ಮುಂಬೈ ಡಿಸೆಂಬರ್ 06: ಇಡಿಯಿಂದ ಲುಕ್ ಔಟ್ ನೋಟಿಸ್ ಬೆನ್ನಲ್ಲೆ ದೇಶ ತೊರೆಯಲು ವಿಮಾನ ನಿಲ್ದಾಣಕ್ಕೆ ತೆರಳಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ವಲಸೆ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು...
ಉಪ್ಪಿನಂಗಡಿ ಡಿಸೆಂಬರ್ 06: ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಪ್ಪಿನಂಗಡಿಯ ಅಂಡೆತ್ತಡ್ಕದಲ್ಲಿ ನಿನ್ನೆ ರಾತ್ರಿ ನಡೆದಿದೆ. ಅಂಗಡಿ ಸಮೀಪ ಕುಳಿತಿದ್ದ ಗುಂಪೊಂದರ ಮೇಲೆ ಬೈಕ್ ನಲ್ಲಿ ಬಂದ ತಂಡವೊಂದು...
ಓಟ ನೂರು ಮೀಟರ್ ಓಟದ ಅಂಗಳ ತಯಾರಾಗಿತ್ತು. ಸ್ಪರ್ಧಿಗಳಾಗಿ ಇರೋರು ಎಲ್ಲರೂ ರಾಷ್ಟ್ರಮಟ್ಟದಲ್ಲಿ ಮಿಂಚಿದವರು. ದಿನವೂ ಅಭ್ಯಾಸ ,ಗೆಲುವೊಂದೇ ಐಕ್ಯ ಮಂತ್ರ ಜಪಿಸಿ ಕಾಲಿನ ಸ್ನಾಯುಗಳನ್ನು ಬಿಗಿಗೊಳಿಸಿ ಓಟ ಮುಂದುವರೆಸಿದವರು. ವಿಶ್ವದಾಖಲೆಯ ಓಟದ ಸಮಯವನ್ನ ಗುರಿಯಾಗಿಸಿ...
ಉಡುಪಿ, ಡಿಸೆಂಬರ್ 5 : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಕಾರ್ಯಕ್ರಮಗಳಿಗೆ ಶ್ರೀಕೃಷ್ಣ ಮಠ ಜಿಲ್ಲಾಡಳಿತಕ್ಕೆ ನೀಡುತ್ತಿರುವ ಬೆಂಬಲ ಹಾಗೂ ಸಹಕಾರದಿಂದ , ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಹಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು....
ನವದೆಹಲಿ : ದೆಹಲಿ ಆರ್ ಟಿಓ ದಲ್ಲಿ ವಾಹನ ನೊಂದಣಿ ಸಂದರ್ಭ SEX ಪದ ಬಳಕೆ ವಿರುದ್ದ ಇದೀಗ ದೆಹಲಿ ಮಹಿಳಾ ಆಯೋಗ ಗರಂ ಆಗಿದ್ದು, ಬಾಲಕಿಯೊಬ್ಬಳಿಗೆ ನೀಡಿರುವ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಬದಲಾಯಿಸುವಂತೆ...
ನಾಗಾಲ್ಯಾಂಡ್ : ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮುಗಿಸಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಭಯೋತ್ಪಾದಕರೆಂದು ತಪ್ಪಾಗಿ ತಿಳಿದು ಭಾರತೀಯ ಸೇನಾ ಯೋಧರು ಗುಂಡಿನ ದಾಳಿ ನಡೆಸಿದ್ದು, 13 ಮಂದಿ ಸಾವನಪ್ಪಿದ್ದಾರೆ. ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ...
ಬ್ರಹ್ಮಾವರ ಡಿಸೆಂಬರ್ 5: ಮೀನು ಸಾಗಾಟದ ಗೂಡ್ಸ್ ಆಟೋ , ಕಾರು ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬ್ರಹ್ಮಾವರ ತಾಲೂಕು ಸೈಬ್ರಕಟ್ಟೆಯಲ್ಲಿ ಸಮೀಪ ನಡೆದಿದೆ....
ತಿರುವನಂತಪುರಂ, ಡಿಸೆಂಬರ್ 05: ಸುಳ್ಳು ಪ್ರಕರಣದಿಂದ ಮಹಿಳೆಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. 13 ವರ್ಷದ ಅಪ್ರಾಪ್ತ ಮಗನ ಮೇಲೆ ಅತ್ಯಾಚಾರ ಎಸಗಿದ್ದಾಳೆ ಎಂಬ ಆರೋಪದಿಂದ ಬಂಧನವಾಗಿದ್ದ ಮಹಿಳೆಯನ್ನು ಪೊಕ್ಸೊ ನ್ಯಾಯಾಲಯ ಖುಲಾಸೆ ಮಾಡಿದೆ. ಮೂರು ವರ್ಷಗಳ...
ಉಳ್ಳಾಲ, ಡಿಸೆಂಬರ್ 05: ಈ 85 ವಯಸ್ಸಿನ ವೃದ್ಧೆಗೆ 9 ಮಂದಿ ಮಕ್ಕಳಿದ್ದಾರೆ. ಆದರೆ ತಾಯಿ ಎಲ್ಲರಿಗೂ ಭಾರ, ಯಾರಿಗೂ ಬೇಡವಾಗಿದ್ದಾಳೆ. ಮಕ್ಕಳ ಮನೆಯಲ್ಲಿ ಉಳಿಯಲು ತನಗೆ ಅವಕಾಶ ಕಲ್ಪಿಸಿ ಕೊಡುವಂತೆ ಪಾಂಡೇಶ್ವರ ಠಾಣೆ ಹಿರಿಯ...
ಅರಿವು ಯೋಚನೆಗಳು ಹೆಚ್ಚಾದಷ್ಟು ಕೆಲಸಗಳು ಮುಂದುವರಿತಾಯಿಲ್ಲ. ಆಗಾಗ ನಾನು ಸ್ಥಗಿತಗೊಂಡಾಗ ಇಂದು ರೀತಿ ಮೇಡಂ ಬಳಿ ಹೋಗ್ತೇನೆ. ಹಾಗೆ ಇವತ್ತು ತೆರಳಿದ್ದೆ . “ಮೇಡಂ ಪರಿಶ್ರಮ ಮಿತಿಮೀರಿ ಹಾಕ್ತಾ ಇದ್ದೇನೆ, ಪ್ರತಿಫಲಗಳು ಕಾಣುತ್ತಿಲ್ಲ. ಅದನ್ನು ನೋಡಿ...