ರಾಮನಗರ, ನವೆಂಬರ್ 11: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್,...
ಚಿಕ್ಕಮಗಳೂರು, ನವೆಂಬರ್ 11 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ...
ಮುಸುಂಬಿ ಗಾಡಿಯ ಚಕ್ರಗಳು ಅಲ್ಲೇ ನಿಂತಿದೆ. ಮಣ್ಣಿನೊಂದಿಗೆ ಬೆರೆತು ತುಕ್ಕು ಹಿಡಿದಿದೆ. ಕಾಲ ಚಲಿಸಿದರು ಗಾಡಿಯ ಚಕ್ರ ನಿಂತಲ್ಲಿಂದ ಕದಲಲ್ಲಿಲ್ಲ. ಬದಲಾವಣೆ ಕಂಡಿಲ್ಲ. ದಿನದಿಂದ ದಿನಕ್ಕೆ ತುಕ್ಕು ಹಿಡಿಯುತ್ತಾ ಶಿಥಿಲವಾಗಿದೆ, ಚಕ್ರವನ್ನು ಹೊತ್ತ ಗಾಡಿಯ ಮಾಲಿಕನಾದ...
ಮಂಗಳೂರು ನವೆಂಬರ್ 10: ಕರ್ನಾಟಕ ವಿಧಾನಪರಿಷತ್ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು,ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಎರಡು ಸ್ಥಾನಗಳಿಗೆ ಸಹಕಾರ ಸಂಘದ ದಿಗ್ಗಜ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು...
ಪುತ್ತೂರು ನವೆಂಬರ್ 10: ಸೆಲ್ಫಿ ಹುಚ್ಚಿಗೆ ಯುವಕನೋಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದಲ್ಲಿ ನಡೆದಿದೆ. ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಟೆಂಪೋ...
ರಾಜಸ್ಥಾನ ನವೆಂಬರ್ 10: ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 12 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಬಾರ್ಮರ್ ಜೋಧ್ಪುರ ಹೆದ್ದಾರಿಯಲ್ಲಿ...
ಪುತ್ತೂರು ನವೆಂಬರ್ 10: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜು ಹೊಸ್ಮಠನನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದಕ್ಷಿಣಕನ್ನಡ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ...
ಶಿವಮೊಗ್ಗ ನವೆಂಬರ್ 10:ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಮಹಿಳೆಯೊಬ್ಬರು ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಅಲ್ಲೇ ಇದ್ದ ರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ತಾಳಗುಪ್ಪ-ಬೆಂಗಳೂರು ಇಂಟರ್ ಸಿಟಿ ರೈಲು...
ಮಂಗಳೂರು ನವೆಂಬರ್ 10: ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆಯಲ್ಲಿ 2ನೇ ಹಂತದ ದುರಸ್ಥಿ ಕಾರ್ಯನಡೆಯುವುದರಿಂದ ನವೆಂಬರ್ 12 ರಿಂದ ನವೆಂಬರ್ 14 ರವರೆಗೆ ಬಾಗಶಃ ಮಂಗಳೂರು ನಗರಕ್ಕೆ ನೀರಿನ ವ್ಯತ್ಯಯವಾಗಲಿದೆ ಎಂದು...
ಮಂಗಳೂರು: 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೆ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಗದ್ಗದಿತರಾದರು. ಕುದ್ರೋಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುನೀತ್...