ನವದೆಹಲಿ: ಸ್ಕೂಟಿಯ ನಂಬರ್ ಪ್ಲೇಟ್ ನಿಂದಾಗ ವಿದ್ಯಾರ್ಥಿನಿಯೊಬ್ಬಳು ಮುಜುಗರಕ್ಕೊಳಗಾಗಿ ಇದೀಗ ಸ್ಕೂಟಿ ಓಡಿಸೋದನ್ನೇ ನಿಲ್ಲಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ನಂಬರ್ ಪ್ಲೇಟ್ ನಲ್ಲಿರುವ SEX ಪದಗಳಿಂದಾಗಿ ಈ ಸಮಸ್ಯೆ ಆರಂಭವಾಗಿದೆ. ಪಶ್ಚಿಮ ದೆಹಲಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿನಿಗೆ...
ನವದೆಹಲಿ ಡಿಸೆಂಬರ್ 1: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಮತ್ತೆ ಗ್ಯಾಸ್ ಬೆಲೆ ಏರಿಕೆಯಾಗಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಿಂದ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ಪ್ರತಿ...
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ರ 3 ನೇ ಅಲೆಯ ಭೀತಿಯನ್ನು ಸಮರ್ಪಕವಾಗಿ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತಿ ಕ್ರಮಗಳ ಕುರಿತು ಮಹಾನಗರಪಾಲಿಕೆಯ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ಇಂಜಿನಿಯರಿಂಗ್ ಹಾಗೂ ವಿವಿಧ ಶಿಕ್ಷಣ...
ಅಭ್ಯಾಸ ಕಾಲೇಜಿನಿಂದ ಮನೆಗೆ ಹೊರಡಬೇಕಿತ್ತು .ಬೆಳಕಿರಬೇಕಾದ ಆಕಾಶದಲ್ಲಿ ಕಪ್ಪಗಿನ ಮೋಡಗಳು ಚಪ್ಪರ ಕಟ್ಟಿದ್ದವು. ಚಪ್ಪರದೊಳಗಿಂದ ಹನಿಗಳು ಯಾವಾಗ ಉದುರಬಹುದೋ ಎಂಬ ಭಯದಲ್ಲೆ ದಾರಿ ಕಾಯುತ್ತಿದ್ದೆ. ಮನೆಗೆ ಹೊರಡಲು ಗಾಡಿ ಹತ್ತುತ್ತಿದ್ದ ಕಾಲೇಜಿನ ವಾಚ್ ಮ್ಯಾನ್ ವಿಠಲಣ್ಣ “ಅರ್ಧದಾರಿವರೆಗೆ...
ಪೋಟೋಶೂಟ್ ನ ಮೇಕಿಂಗ್ ಹಾಟ್ ಆಗಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪಂಜಾಬಿ ನಟಿ ಪಾಯಲ್ ರಜಪೂತ್ ಹಂಚಿಕೊಂಡಿದ್ದು, ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. ತೆಲುಗು, ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪಾಯಲ್ ರಜಪೂತ್ ಬೋಲ್ಡ್ ಆಗಿ...
ಕುಂದಾಪುರ ನವೆಂಬರ್ 30: ಆಟೋ ಪಾರ್ಕಿಂಗ್ ಗೆ ಟಿಪ್ಪರ್ ಲಾರಿಯೊಂದು ನುಗ್ಗಿದ ಪರಿಣಾಮ ನಾಲ್ತು ಆಟೋ ರಿಕ್ಷಾಗಳು ಜಖಂ ಆದ ಘಟನೆ ತ್ರಾಸಿ ಸಮೀಪದಗ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಬೈಂದೂರು ಕಡೆ ತೆರಳುತ್ತಿದ್ದ ಟಿಪ್ಪರ್...
ಮುಂಬೈ : ಮದುವೆ ಹಾಲ್ ಗೆ ಬೆಂಕಿ ಬಿದ್ದು ಧಗಧಗ ಉರಿಯುತ್ತಿದ್ದರೂ ಮದುವೆ ಮಂಟಪದಲ್ಲಿದ್ದ ಅತಿಥಿಗಳು ಮಾತ್ರ ಯಾವುದಕ್ಕೂ ತಲೆಕೆಡಿಸದೆ ಊಟ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾನುವಾರ ರಾತ್ರಿ ನಡೆದ...
ಬೆಂಗಳೂರು ನವೆಂಬರ್ 30: ಕನ್ನಡ ಚಲನಚಿತ್ರರಂಗದಲ್ಲಿ ಭರ್ಜರಿ ಗೆಲವು ಸಾಧಿಸಿರುವ ರಾಜ್ ಬಿ ಶೆಟ್ಟಿ ನಿರ್ದೇಶನ ಗರುಡ ಗಮನ ವೃಷಭ ವಾಹನ ಚಿತ್ರದ ವಿರುದ್ದ ಇದೀಗ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಟ ರಾಜ್ ಬಿ.ಶೆಟ್ಟಿ...
ಮಂಗಳೂರು: ನಂತೂರಿನ ಸಮೀಪ ಬೈಕ್ ಸವಾರನೊಬ್ಬನನ್ನು ನಿಲ್ಲಿಸಿ ಆತನಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ...
ಮಂಗಳೂರು ನವೆಂಬರ್ 30: ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್ ವಾರ್ ಆರಂಭವಾಗಿದೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ನಡೆದಿದೆ. ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿರುವ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉರ್ವ ಪೊಲೀಸ್...