ಟೋಕಿಯೊ : ಸಾಮಾನ್ಯ ವ್ಯಕ್ತಿಯೊಬ್ಬನನ್ನು ಮದುವೆಯಾಗುವ ಮೂಲಕ ಜಪಾನ್ ನ ರಾಜಕುಮಾರಿ ಮಾಕೊ ಅವರು ತಮ್ಮ ರಾಜಮನೆತನದ ಸ್ಥಾನಮಾನಗಳನ್ನು ಕಳೆದುಕೊಂಡಿದ್ದಾರೆ. ಜಪಾನ್ ನ 30ರ ವಯಸ್ಸಿನ ಮಾಕೊ, ಚಕ್ರವರ್ತಿ ನರುಹಿಟೊ ಅವರ ಸೊಸೆ. ಟೋಕಿಯೊದ ಇಂಟರ್ನ್ಯಾಷನಲ್...
ಕಲಬುರಗಿ: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 27 ವರ್ಷದ ದೀಕ್ಷಾ ಶರ್ಮಾ ಕುಕೃತ್ಯ ಎಸಗಿದ ಮಹಿಳೆ....
ಪುತ್ತೂರು: ಮಡಿಕೇರಿ ಮೂಲದ ಅಪ್ರಾಪ್ತೆ ವಯಸ್ಸಿನ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಂಬೆಟ್ಟು...
ಶರೀಪಜ್ಜ ಮಳೆ ಸುರಿಯೋಕೆ ಆರಂಭವಾಗಬೇಕು. ಊರ ಹೊಳೆ ಕೆಂಪು ಬಣ್ಣಕ್ಕೆ ತಿರುಗುಬೇಕು. ಹೊಳೆಯಲಿ ಹರಿಯುವ ನೀರು ಕೆಲವಾರು ತೋಟಗಳಿಗೆ ನುಗ್ಗಿ ಹರಿಯೋಕೆ ಆರಂಭವಾಗಬೇಕು. ಆಗ ನಮ್ಮೂರ ಶರೀಫಜ್ಜನಿಗೆ ಹುಮ್ಮಸ್ಸು. ನಮ್ಮೂರನ್ನು ಸಂಪರ್ಕಿಸುವ ಸಣ್ಣ ಸೇತುವೆ ಮೇಲೆ...
ಸುಳ್ಯ: ಶಾಲೆಗೆ ತೆರಳು ರಸ್ತೆಯಲ್ಲಿ ದುರಸ್ಥಿ ಮಾಡಲು ಹಾರೆ ಹಿಡಿದಿದ್ದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಹಾಳಾದ ರಸ್ತೆಯ ಪ್ರದೇಶಕ್ಕೆ ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ...
ಮಡಿಕೇರಿ ಅಕ್ಟೋಬರ್ 25: ಮಡಿಕೇರಿಯ ಹೋಮ್ ಸ್ಟೇ ನಲ್ಲಿ ಗ್ಯಾಸ್ ಗೀಸರ್ ನ ಅನಿಲ ಸೊರಿಕೆಯಿಂದ ಸ್ನಾನಕ್ಕೆ ತೆರಳಿದ್ದ ಯುವತಿಯೊಬ್ಬಳು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಳನ್ನು ಬಳ್ಳಾರಿ ತೋರಣಗಲ್ಲು ನಿವಾಸಿ ವಿಘ್ನೇಶ್ವರಿ (24) ಎಂದು...
ಪುತ್ತೂರು : ಶಾಲೆಗೆ ತೆರಳು ರೆಡಿಯಾಗ ಬೇಕಿದ್ದ ಪುಟಾಣೆ ಮಕ್ಕಳು ಶ್ರಮದಾನದ ಮೂಲಕ ರಸ್ತೆಯಲ್ಲಿ ಕೆಸರು ತೆಗೆಯುವ ಕೆಲಸ ಮಾಡುತ್ತಿರುವ ಪೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲವಲಿಕೆಯಿಂದ ಸಮವಸ್ತ್ರ ಧರಿಸಿ ಶಾಲೆಗೆ ಹೋಗುವ...
ಉತ್ತರ ಪ್ರದೇಶ : ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಆದಾಯ ತೆರಿಗೆ ಇಲಾಖೆಯಿಂದ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ ಬಂದಿರುವ ಘಟನೆ ನಡೆದಿದೆ. ಈ ವಿಚಾರವಾಗಿ ಸೈಕಲ್ ರಿಕ್ಷಾ ಚಾಲಕ ಪೊಲೀಸ್ ಠಾಣೆ...
ಪುತ್ತೂರು ಅಕ್ಟೋಬರ್ 25: ಸಂಬಳ ನೀಡದ ಕೆಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಮರಣಾಂತಿಕ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಪುತ್ತೂರಿನ ಮಿನಿ ವಿಧಾನಸೌಧದ ಮುಂದೆ ಈ...
ಮಂಗಳೂರು ಅಕ್ಟೋಬರ್ 25: ಕೊರೊನಾ ಎರಡನೇ ಅಲೆ ಬಳಿಕ ಸುಮಾರು ಒಂದೂವರೆ ವರ್ಷದ ನಂತರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1ರಿಂದ 5ನೇ ತರಗತಿ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಕೊರೋನಾ...