ಮಂಗಳೂರು ಅಕ್ಟೋಬರ್ 17: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ಮಳೆ ಅಬ್ಬರ ಜೊರಾಗಿದ್ದು. ನಿನ್ನೆಯಿಂದ ಕರಾವಳಿಯಾದ್ಯಂತ ಆರಂಭವಾಗಿರುವ ಮಳೆ ಇಂದು ಮುಂದುವರೆದಿದೆ., ಮಂಗಳೂರಿನಲ್ಲಿ ರಾತ್ರಿಯಿಂದ ಒಂದೇ ಸಮನೆ ಸುರಿದ ಮಳೆಗೆ ವಿವಿಧ ಕಡೆಗಳಲ್ಲಿ ನೀರು...
ಉಡುಪಿ ಅಕ್ಟೋಬರ್ 16: ಮಾಜಿ ಐಪಿಎಸ್ ಅಧಿಕಾರಿ ತಮಿಳನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಸಮೇತ...
ಪುತ್ತೂರು ಅಕ್ಟೋಬರ್ 16: ಎಂಡೋಸಲ್ಫಾನ್ ಸಂತ್ರಸ್ತ ಯುವಕನ ಮೇಲೆ 66 ವರ್ಷದ ಮುದುಕನೊಬ್ಬ ಅತ್ಯಾಚಾರ ವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ವರದಿಯಾಗಿದೆ. ಸಂತ್ರಸ್ತ ಸಂಜೆ 6 ಗಂಟೆ ವೇಳೆಗೆ...
ಕೇರಳ ಅಕ್ಟೋಬರ್ 16: ಕೇರಳದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಕ್ಷರಶಃ ಮಳುಗಡೆಯಾಗುವ ಸ್ಥಿತಿಗೆ ಬಂದಿದೆ. ಐದು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಹಾಗೂ ಏಳು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ...
ಬೆಂಗಳೂರು ಅಕ್ಟೋಬರ್ 16: ರಾಜ್ಯದಲ್ಲಿ ಮತಾಂತರ ಪ್ರಕರಣಗಳು ಏರಿಕೆ ಹಿನ್ನಲೆ ರಾಜ್ಯ ಸರಕಾರ ರಾಜ್ಯದಲ್ಲಿರುವ ಚರ್ಚ್ಗಳು, ಕ್ರೈಸ್ತ ಮಿಷನರಿಗಳ ಸಮೀಕ್ಷೆಗೆ ಎಲ್ಲಾ ಜಿಲ್ಲಾಡಳಿತಗಳಿಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರದ ಕಲ್ಯಾಣ ಸಮಿತಿ ಸೂಚಿಸಿದೆ. ಅಧಿಕೃತ, ಅನಧಿಕೃತ...
ಕಾಸರಗೋಡು ಅಕ್ಟೋಬರ್ 16: ಮಂಗಳೂರು ದಸರಾ ನೋಡಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಂಬಳೆಯ ಇಬ್ಬರು ಯುವಕರು ಮೃತಪಟ್ಟ ಘಟನೆ ರಾತ್ರಿ ತಲಪಾಡಿ ಕೆ.ಸಿ ರೋಡ್’ನಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ...
ಪುತ್ತೂರು ಅಕ್ಟೋಬರ್ 16: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಜಿಗದ ಪರಿಣಾಮ ಬೈಕ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಮೃತರನ್ನು ರಾಮಚಂದ್ರ ಅರ್ಬಿತ್ತಾಯ (50) ಎಂದು ಗುರುತಿಸಲಾಗಿದ್ದು, ಬೈಕ್ ನಲ್ಲಿದ್ದ...
ಮಂಗಳೂರು, ಅಕ್ಟೋಬರ್ 16: ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡುವ ಸಲುವಾಗಿ ಸೇರಿದಾಗ ಇಬ್ಬರ ನಡುವೆ ಜಗಳ ನಡೆದು ಯುವಕನೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಮೃತ ಯುವಕನನ್ನು ಧನುಷ್ (20)...
ಬದುಕಿನ ರಂಗೋಲಿ ಆ ಮನೆಯ ರೂಪದಲ್ಲಿ ಏನು ಬದಲಾವಣೆಯಾಗಿಲ್ಲ. ಸದ್ದುಗದ್ದಲ ಮಾತುಕತೆ ತುಂಬಿದ್ದ ಮನೆ ಮೌನವಾಗಿದೆ .ಮನೆಯ ಹಿರಿಯರ ಭಾವಚಿತ್ರ ಗೋಡೆಗೆ ತೂಗು ಬಿದ್ದಿದೆ. ಎಲ್ಲರ ಗುಂಪು ನಗುವಿನ ಫೋಟೋ ಕೂಡ ಅದರ ಪಕ್ಕದಲ್ಲಿ ಇದೆ....
ಉಡುಪಿ ಅಕ್ಟೋಬರ್ 15: ಇಂಧನ ಸಚಿವ ಸುನಿಲ್ ಕುಮಾರ್ ಭಾಗವಹಿಸಿರುವ ಉಡುಪಿಯಲ್ಲಿ ಹಿಂದೂಜಾಗರಣ ವೇದಿಕೆಯಿಂದ ದುರ್ಗಾದೌಡ್ ಕಾರ್ಯಕ್ರಮದ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ತಲವಾರ್ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚಾಗಿ ನಡೆಯುವ ಈ ದುರ್ಗಾ ದೌಡ್ ಇದೇ ಮೊದಲ...