ಪುತ್ತೂರು : ಆರು ತಿಂಗಳ ಹಿಂದೆ ಮೃತಪಟ್ಟಿರುವ ವ್ಯಕ್ತಿಯೊಬ್ಬರಿಗೆ ಇದೀಗ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿರುವ ಕುರಿತಂತೆ ಎಸ್ಎಂಎಸ್ ಬಂದಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಎಂಬವರು...
ಮಂಗಳೂರು, ಅಕ್ಟೋಬರ್ 27: ನಗರದ ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದ್ದು ಇವರು ಕೆಲ ದಿನಗಳ ಹಿಂದೆ ಮನೆ...
ಮಂಗಳೂರು, ಅಕ್ಟೋಬರ್ 27: ನಗರದ ಕೈಗಾರಿಕಾ ಸಂಸ್ಥೆ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಿಂದ ಸ್ಥಳೀಯ ತೋಡು ಮತ್ತು ಫಲ್ಗುಣಿ ನದಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಹರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ...
ತಮಿಳುನಾಡು: ಜಲಪಾತದ ಪ್ರವಾಹದಲ್ಲಿ ಸಿಲುಕಿದ್ದ ತಾಯಿ ಮಗುವನ್ನ ಕಾಪಾಡಲು ಹೋದ ಯುವಕರು ಪ್ರವಾಹಕ್ಕೆ ಸೆಡ್ಡು ಹೊಡೆದು ದಡ ಸೇರಿದ ಘಟನೆ ತಮಿಳುನಾಡಿನ ಸೇಲಂನ ಅತ್ತೂರು ಬೆಟ್ಟದಲ್ಲಿ ನಡೆದಿದ್ದು, ರಕ್ಷಣಾ ಕಾರ್ಯದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ...
ಬಂಟ್ವಾಳ ಅಕ್ಟೋಬರ್ 27: ಬಿಜೆಪಿ ಮುಖಂಡರೊಬ್ಬರ ಮನೆಗೆ ದುಷ್ಕರ್ಮಿಗಳ ತಂಡವೊಂದು ನುಗ್ಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ನಡೆದಿದೆ.ಹಲ್ಲೆಗೊಳಗಾದವರನ್ನು ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ ಪ್ರಕಾಶ್ ಎಂದು ಗುರುತಿಸಲಾಗಿದೆ. ಪ್ರಸ್ತುತ ಅವರು ಬಂಟ್ವಾಳ...
ಬೆಂಗಳೂರು, ಅಕ್ಟೋಬರ್ 27 : ಇನ್ನೂ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ಯದೆ ಆನ್ಲೈನ್ ಮೂಲಕವೇ ನೋಂದಣಿ ಮಾಡಿಸುವ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಜಾರಿಗೆ ಮಾಡಿದೆ. ವಾಹನಗಳ ವಿವರಗಳನ್ನು ವಾಹನ್–4 ಪೋರ್ಟಲ್ನಲ್ಲಿ ಮಾರಾಟಗಾರರು ನಮೂದಿಸಿ ನೋಂದಣಿಗೆ...
ಆತ ರಾತ್ರಿಯ ಒಳಗೆ ಕೆಲಸವನ್ನು ಮುಗಿಸಲೇ ಬೇಕಾದ್ದರಿಂದ ಕಾಲೇಜಿನಲ್ಲಿದ್ದೆ. ಗಡಿಯಾರ ತನ್ನ ಕೆಲಸವನ್ನು ಸದ್ದಿಲ್ಲದೆ ಮಾಡುತ್ತಿತ್ತು. ಕೆಲಸ ಮುಗಿಸಿ ತಲೆಯೆತ್ತಿದಾಗ ಮುಳ್ಳು 9 ರ ಜೊತೆ ಮಾತನಾಡುತ್ತಿತ್ತು. ನನ್ನ ರೂಮಿಗೆ ಹೊತ್ತೊಯ್ಯುವುದೇ ಬೈಕು. ಮಳೆ ಹನಿ...
ಮಂಗಳೂರು ಅಕ್ಟೋಬರ್ 26: ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆಯ ಎಲ್ಎಲ್ಪಿಎಸ್ 1 -18 ಎಂಜಿಡಿ ಮತ್ತು 81.7 ಎಂಎಲ್ಡಿ ರೇಚನ ಸ್ಥಾವರದ ಜಾಕ್ವೆಲ್ನಲ್ಲಿರುವ ತುರ್ತು ಕಾಮಗಾರಿ ಇರುವ ಕಾರಣ ಅಕ್ಟೋಬರ್ 28 ರಂದು ಬೆಳಗ್ಗೆ...
ಪುತ್ತೂರು ಅಕ್ಟೋಬರ್ 26: ಕೆಎಸ್ಆರ್ ಟಿಸಿ ನೌಕರರಿಗೆ ವೇತನ ಹಾಗೂ ನಿವೃತ್ತಿ ಪಡೆದವರಿಗೆ ಸೌಲಭ್ಯ ನೀಡುವಂತೆ ಕಳೆದ ಎರಡು ದಿನಗಳಿಂದ ಕೆಎಸ್ಆರ್ ಟಿಸಿ ನೌಕರರು ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯವಾಗಿದೆ. ಬಿಎಂಎಸ್ ಸಂಘಟನೆ ನೇತೃತ್ವದಲ್ಲಿ...