ಮಂಗಳೂರು ಅಕ್ಟೋಬರ್ 14 : ಕಚೇರಿಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೇದರಿಕೆಯೊಡ್ಡಿದ ಆರೋಪದ ಮೇಲೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ಥ ಯುವತಿಯ...
ಪುತ್ತೂರು ಅಕ್ಟೋಬರ್ 14: ಸ್ವಾತಂತ್ರ್ಯ ಹೋರಾಟಗಾರ ,ದೇಶಭಕ್ತ ಎನ್.ಎಸ್.ಕಿಲ್ಲೆ ಯವರ ಸವಿನೆನಪಿಗಾಗಿ ಪುತ್ತೂರಿನ ಕಿಲ್ಲೆ ಮೈದಾನಕ್ಕೆ ಎನ್.ಎಸ್.ಕಿಲ್ಲೆ ಮಹಾದ್ವಾರವನ್ನು ನಿರ್ಮಿಸಲು ಕಿಲ್ಲೆ ಪ್ರತಿಷ್ಠಾನ ಮುಂದಾಗಿದ್ದು, ಮಹಾದ್ವಾರದ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು ನಡೆಯಿತು. ಪುತ್ತೂರು ಶಾಸಕ...
ಕೇರಳ : ವಿಶೇಷಚೇತನ ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಲೆ ಮಾಡಿದ ಪತಿ ಆರೋಪಿ ಸೂರಜ್ ಗೆ ಕೇರಳದ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಾಗರಹಾವಿನಿಂದ ಕಚ್ಚಿಸಿ ಪತ್ನಿಯನ್ನು ಸೂರಜ್ ಕೊಲೆ ಮಾಡಿದ್ದ...
ಹೊಳೆ ಇಂದು ಸಂಜೆ ಸೂರ್ಯ ಬಿಡಿಸಿದ ರಂಗಿನ ಚಿತ್ತಾರವನ್ನ ಮಳೆರಾಯ ತೋಯಿಸುತ್ತಾ ಕರಗಿಸಿದ. ಮೋಡಗಳನ್ನ ಯಾರೋ ಮುಂದೆ ಸಾಗಲು ಬಿಡುತ್ತಿಲ್ಲ ಎನ್ನುವಂತೆ ಆ ಊರಿನಲ್ಲಿ ಮಾತ್ರ ಧಾರಾಕಾರವಾಗಿ ಮಳೆ ಸುರಿಯಿತು. ಈ ಮಳೆ ಭಯವನ್ನು ಹುಟ್ಟಿಸಿದರು...
ಬೆಂಗಳೂರು ಅಕ್ಟೋಬರ್ 14: ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಟ್ವಿಟರ್ನಲ್ಲಿ #BommaiStopMoralPolicing ಎಂಬ ಶೀರ್ಷಿಕೆಯಡಿ ದೊಡ್ಡ ಅಭಿಯಾನವೇ ಆರಂಭವಾಗಿದೆ. ನಿನ್ನೆ ಉಡುಪಿಗೆ...
ಮಂಗಳೂರು ಅಕ್ಟೋಬರ್ 14: ವ್ಯಕ್ತಿಯೊಬ್ಬರ ಬೆನ್ನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ಮಾಲೆಮಾರ್ ಬಳಿ ನಡೆದಿದೆ. ಚೂರಿ ಇರಿತಕ್ಕೆ ಒಳಗಾದವರನ್ನು ಪಂಜಿಮೊಗರು ನಿವಾಸಿ ರಾಜೇಶ್ (45) ಎಂದು ಗುರುತಿಸಲಾಗಿದೆ. ಇವರು...
ಬೆಂಗಳೂರು ಅಕ್ಟೋಬರ್ 13: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ವಿಶೇಷ ಆಂಬ್ಯುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ರವಾನಿಸಿದ ವಿದ್ಯಮಾನ ಸಂಭವಿಸಿದೆ. ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಗೋಣಿಕೊಪ್ಪ, ಮೈಸೂರು ಮೂಲಕ ಮಣಿಪಾಲ್ ಆಸ್ಪತ್ರೆಗೆ...
ಮಂಗಳೂರು ಅಕ್ಟೋಬರ್ 13: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಕಾಂಗ್ರೇಸ್ ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನ ಭ್ರಷ್ಟಾಚಾರ, ಕರ್ಮಕಾಂಡ ಇವತ್ತು ಬಯಲಿಗೆ ಬಂದಿದೆ. ಇವರು ಕಲೆಕ್ಷನ್...
ಬೆಂಗಳೂರು ಅಕ್ಟೋಬರ್ 13: ಮಾಧ್ಯಮಗೋಷ್ಠಿ ನಂತರ ಕಾಂಗ್ರೇಸ್ ನಾಯಕರ ಗುಸು ಗುಸು ಮಾತು ಇದೀಗ ವಿವಾದಕ್ಕೆ ಎಡೆ ಮಾಡಿದೆ. ಕಾಂಗ್ರೇಸ್ ನ ಪ್ರಮುಖ ನಾಯಕರ ಈ ಮಾತು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ...
ಮಂಗಳೂರು ಅಕ್ಟೋಬರ್ 13: ಕರಾವಳಿಯಲ್ಲಿ ನಡೆಯತ್ತಿರುವ ನೈತಿಕ ಪೊಲೀಸ್ ಗಿರಿಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ ಮಾಡಿದ್ದು, ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ ಎಂದು ಹೇಳಿದ್ದಾರೆ. ಕರಾವಳಿ ಪ್ರವಾಸದಲ್ಲಿರುವ ಸಿಎಂ...