ಮುಂಬೈ: ಕರಾವಳಿ ಬೆಡಗಿ ಪೂಜಾ ಹೆಗ್ಡೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪೋಟೋಗಳು ಇದೀಗ ಸಖತ್ ವೈರಲ್ ಆಗಿವೆ. ತೆಲುಗಿನಲ್ಲಿ ಸದ್ಯ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂದು ಹೆಸರ ಮಾಡಿರುವ ಪೂಜಾ...
ಮಂಗಳೂರು : ಸುರತ್ಕಲ್ ಬಾಳ ಗ್ರಾಮದ ಎಂ ಆರ್ ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಸ್ಥಳೀಯ ವ್ಯಕ್ತಿಗೆ ಗುತ್ತಿಗೆ ನೀಡಿದ್ದರ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ...
ಪುತ್ತೂರು ಅಕ್ಟೋಬರ್ 07:ಪುತ್ತೂರು ಕೆಎಸ್ಆರ್ ಟಿಸಿ ನೌಕರರಿಗೆ ಕಳೆದ 55 ದಿನಗಳಿಂದ ಸಂಬಳ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಛೇರಿಯ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಬಿಎಂಎಸ್ ಸಂಘಟನೆ ಧರಣಿ ನಡೆಸಲು...
ಮಂಗಳೂರು ಅಕ್ಟೋಬರ್ 07: ಮೈಸೂರು ದಸರಾ ನಂತರ ಅತಿ ಹೆಚ್ಚು ಪ್ರಖ್ಯಾತಿ ಹೊಂದಿರುವ ಮಂಗಳೂರು ದಸರಾಕ್ಕೆ ಇಂದು ವೈಭವದ ಚಾಲನೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನವರಾತ್ರಿ ಉತ್ಸವಕ್ಕೆ ಚಾಲನೆ...
ಸಕಲೇಶಪುರ: ಗ್ಯಾಸ್ ಟ್ಯಾಂಕರ್ ಒಂದು ಶಿರಾಡಿ ಘಾಟ್ ನಲ್ಲಿ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾದ ಹಿನ್ನಲೆ ಶಿರಾಢಿ ಘಾಟ್ ನಲ್ಲಿ ಕೆಲಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಇದಾಗಿದ್ದು, ಚಾಲಕನ...
ನವದೆಹಲಿ ಅಕ್ಟೋಬರ್ 07: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದ್ದು, ಜನ ಸಾಮಾನ್ಯರ ಜೀವನ ದುಸ್ತರವಾಗುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾದರೂ ಕೂಡ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್...
ಮಂಗಳೂರು ಅಕ್ಟೋೂಬರ್ 07: ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೈತಿಕ ಪೊಲೀಸ್ ಗಿರಿ ಹೆಚ್ಚಾಗುತ್ತಲೇ ಇದ್ದು, ಮತ್ತೆ ಸೈಂಟ್ ಆಗ್ನೆಸ್ ಕಾಲೇಜು ಬಳಿ ತಿರುಗಾಡುತ್ತಿದ್ದ ಯುವ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದು, ನೈತಿಕ ಪೊಲೀಸ್ಗಿರಿ...
ನವದೆಹಲಿ, ಅಕ್ಟೋಬರ್ 07 : ಕೇಂದ್ರ ದೆಹಲಿಯಲ್ಲಿ ಕಟ್ಟಡದ ಎರಡನೇ ಮಹಡಿಯಿಂದ ಕೋತಿ ಎಸೆದ ಇಟ್ಟಿಗೆ ಕಟ್ಟಡದ ಕೆಳಗೆ ನಿಂತಿದ್ದ ವ್ಯಕ್ತಿಯ ತಲೆಗೆ ಬಡಿದ ಪರಿಣಾಮ 30 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ನಬಿ ಕರೀಮ್ ಪ್ರದೇಶದಲ್ಲಿ...
ಪೂಜೆ ನಮ್ಮ ಮನೆಗಳ ಪೂಜೆಗಳಿಗೆ ದೇವರು ಒಲಿಯೋದಿಲ್ಲ ಖಂಡಿತ. ಪೂಜೆ ಅನ್ನೋದು ಅದೊಂದು ಪ್ರೀತಿಯ ಭಕ್ತಿ. ನಿರಾಕಾರನಿಗೆ ಶರಣಾಗುವುದು. ಆದರೆ ನಾವದನ್ನು ಮಾಡುತ್ತಿಲ್ಲವಲ್ಲ. ನಮ್ಮ ಮನೆಯೊಳಗಿನ ಅದ್ದೂರಿ ಪೂಜೆಯಲ್ಲಿ ನಮ್ಮತನವನ್ನು ಪ್ರದರ್ಶನಕ್ಕೆ ಇಡುತ್ತೇವೆ. ಭಕ್ತಿಗಿಂತ ಜಾಸ್ತಿ...
ಮಂಗಳೂರು ಸೆಪ್ಟೆಂಬರ್ 07: . ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತಿದ್ದ ನಟಿ ರಕ್ಷಿತಾ ಪ್ರೇಮ್ ಕುತ್ತಾರು ಕೊರಗಜ್ಜ ಕಟ್ಟೆಗೆ ಭೇಟಿ ನೀಡಿ ಹರಕೆ ಸಲ್ಲಿಸಿದರು. ಮನದಲ್ಲಿದ್ದ ಆಸೆ ಈಡೇರಿದರೆ ಕೊರಗಜ್ಜನ ಕ್ಷೇತ್ರಕ್ಕೆ ಬೆಳ್ಳಿ...