ಮಂಗಳೂರು: ಕೇಸರಿ ಬಗ್ಗೆ ಮಾತನಾಡಿದ ಮಾಜಿ ಎಂಎಲ್ ಸಿ ಒಬ್ಬರು ಕೇಸರಿ ಹೆಣ್ಣನ್ನೆ ಮದುವೆಯಾಗಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಐವನ್ ಡಿಸೋಜಾ ಅವರಿಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಟಾಂಗ್ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...
ಸರ್ವೋತ್ತಮಳು ಅವನಿಂದ ನಾ ಕಲಿಯಬೇಕಿದೆ. ಅವನ ಮನೆಯ ಮುಂದೆ ಒಂದು ದೊಡ್ಡ ಮನೆ ನಿರ್ಮಾಣವಾಗುತ್ತಿದೆ. ವರ್ಷಗಳು ಕಳೆದ ಹಾಗೇ ಮಹಡಿಗಳು ಏರುತ್ತಲೇ ಇದೆ ಆ ಮನೆಯ ಯಜಮಾನನಿಗೆ ತನ್ನ ಮನೆ ಇದು ಎನ್ನುವ ಹಮ್ಮು, ಎಲ್ಲರೂ...
ಮುಂಬೈ: ಡ್ರಗ್ಸ್ ಪ್ರಕರಣ ಇದೀಗ ಬಾಲಿವುಡ್ ನಲ್ಲಿ ತಲ್ಲಣ ಸೃಷ್ಠಿಸಿದ್ದು, ಶಾರುಖ್ ಖಾನ್ ಮಗ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾದ ಬಳಿಕ ಇದೀಗ ಮತ್ತೆ ಇತರ ಸೆಲೆಬ್ರಿಟಿಗಳ ಬೆನ್ನ ಹಿಂದೆ ಈ ಡ್ರಗ್ಸ್ ಪ್ರಕರಣದ ತನಿಖೆ...
ಪುತ್ತೂರು ಅಕ್ಟೋಬರ್ 21: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ದ್ವಿಚಕ್ರ ವಾಹನ ಸವಾರರು ಹಲ್ಲೆ ನಡೆಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ತಾರಿಗುಡ್ಡೆ ನಿವಾಸಿ ಅಬ್ದುಲ್ ರಝಾಕ್ ಎಂಬವರ...
ಬೆಂಗಳೂರು: ಕಡಿಯಲು ಅಕ್ರಮ ಸಾಗಾಣೆ ಮಾಡುತ್ತಿದ್ದ ಕರುವೊಂದನ್ನು ರಕ್ಷಿಸಿ ಪೊಲೀಸ್ ಠಾಣೆಯಲ್ಲಿ ಆರೈಕೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಜ್ಯ ಅಪರಾಧ ದಾಖಲಾತಿ ವಿಭಾಗದ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್(50) ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಮೈಸೂರಿನ ಮಹಮ್ಮದ್...
ಮಂಗಳೂರು: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನಿರ್ದೋಷಿಗಳೆಂದು ಮೂರನೇ ಹೆಚ್ಚುವರಿ ನ್ಯಾಯಾಲಯವು ತೀರ್ಪು ನೀಡಿದೆ. ಬೆಳ್ತಂಗಡಿ ಕುತ್ಲೂರು ನಿವಾಸಿಯಾಗಿದ್ದ ವಿಠಲ ಮಲೆಕುಡಿಯ...
ಮಂಗಳೂರು ಅಕ್ಟೋಬರ್ 21: ವಾರೆಂಟ್ ಹೊಂದಿದ್ದ ಆರೋಪಿಯನ್ನು ಹಿಡಿಯಲು ಹೋಗಿದ್ದ ಪೊಲೀಸ್ ಸಿಬ್ಬಂದಿಗಳಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನ ಮೇಲೆ ಹತ್ತಕ್ಕೂ ಹೆಚ್ಚು...
ಪುತ್ತೂರು ಅಕ್ಟೋಬರ್ 21: ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ...
ಮಂಗಳೂರು ಅಕ್ಟೋಬರ್ 21: ಕರಾವಳಿ ಇಬ್ಬರು ನಕ್ಸಲ್ ರ ಮಾಹಿತಿ ನೀಡಿದರೆ 10 ಲಕ್ಷ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಸಾರ್ವಜನಿಕರಿಗೆ ತಿಳುವಳಿಕೆಯ ಕರಪತ್ರ ವನ್ನು ಹೊರತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ಮೋಸ ಕೋಣೆಯೊಳಗೆ ಕುಳಿತು ಬೇಸರವಾಗಿ ಅಂಗಳಕ್ಕೆ ಬಂದು ನಿಂತಾಗ ಮಧ್ಯರಾತ್ರಿ ಆಗಿತ್ತು. ಊರು ಮಲಗಿತ್ತು. ಹಾಗೆ ನೀಲಾಕಾಶದ ಕಡೆಗೆ ತಲೆ ಎತ್ತಿದಾಗ ತಾರೆಗಳ ಮಿನುಗುವಿಕೆಯಿಂದ ಒಂದಷ್ಟು ಬೆಳಕು ಹಬ್ಬಿತ್ತು.ತಾರೆಗಳ ನಡುವೆ ನಗುತ್ತಿದ್ದ ಚಂದಿರ ನೇರವಾಗಿ ಬಂದು...