ಮುಂಬೈ, ನವೆಂಬರ್ 4: ಬಾಲಿವುಡ್ ನಟಿ ಕಂಗನಾ ರಣಾವತ್ ಪಟಾಕಿಗಳನ್ನು ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿರುವ ವಿರುದ್ಧ ಇನ್ಸ್ಟಾಗ್ರಾಮ್ವೊಂದರಲ್ಲಿ ಪೋಸ್ಟ್ ಹಾಕಿರುವುದು ಸಖತ್ ಸುದ್ದಿಯಾಗುತ್ತಿದೆ. ಸದ್ಗುರು ಪಟಾಕಿ ಬಗ್ಗೆ ಹೇಳಿರುವ ವಿಡಿಯೋವೊಂದನ್ನು ಹಂಚಿಕೊಂಡು, ಕಂಗನಾ ಅವರ ಅಭಿಪ್ರಾಯ...
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...
ದ್ವಂದ ಅವನ ಅಮ್ಮನಿಗೆ ಹುಷಾರಿಲ್ಲ . ಅದು ಕಡಿಮೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಅಮ್ಮ ಮತ್ತು ಅವನು ಮಾತ್ರ ಮನೆಯಲ್ಲಿರೋದು. ಶಾಲೆಯ ಮೆಟ್ಟಿಲು ಹತ್ತುವ ಸ್ಥಿತಿಯಲ್ಲಿ ಇಲ್ಲ. ದುಡ್ಡು ಸಂಪಾದಿಸಬೇಕು ಅಮ್ಮನ ಮದ್ದಿಗೆ. ದುಡಿಯೋಕೆ ಅಂತ...
ಹೊಸದಿಲ್ಲಿ, ನವೆಂಬರ್ 3: ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಸುಲಕ್ಷಣಾ ನಾಯಕ್ ಹಾಗೂ ಆರ್.ಪಿ. ಸಿಂಗ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ...
ಉಡುಪಿ, ನವೆಂಬರ್ 03: ಕಾರ್ಕಳದಲ್ಲಿ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. 56 ವರ್ಷದ ದಿನೇಶ್ ಕಾಣೆಯಾಗಿರುವ ವ್ಯಕ್ತಿ. ಪುನೀತ್ ರಾಜಕುಮಾರ್ ನಿಧನರಾದ ಸುದ್ದಿಯನ್ನು ಟಿವಿಯಲ್ಲಿ ನೋಡಿದ ನಂತರ ಇವರು ನಾಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿದೆ. ಮೂಲತಹ ಚಿಕ್ಕಮಗಳೂರು ಜಿಲ್ಲೆಯ...
ಉಡುಪಿ, ನವೆಂಬರ್ 03: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ಬಗ್ಗೆ ಹಲವು ಬಾರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ನೀಡಿದರು ಸಹ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ. ಹೆದ್ದಾರಿಯಲ್ಲಿ ದಾರಿದೀಪದ ವ್ಯವಸ್ಥೆ ಇಲ್ಲದ ಕಾರಣ ವಾಹನ ಸವಾರರು...
ಪುತ್ತೂರು ನವೆಂಬರ್ 3: ಹತ್ತಿ ಬಟ್ಟೆಯನ್ನು ದೀಪದ ಬತ್ತಿಯಾಗಿ ಬಳಸಿ ದೀಪವನ್ನು ಬೆಳಗಿಸುತ್ತಾರೆ. ಆದರೆ ಎಲೆಯ ಚಿಗುರನ್ನು ಕೂಡ ಹಣತೆಯಲ್ಲಿ ಬತ್ತಿ ರೀತಿಯಲ್ಲಿ ಉಪಯೋಗಿಸಿ ಬೆಳಗಿಸಬಹುದು ಎನ್ನುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಮಾನವನ ಇತಿಹಾಸದಲ್ಲಿ ದಾಖಲಾಗಿರುವ ಕಲ್ಲಿನಿಂದ...
ಕುಂದಾಪುರ: ಹೃದಯಾಘಾತದಿಂದ ನಿಧನರಾದ ಕನ್ನಡ ಕಣ್ಮಣಿ ಪವರಸ್ಟಾರ್ ಪನೀತ್ ರಾಜ್ ಕುಮಾವ್ ಅವರಿಗೆ ಕುಂದಾಪುರದ ಡಾ. ರಾಜ್ ಅಭಿಮಾನಿ ಸಂಘಟನೆ ವತಿಯಿಂದ ದೀಪಗಳನ್ನು ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹೊಸ ಬಸ್ ನಿಲ್ದಾಣದಲ್ಲಿ ಜರುಗಿದ...
ಗ್ಲಾಸ್ಗೋ, ನವೆಂಬರ್ 03: ತಮ್ಮ ಪಕ್ಷ ಸೇರಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಆಹ್ವಾನ ನೀಡಿದ್ದಾರೆ. ‘ಸಿಒಪಿ26 ಹವಾಮಾನ ಬದಲಾವಣೆ ಶೃಂಗಸಭೆ’ ಬಳಿಕ ಮೋದಿ ಮತ್ತು ಬೆನೆಟ್ ನಡುವೆ ಮೊದಲ...
ಸುಳ್ಯ , ನವೆಂಬರ್ 03: ತನ್ನ ಧರ್ಮದಲ್ಲಿ ತಾರತಮ್ಯವಾಗುತ್ತಿದೆ ಎಂದು ಧರ್ಮ ಬದಲಾಯಿಸಿದ ಕುಟುಂಬಗಳು ಇದೀಗ ಧರ್ಮ ಸಂಕಟದಲ್ಲಿ ಸಿಲುಕಿಕೊಂಡಿದೆ. ಧರ್ಮ ಬದಲಾಯಿಸಿದ ಕಾರಣ ಸಿಗುವ ಸವಲತ್ತುಗಳೂ ಸಿಗದೆ ಪರಿತಪಿಸುವಂತಾಗಿದೆ. ಹೊಸ ಧರ್ಮದಿಂದಲೂ ಸವಲತ್ತಿಲ್ಲ, ಹಳೆ...