಪಿನಂಗಡಿಯ ಜಂಕ್ಷನ್ ನ ಫಾಸ್ಟ್ ಫುಡ್ ಅಂಗಡಿ ಬಳಿ ನಿಂತಿದ್ದ ಯುವಕರ ಮೇಲೆ...
ಪುತ್ತೂರು, ಡಿಸೆಂಬರ್ 06: ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅನಾರೋಗ್ಯದಿಂದ ಬಳಲುತ್ತಿದ್ದ ರಾಮ್ ಭಟ್ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಇತರ ನಾಯಕರೊಂದಿಗೆ ನಿಕಟ...
ಪುತ್ತೂರು ಡಿಸೆಂಬರ್ 06: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ಮುಖಂಡರಾದ ರಮಾನಾಥ ರೈ, ಯು.ಟಿ ಖಾದರ್ ಬಿಟ್ಟು ಉಳಿದ ಕಾಂಗ್ರೇಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕರೆ ನೀಡಿದ್ದಾರೆ. ಆದರೆ...
ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತದಲ್ಲಿ ಸತ್ತು ಹೋಗಿದ್ದ ದನವೊಂದನ್ನು ಐಆರ್ ಬಿ ಸಂಸ್ಥೆಯ ಸಿಬ್ಬಂದಿಗಳು ವಾಹನಕ್ಕೆ ಕಟ್ಟಿ ರಸ್ತೆ ಮೇಲೆ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ...