ಪೆಟ್ರೋಲ್ ಮತ್ತೆ ಡೀಸೆಲ್ ದರ ದಿನೇ ದಿನೇ ಏರುತ್ತಲೇ ಇದೆ. ಮೊನ್ನೆ ಏನೋ ಹಬ್ಬ ಇದೆ ಅಂತ ಸರಕಾರ ದರವನ್ನು ಸ್ವಲ್ಪ ಕಡಿಮೆ ಮಾಡಿ , ಸಂಚಾರಕ್ಕೆ ದುಡ್ಡು ವ್ಯಯಿಸಿ ಬೆಂದ ಜನತೆಗೆ ತುಸು ನೆಮ್ಮದಿಯನ್ನು...
ಕರುವಿನ ಸ್ವಗತ ಅಮ್ಮ ನನ್ನವಳು ,ನನ್ನವಳು ಮಾತ್ರಾ. ಅವಳ ಮೇಲೆ ಹಕ್ಕು ಚಲಾಯಿಸಲು ನೀನ್ಯಾರು?. ನೀನು ಏನೋ ತಂದು ಹಾಕ್ತೀಯಾ ಅಂದ ಮಾತ್ರಕ್ಕೆ ಅಧಿಕಾರ ಚಲಾಯಿಸುವುದು ತಪ್ಪು. ನಾನು ಅವಳ ಹೊಟ್ಟೆ ಒಳಗೆ ಇರುವಾಗ ತುಂಬಾ...
ಟಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ಬೇಡಿಕೆ ನಟಿಯಾಗಿ ಗುರುತಿಸಿಕೊಂಡಿರುವ ಉಡುಪಿ ಮೂಲದ ಪೂಜಾ ಹೆಗ್ಡೆ ಚಿತ್ರೀಕರಣದ ಬಿಡುವಿನ ಸಂದರ್ಭದಲ್ಲಿ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಲಾಕ್ ಡೌನ್ ತೆರವಿನ ಬಳಿಕ ಇದೀಗ ಮಾಲ್ಡೀವ್ಸ್ ಕಡೆ ಸೆಲೆಬ್ರೆಟಿಗಳು ತೆರಳುತ್ತಿದ್ದು,...
ಬೆಂಗಳೂರು: ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ...
ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಬಿಜೆಪಿ ನಾಯಕರ ಮತ್ತು ಬಿಜೆಪಿಯ ವಿಚಾರಗಳನ್ನು ಒಪ್ಪಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂಬುದೇ ನಮಗೆ ಖುಷಿಯ ವಿಚಾರ ಎಂದು ಜಿಲ್ಲಾ ಬಿಜೆಪಿ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಿಲ್ಲಾ...
ಭೋಪಾಲ್: ಡ್ರಗ್ಸ್ ಮಾರಾಟಕ್ಕೆ ಇದೀಗ ದಂಧೆಕೋರರು ವಿಭಿನ್ನ ಪ್ರಯತ್ನಗಳಿಗೆ ಕೈ ಹಾಕಿರುವುದು ಬೆಳಕಿಗೆ ಬಂದಿದೆ.ಆನ್ ಲೈನ್ ಶಾಪಿಂಗ್ ವೆಬ್ ಸೈಟ್ ಅಮೆಜಾನ್ ಮೂಲಕ ಡ್ರಗ್ಸ್ ದಂಧೆಕೋರರು ಬರೋಬ್ಬರಿ 1 ಟನ್ ಗಾಂಜಾವನ್ನು ಮಾರಾಟ ಮಾಡಿದ್ದಾರೆ. ಮಧುಮೇಹಿಗಳಿಗೆ...
ಮಂಗಳೂರು ನವೆಂಬರ್ 16: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಭಿನ್ನಕೋಮಿನ ಯುವತಿಯೊಂದಿಗೆ ಯುವಕ ಬೈಕ್ ನಲ್ಲಿ ತೆರಳಿದ್ದಕ್ಕೆ ಹಲ್ಲೆ ನಡೆಸಿದ್ದ ಆರು ಮಂದಿರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್,...
ದೇಶದ ಸರ್ವೋತಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕಟ್ಟುವ ತೆರಿಗೆ ಅತಿ ಅವಶ್ಯಕ. ಹೀಗೆ ತೆರಿಗೆಗಳಲ್ಲಿ ಹಲವಾರು ವಿಧಗಳಿವೆ. ಅದ್ರಲ್ಲಿ ಒಂದು ವಿಧ ಆದಾಯ ತೆರಿಗೆ. ಏಪ್ರಿಲ್ 1, 2021ರಿಂದ ಜಾರಿಗೆ ಬರುವ ಈ ಕೆಳಗಿನ ಕೆಲವು ಆದಾಯ...
ಸಂಸಾರಿ? ಅವಳು ಜೀವ ನೀಡುವವಳು. ಜೀವವೊಂದನ್ನು ಉದರದೊಳಗೆ ಪೋಷಿಸಲಾರಂಬಿಸುವಾಗ ನಾನು ಜೊತೆಗಿರಬೇಕು. ಅವಳ ಬಯಕೆಗಳು ಏನು ಎಂಬುದು ನನಗೆ ತಿಳಿಯಬೇಕಾದರೆ ನಾನು ಅವಳ ಕೈ ಹಿಡಿದಾಗಿನಿಂದ ಅವಳನ್ನ ಅರ್ಥೈಸಿಕೊಂಡಿರಬೇಕು. ಅವಳ ಮನಸ್ಸಿನ ಆಳ ಸಿಗುವುದು ಕಷ್ಟವಾದರೂ...
ಕೇರಳ : ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತನೊಬ್ಬನನ್ನು ಆತನ ಪತ್ನಿ ಎದುರೇ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ಸಂಜಿತ್ (27) ಎಂದು ಗುರುತಿಸಲಾಗಿದ್ದು, ಇವರು ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಕುಟುಂಬದೊಂದಿಗೆ ತೆರಳುತ್ತಿದ್ದರು....