ಮೈಸೂರು: ಕನ್ನಡದ ಖಾತ ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ....
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಎಂದು...
ಹೆಸರೇನಿಡಲಿ ಹೆಸರೇನಿಡಲಿ ಗೊತ್ತಾಗುತ್ತಿಲ್ಲ. ಜಗತ್ತಿನಲ್ಲಿ ಎಲ್ಲದಕ್ಕೂ ಒಂದು ಹೆಸರಿದೆ. ನಾವಿಟ್ಟದ್ದೋ, ಇನ್ಯಾರು ಇಟ್ಟದ್ದೋ. ಒಟ್ಟಿನಲ್ಲಿ ಹೆಸರೊಂದಿದೆ.ನನಗ್ ಉಂಟಾಗುತ್ತಿರುವ ಅದೊಂದು ಭಾವಕ್ಕೆ ಏನೆಂದು ಹೆಸರಿಡಲಿ ಗೊತ್ತಾಗ್ತಾಯಿಲ್ಲ. ಅದಯ ಗೌರವ ಅಲ್ಲ, ಭಕ್ತಿಯ ಪರಾಕಾಷ್ಟೆಯಲ್ಲ, ಪ್ರೀತಿಯ ಬಾಂಧವ್ಯ ಅಲ್ಲ,...
ಮುಂಬೈ : ಬಾಲಿವುಡ್ ನಟಿ ನೋರಾ ಫತೇಹಿ ತಮ್ಮ ವಿನೂತನ ಡ್ರೆಸ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಬಿಳಿ ಬಣ್ಣದ ಕಟೌಟ್ ಡ್ರೆಸ್ ಧರಿಸಿ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಹಾಟ್ ಲುಕ್ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು ಸೆಪ್ಟೆಂಬರ್ 17: 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಬ್ಯಾಡರಹಳ್ಳಿ ಬಳಿಯ ತಿಗಳರಪಾಳ್ಯದಲ್ಲಿ ನಡೆದಿದೆ. ಮೃತರನ್ನು ಭಾರತಿ (51), ಅವರ ಮಕ್ಕಳಾದ ಸಿಂಚನಾ (34), ಸಿಂಧೂರಾಣಿ (33) ಹಾಗೂ...
ಉಡುಪಿ ಸೆಪ್ಟೆಂಬರ್ 17: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎಂದು ರಾಜ್ಯ ಸರಕಾರದ ಕ್ರಮದ ವಿರುದ್ದ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ....
ಪುತ್ತೂರು ಸೆಪ್ಟೆಂಬರ್ 17: ಪುತ್ತೂರಿನ ಅರಣ್ಯಾಧಿಕಾರಿಯೊಬ್ಬರು ಕಳೆದ 4 ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಿರಿಯ ಅಧಿಕಾರಿಗಳ ವೈಯುಕ್ತಿಕ ದ್ವೇಷದಿಂದಾಗಿ ಸಂಬಳ ಸಿಗುತ್ತಿಲ್ಲ ಎಂದು ಅರಣ್ಯಾಧಿಕಾರಿ ಆರೋಪಿಸಿದ್ದಾರೆ. ಪುತ್ತೂರು ಉಪ...
ಕೊಲ್ಕತ್ತಾ : ಟಿಎಂಸಿ ಸಂಸದೆ ನುಸ್ರತ್ ಜಹಾನ್ ಅವರ ಮಗುವಿನ ತಂದೆ ಯಾರು? ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ದೊರೆತಿದೆ. ಮಗುವಿನ ತಾಯಿಯಾದರೂ ತಂದೆ ಯಾರೆಂಬ ಪ್ರಶ್ನೆಗೆ ಹಾರಿಕೆ ಉತ್ತರ ಕೊಡುತ್ತಿದ್ದ ಸಂಸದೆ ನುಸ್ರತ್ ಜಹಾನ್...
ಬೆಂಗಳೂರು: ಖ್ಯಾತ ತೆಲುಗು ಸಿನೆಮಾ ಗೀತಾ ಗೋವಿಂದಂ ಶೈಲಿಯಲ್ಲೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ ಯುವತಿಯೊಬ್ಬಳಿಗೆ ಸಹ ಪ್ರಯಾಣಿಕನೊಬ್ಬ ಕಿಸ್ ಕೊಟ್ಟು ಪರಾರಿಯಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಎಂಜಿನಿಯರಿಂಗ್ ಓದುತ್ತಿದ್ದ...
ನವದೆಹಲಿ: ಬಿಜೆಪಿ ಮುಖಂಡ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ರಾಜಕಾರಣಿ ಎಂದ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸುಬ್ರಹ್ಮಣ್ಯನ್ ಸ್ವಾಮಿ ಸರಿಯಾಗಿ ತಿರುಗೇಟು ನೀಡಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ...