ಮಂಗಳೂರು ಸೆಪ್ಟೆಂಬರ್ 07: . ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತಿದ್ದ ನಟಿ ರಕ್ಷಿತಾ ಪ್ರೇಮ್ ಕುತ್ತಾರು ಕೊರಗಜ್ಜ ಕಟ್ಟೆಗೆ ಭೇಟಿ ನೀಡಿ ಹರಕೆ ಸಲ್ಲಿಸಿದರು. ಮನದಲ್ಲಿದ್ದ ಆಸೆ ಈಡೇರಿದರೆ ಕೊರಗಜ್ಜನ ಕ್ಷೇತ್ರಕ್ಕೆ ಬೆಳ್ಳಿ...
ಮಂಗಳೂರು ಅಕ್ಟೋಬರ್ 06: ಮಂಗಳೂರಿನ ಅಲೋಶಿಯಸ್ ಕಾಲೇಜಿನ ಕ್ಯಾಂಪಸ್ ಒಂದಕ್ಕೆ ಎಡಪಂಥೀಯ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ ಸ್ಟಾನ್ ಸ್ವಾಮಿ ಹೆಸರನ್ನು ಇಡುವುದಕ್ಕೆ ವಿಶ್ವ ಹಿಂದು ಪರಿಷತ್ ಮತ್ತು ಎಬಿವಿಪಿ ವಿರೋಧ ವ್ಯಕ್ತಪಡಿಸಿದೆ. ಕಾಲೇಜಿನಲ್ಲಿ...
ಮಂಗಳೂರು ಅಕ್ಟೋಬರ್ 6: ಲವ್ ಜಿಹಾದ್ ಹಾಗೂ ಮತಾಂತರ ವಿರುದ್ದ ಸುರತ್ಕಲ್ ನಲ್ಲಿ ಇತ್ತೀಚೆಗೆ ನಡೆದ ಜನಜಾಗೃತಿ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರಾ ಕುಂದಾಪುರ ಅವರ ಮೇಲೆ ಸುರತ್ಕಲ್ ಠಾಣೆಯಲ್ಲಿ ದೂರು...
ಪುತ್ತೂರು ಅಕ್ಟೋಬರ್ 06: ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ...
ಉಡುಪಿ ಅಕ್ಟೋಬರ್ 06: ದೇಶದ 4000 ಐಎಎಸ್ ಐಪಿಎಸ್ ಗಳು, RSS ಕಾರ್ಯಕರ್ತರು ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕ್ಕೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಕೇವಲ 4000 ಅಲ್ಲ ಅದಕ್ಕೂ...
ಮಂಗಳೂರು ಅಕ್ಟೋಬರ್ 06: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿರುವ ಕೇರಳ ಮೂಲದ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು ಕಾಸರಗೋಡಿನ ನೀನಾ(19) ಎಂದು ಗುರುತಿಸಲಾಗಿದೆ. ಈಕೆ ಕಂಕನಾಡಿಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ನರ್ಸಿಂಗ್ ಕಲಿಯುತ್ತಿದ್ದಳು....
ಮಂಗಳೂರು, ಅಕ್ಟೋಬರ್ 6- ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ ಅವರು ಶೃಂಗೇರಿಯ ಶ್ರೀ ಶಾರದಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಇದೇ ಅ.7ರಂದು ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಿ, ಆ.8ರ ಸಂಜೆ ಮಂಗಳೂರಿನಿಂದ...
ಮಂಗಳೂರು ಅಕ್ಟೋಬರ್ 06: ಮಂಗಳೂರು ನಗರದ ಮರೋಳಿ ಜಯನಗರದಲ್ಲಿ ಭಾನುವಾರ ಸಂಜೆ ಪತ್ತೆಯಾಗಿ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆಹಿಡಿಯಲು, ಅರಣ್ಯ ಅರಣ್ಯ ಅಧಿಕಾರಿಗಳು ಕೂಂಬಿಂಗ್ (ಕಾರ್ಯಾಚರಣೆ) ಮುಂದುವರಿಸಿದ್ದು, ಬೋನು ಇಟ್ಟು ಸೆರೆಗೆ ಪ್ರಯತ್ನಿಸಿದ್ದಾರೆ. ಆ ಭಾಗದಲ್ಲಿ...
ನವದೆಹಲಿ: ಎಲ್ ಪಿಜಿ ಪೆಟ್ರೋಲ್ ಡಿಸೇಲ್ ಬೆಲೆಗಳು ಒಂದೇ ದಿನ ಏರಿಕೆಯಾಗಿವೆ. ಪೆಟ್ರೋಲ್ ಡಿಸೇಲ್ ಬೆಲೆ ದಿನದಿಂದ ದಿನ್ಕಕೆ ಏರಿಕೆಯಾಗುತ್ತಿದ್ದರೆ , ಗೃಹ ಬಳಕೆಯ ಅಡುಗೆ ಅನಿಲದ ಬೆಲೆ ಇಂದು ಏರಿಕೆಯಾಗಿದೆ. ಎಲ್ಪಿಜಿ ದರ ₹15ರಷ್ಟು...
ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿಯವರ ಜನ ಆರೋಗ್ಯ ಯೋಜನೆಯ ಪ್ರಯೋಜನ ಪಡೆಯಲು ಎಲ್ಲರಿಗು ಅವಕಾಶ ಕಲ್ಪಿಸಲಾಗಿದೆ. ಈಗ ಯಾರು ಬೇಕಾದರೂ ಆಯುಷ್ಮಾನ್ ಭಾರತ್ ಯೂತ್ ಕಾರ್ಡ್ ಉಚಿತವಾಗಿ ಪಡೆಯಬಹುದು. 30 ರೂ. ಈ ಕಾರ್ಡ್ ನೊಂದಿಗೆ...