ಪಶ್ಚಿಮಬಂಗಾಳ : ಶವವನ್ನು ಮಸಣಕ್ಕೆ ತೆಗೆದುಕೊಂಡು ಹೋಗುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸಾವನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ...
ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್...
ಮಂಗಳೂರು, ನವೆಂಬರ್ 28: ಕೇರಳ ಭಾಗದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ನಡೆದ...
ಊರುನ ಭಯ ನನ್ನ ನೋವು ನಿಮಗೆ ಹೇಗೆ ತಿಳಿಯೋಕೆ ಸಾಧ್ಯ. ಒಂದು ಕ್ಷಣ ನಮ್ಮೂರಿನ ಚಿತ್ರ ನಿಮಗೆ ಘಾಸಿ ಮಾಡಬಹುದು ,ನಿಮ್ಮನ್ನ ಮೌನಿಯಾಗಿಸಬಹುದು ,ಆದರೆ ದಿನವೂ ಅಲ್ಲವಲ್ಲ. ನಾವೀಗ ಊರು ಬಿಡಬೇಕಾಗಿದೆ. ಮಾತಿಗೆ ಕನಿಕರಕ್ಕೆ ಬೆಲೆ...
ಬಂಟ್ವಾಳ ನವೆಂಬರ್ 27: ವಾಹನಗಳ ನಡುವೆ ನಡೆದ ಅಪಘಾತದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ಗಲಾಟೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್, ಬಾರೆಕಾಡು ಶಾಹಿಲ್ ಹಾಗೂ...
ಮಂಗಳೂರು ನವೆಂಬರ್ 27: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ. ರತ್ನಾಕರ್ ನನ್ನು ಬಂಧಿಸಿ 2 ದಿನ...
ಪುತ್ತೂರು ನವೆಂಬರ್ 27: ಪುತ್ತೂರು ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳನ್ನು ಸಮಾನ ದೃಷ್ಟಿಯಿಂದ ನೋಡಲಾಗುತ್ತಿದ್ದು, ಯಾರಲ್ಲೂ ತಾರತಮ್ಯ ನಡೆಸಲಾಗುತ್ತಿಲ್ಲ ಎಂದು ಕಾಲೇಜು ಪ್ರಾಂಶುಪಾಲ ಸುರೇಶ್ ಭಟ್ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. ಪುತ್ತೂರು ಪ್ರೆಸ್...
ಕಲಬುರಗಿ: ಐಎಎಸ್ ಅಧಿಕಾರಿ ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ವಿರುದ್ಧ ಯುವತಿಯೊಬ್ಬಳು ಮದುವೆಯಾಗುವುದಾಗಿ ವಂಚಿಸಿದ್ದಾರೆ ಎಂದು ಮುಖ್ಯಮಂತ್ರಿ, ಜಿಲ್ಲಾಧಿಕಾರಿ ಹಾಗೂ ಕಲಬುರಗಿ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ಟ್ವಿಟರ್ ನಲ್ಲಿ ದೂರು...
ಮಂಗಳೂರು: ಮಂಗಳೂರಿನ ಕೂಳೂರು ಮತ್ತು ಕೋಡಿಕಲ್ ನಾಗಬನಗಳ ಕಲ್ಲುಗಳನ್ನು ಭಗ್ನಗೊಳಿಸಿ ಕೋಮು ಸೌಹಾರ್ದತೆ ಕದಡಲು ಸಂಚು ರೂಪಿಸಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾವೂರಿನ ಸಫ್ವಾನ್, ಪ್ರವೀಣ್ ಅನಿಲ್ ಮೊಂತೇರೊ, ಸೊಹೈಲ್, ನಿಖಿಲೇಶ್,...
ಕೊಯಂಬತ್ತೂರು: ಎರಡು ಪುಟ್ಟ ಮರಿ ಆನೆಯ ಜೊತೆ ತಾಯಿ ಆನೆಯೂ ರೈಲು ಡಿಕ್ಕಿ ಹೊಡೆದು ಧಾರುಣವಾಗಿ ಸಾವನಪ್ಪಿರುವ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ. 25 ವರ್ಷದ...